ಚಾರ್ಮಾಡಿ ಘಾಟ್ ಸಂಚಾರ ಮತ್ತೆ ಶುರು, ಲಘುವಾಹನಗಳಿಗೆ ರೈಟ್​ ರೈಟ್​

ಚಿಕ್ಕಮಗಳೂರು: ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಚಿಕ್ಕಮಗಳೂರುಗಳನ್ನ ಸಂಪರ್ಕಿಸುವ ಪ್ರಮುಖ ಕೊಂಡಿ ಅಂದ್ರೆ ಚಾರ್ಮಡಿ ಘಾಟ್‌. ಆದ್ರೆ ಈ ಬಾರಿ ಸುರಿದ ರಣಭೀಕರ ಮಳೆಗೆ ಶತ ಶತಮಾನಗಳಿಂದಲೂ ಗಟ್ಟಿಮುಟ್ಟಾಗಿದ್ದ ಇಲ್ಲಿನ ರಸ್ತೆ ಅಲ್ಲೋಲ ಕಲ್ಲೋಲ ಆಗಿತ್ತು. ಚಾರ್ಮಾಡಿ ಘಾಟ್ ರಸ್ತೆಯ ಹಲವೆಡೆ ಗುಡ್ಡಗಳು ಕುಸಿದಿತ್ತು. ಅನೇಕ ಕಡೆ ರಸ್ತೆಯ ಅರ್ಧಭಾಗವೇ ಕೊಚ್ಚಿ ಹೋಗಿತ್ತು. ಹೀಗಾಗಿ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಮೊದಲ ಒಂದು ತಿಂಗಳು ಸಂಚಾರಕ್ಕೆ ಸಂಪೂರ್ಣ ನಿಷೇಧ ಹೇರಲಾಗಿತ್ತು. ಆ ಬಳಿಕ ಬೆಳಗ್ಗೆ 6ರಿಂದ ಸಂಜೆ 6ವರೆಗೆ […]

ಚಾರ್ಮಾಡಿ ಘಾಟ್ ಸಂಚಾರ ಮತ್ತೆ ಶುರು, ಲಘುವಾಹನಗಳಿಗೆ  ರೈಟ್​ ರೈಟ್​
Follow us
ಸಾಧು ಶ್ರೀನಾಥ್​
|

Updated on: Nov 29, 2019 | 12:36 PM

ಚಿಕ್ಕಮಗಳೂರು: ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಚಿಕ್ಕಮಗಳೂರುಗಳನ್ನ ಸಂಪರ್ಕಿಸುವ ಪ್ರಮುಖ ಕೊಂಡಿ ಅಂದ್ರೆ ಚಾರ್ಮಡಿ ಘಾಟ್‌. ಆದ್ರೆ ಈ ಬಾರಿ ಸುರಿದ ರಣಭೀಕರ ಮಳೆಗೆ ಶತ ಶತಮಾನಗಳಿಂದಲೂ ಗಟ್ಟಿಮುಟ್ಟಾಗಿದ್ದ ಇಲ್ಲಿನ ರಸ್ತೆ ಅಲ್ಲೋಲ ಕಲ್ಲೋಲ ಆಗಿತ್ತು. ಚಾರ್ಮಾಡಿ ಘಾಟ್ ರಸ್ತೆಯ ಹಲವೆಡೆ ಗುಡ್ಡಗಳು ಕುಸಿದಿತ್ತು. ಅನೇಕ ಕಡೆ ರಸ್ತೆಯ ಅರ್ಧಭಾಗವೇ ಕೊಚ್ಚಿ ಹೋಗಿತ್ತು.

ಹೀಗಾಗಿ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಮೊದಲ ಒಂದು ತಿಂಗಳು ಸಂಚಾರಕ್ಕೆ ಸಂಪೂರ್ಣ ನಿಷೇಧ ಹೇರಲಾಗಿತ್ತು. ಆ ಬಳಿಕ ಬೆಳಗ್ಗೆ 6ರಿಂದ ಸಂಜೆ 6ವರೆಗೆ ಮಾತ್ರ ಲಘು ವಾಹನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಇದೀಗ ಬರೋಬ್ಬರಿ ಮೂರುವರೆ ತಿಂಗಳುಗಳ ಬಳಿಕ ಲಘು ವಾಹನಗಳಿಗೆ ರಸ್ತೆ ಸಂಚಾರವನ್ನ ಸಂಪೂರ್ಣ ಮುಕ್ತಗೊಳಿಸಲಾಗಿದೆ.

ರಸ್ತೆ ಸಂಚಾರ ಬಂದ್ ಆಗಿದ್ದರಿಂದ ಜನಸಾಮಾನ್ಯರು ಪಟ್ಟ ಕಷ್ಟ ಅಷ್ಟಿಷ್ಟಲ್ಲ. ಸದ್ಯ ಲಘುವಾಹನಗಳ ಓಡಾಟಕ್ಕೆ ಗ್ರೀನ್ ಸಿಗ್ನಲ್​ ಸಿಕ್ಕಿರೋದ್ರಿಂದ ಪ್ರಯಾಣಿಕರು, ವಾಹನ ಸವಾರರು ಸೇರಿದಂತೆ ಈ ಭಾಗದ ವ್ಯಾಪಾರಸ್ಥರು ಫುಲ್ ಖುಷ್ ಆಗಿದ್ದಾರೆ. ಆದ್ರೆ ತಕ್ಕಮಟ್ಟಿನ ದುರಸ್ತಿ ಕೆಲಸ ಮುಗಿದಿದ್ರೂ ಕೂಡ ರಸ್ತೆ ಕೊಚ್ಚಿ ಹೋಗಿರೋ ಬಹುತೇಕ ಕಡೆಗಳಲ್ಲಿ ಶಾಶ್ವತ ಕಾಮಗಾರಿ ನಡೆದಿಲ್ಲ, ಇದು ಅಪಾಯಕ್ಕೆ ಆಹ್ವಾನ ನೀಡಿದಂತಾಗಿದೆ.

ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ