ಬೈಕ್-ಟಿಪ್ಪರ್ ಡಿಕ್ಕಿ: ತಾತ-ಮೊಮ್ಮಗ ಸ್ಥಳದಲ್ಲೇ ಸಾವು
ಚಿಕ್ಕಮಗಳೂರು: ಬೈಕ್-ಟಿಪ್ಪರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ತಾತ ಮತ್ತು ಮೊಮ್ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಜಿಲ್ಲೆಯ ಬೀರೂರು ಪಟ್ಟಣದಲ್ಲಿ ಘಟನೆ ನಡೆದಿದೆ. ಬೈಕ್ನಲ್ಲಿದ್ದ ಮಲ್ಲಪ್ಪ(57) ಮತ್ತು ಉತ್ಸವ್(12) ಮೃತ ದುರ್ದೈವಿಗಳು. ಮೃತರು ಬೀರೂರಿನ ಬಳಿಗನೂರು ಗ್ರಾಮದವರು. ಬೈಕ್ ಡಿಕ್ಕಿ ಹೊಡೆದ ಬಳಿಕ ಟಿಪ್ಪರ್ ಲಾರಿ ರಸ್ತೆ ಬದಿ ಮರಕ್ಕೆ ಅಪ್ಪಳಿಸಿದೆ. ಬೀರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Updated on:May 25, 2020 | 5:04 PM
ಚಿಕ್ಕಮಗಳೂರು: ಬೈಕ್-ಟಿಪ್ಪರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ತಾತ ಮತ್ತು ಮೊಮ್ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಜಿಲ್ಲೆಯ ಬೀರೂರು ಪಟ್ಟಣದಲ್ಲಿ ಘಟನೆ ನಡೆದಿದೆ.
ಬೈಕ್ನಲ್ಲಿದ್ದ ಮಲ್ಲಪ್ಪ(57) ಮತ್ತು ಉತ್ಸವ್(12) ಮೃತ ದುರ್ದೈವಿಗಳು. ಮೃತರು ಬೀರೂರಿನ ಬಳಿಗನೂರು ಗ್ರಾಮದವರು. ಬೈಕ್ ಡಿಕ್ಕಿ ಹೊಡೆದ ಬಳಿಕ ಟಿಪ್ಪರ್ ಲಾರಿ ರಸ್ತೆ ಬದಿ ಮರಕ್ಕೆ ಅಪ್ಪಳಿಸಿದೆ. ಬೀರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Published On - 5:02 pm, Mon, 25 May 20
Related Stories
‘ಗೂಗಲ್ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ
ವಿಮಾನ ನಿಲ್ದಾಣದಲ್ಲಿ ಶ್ಲೋಕ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ
ಚಿನ್ನಸ್ವಾಮಿಯಲ್ಲಿ ಶಾಶ್ವತವಾಗಿ ಉಳಿಯಲಿದೆ ಅಗಲಿದ 11 ಜೀವಗಳ ನೆನಪು
ಸಿಎಂ ಸಿದ್ದರಾಮಯ್ಯ, ಸುನಿಲ್ ಕುಮಾರ್ ನಡುವೆ ಜಟಾಪಟಿ
ನೆಲಮಂಗಲದ ಹೈವೇಯಲ್ಲಿ ಯುವಕರ ಸ್ಟಂಟ್!
ಅಮೆರಿಕದ ವಿಮಾನವಾಹಕ ನೌಕೆ ಮೇಲೆ ಇರಾನ್ ಕ್ಷಿಪಣಿ ದಾಳಿ
ಕತೆ ಕದ್ದ ಆರೋಪ: ಗರಂ ಆದ ನಟಿ ಮಿಲನಾ ನಾಗರಾಜ್: ವಿಡಿಯೋ
ಇರಾನ್ನ ಬುಶೆಹ್ರ್ ಪರಮಾಣು ಸ್ಥಾವರದ ಮೇಲೆ ಕ್ಷಿಪಣಿ ದಾಳಿ
