Nandi Hills: ಪ್ರವಾಸಿಗರ ಗಮನಕ್ಕೆ, ಹೊಸ ವರ್ಷಾಚರಣೆಗೆ ನಂದಿ ಬೆಟ್ಟಕ್ಕೆ ನೋ ಎಂಟ್ರಿ

ಹೊಸ ವರ್ಷ ಆಚರಣೆಗೆ ವಿಶ್ವವಿಖ್ಯಾತ ನಂದಿಗಿರಿಧಾಮಕ್ಕೆ ಹೋಗುವ ಪ್ಲ್ಯಾನ್ ಇದ್ರೆ ಕೂಡಲೇ ನಿಮ್ಮ ಪ್ಲ್ಯಾನ್ ಬದಲಾಯಿಸಿ. ಯಾಕಂದ್ರೆ, ಹೊಸ ವರ್ಷಾಚರಣೆ ದಿನದಂದು ನಂದಿಗಿರಿಧಾಮಕ್ಕೆ ಪ್ರವಾಸಿಗರಿಗೆ ನಿರ್ಬಂಧಿಸಲಾಗಿದೆ.

Nandi Hills: ಪ್ರವಾಸಿಗರ ಗಮನಕ್ಕೆ, ಹೊಸ ವರ್ಷಾಚರಣೆಗೆ ನಂದಿ ಬೆಟ್ಟಕ್ಕೆ ನೋ ಎಂಟ್ರಿ
Follow us
| Updated By: ರಮೇಶ್ ಬಿ. ಜವಳಗೇರಾ

Updated on: Dec 26, 2023 | 4:30 PM

ಚಿಕ್ಕಬಳ್ಳಾಪುರ, (ಡಿಸೆಂಬರ್ 26) : ಹೊಸ ವರ್ಷಾಚರಣೆಗೆ (New Year) ನಂದಿಗಿರಿಧಾಮಕ್ಕೆ (Nandi Hills) ಪ್ರವಾಸಿಗರಿಗೆ ನಿರ್ಬಂಧಿಸಲಾಗಿದೆ. ಡಿಸೆಂಬರ್ 31ರ ಸಂಜೆ 6ರಿಂದ ಜನವರಿ 1ರ ಬೆಳಗ್ಗೆ 6 ಗಂಟೆವರೆಗೆ ನಂದಿಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧಿಸಿ ಚಿಕ್ಕಬಳ್ಳಾಪುರ (chikkaballapur) ಡಿಸಿ ರವೀಂದ್ರ ಆದೇಶ ಹೊರಡಿಸಿದ್ದಾರೆ. ಹೊಸ ವರ್ಷಾಚರಣೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾವಾಗಿ ಈ ಕ್ರಮಕೈಗೊಳ್ಳಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ವಿಶ್ವ ಪ್ರಸಿದ್ಧ ನಂದಿ ಗಿರಿಧಾಮದಲ್ಲಿ 2024ರ ನೂತನ ವರ್ಷವನ್ನು ಅದ್ಧೂರಿಯಾಗಿ ಬರಮಾಡಿಕೊಳ್ಳಬೇಕೆಂಬ ಎಂಬ ಆಸೆ ಇಟ್ಟುಕೊಂಡವರಿಗೆ ನಿರಾಸೆ ಮೂಡಿಸಿದೆ. ನೂತನ ವರ್ಷಾರಂಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸಾರ್ವಜನಿಕರಿಗೆ ನಂದಿಗಿರಿಧಾಮ ಪ್ರವೇಶಕ್ಕೆ ಜಿಲ್ಲಾಡಳಿತ ನಿರ್ಬಂಧ ಹೇರಿದೆ.

2023ರ ಹೊಸ ವರ್ಷದ ಮೊದಲ ದಿನದಂದೂ ಸಹ ಜಿಲ್ಲಾಡಳಿತ ನಂದಿಬೆಟ್ಟ, ಸ್ಕಂದಗಿರಿ ಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿಷೇಧಿಸಿತ್ತು. ಜತೆಗೆ ಈ ಪ್ರವಾಸಿ ತಾಣಗಳಲ್ಲಿ ಸಾರ್ವಜನಿಕರ ಓಡಾಟ ನಿರ್ಬಂಧಿಸಲು ಚೆಕ್​ ಪೋಸ್ಟ್ ತೆರೆದಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕುಮಾರಸ್ವಾಮಿ ಬಿಜೆಪಿ ಜತೆ ಸೇರಿದ್ದು ಎರಡೂ ಪಕ್ಷಗಳಿಗೆ ಲಾಭವಾಗಿದೆ: ಯತ್ನಾಳ್
ಕುಮಾರಸ್ವಾಮಿ ಬಿಜೆಪಿ ಜತೆ ಸೇರಿದ್ದು ಎರಡೂ ಪಕ್ಷಗಳಿಗೆ ಲಾಭವಾಗಿದೆ: ಯತ್ನಾಳ್
ಮೆಟ್ರೊ ಪ್ಲಾಟ್‌ಫಾರ್ಮ್‌ನಲ್ಲಿ ನಿಂತು ಹಳಿ ಮೇಲೆ ಮೂತ್ರ ಮಾಡಿದ ವ್ಯಕ್ತಿ
ಮೆಟ್ರೊ ಪ್ಲಾಟ್‌ಫಾರ್ಮ್‌ನಲ್ಲಿ ನಿಂತು ಹಳಿ ಮೇಲೆ ಮೂತ್ರ ಮಾಡಿದ ವ್ಯಕ್ತಿ
ಚನ್ನಪಟ್ಟಣ ಕ್ಷೇತ್ರಕ್ಕೆ ತಾನು ಅಭ್ಯರ್ಥಿಯೆಂದು ಇವತ್ತು ಡಿಕೆಶಿ ಹೇಳಲಿಲ್ಲ
ಚನ್ನಪಟ್ಟಣ ಕ್ಷೇತ್ರಕ್ಕೆ ತಾನು ಅಭ್ಯರ್ಥಿಯೆಂದು ಇವತ್ತು ಡಿಕೆಶಿ ಹೇಳಲಿಲ್ಲ
ಸ್ವಯಂಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿರುವ ವ್ಯಾಪಾರಸ್ಥರು!
ಸ್ವಯಂಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿರುವ ವ್ಯಾಪಾರಸ್ಥರು!
ಆನೆಗಳ ದಾಳಿಯಿಂದ ಬೈಕ್ ಸವಾರ ಜಸ್ಟ್ ಮಿಸ್, ವಿಡಿಯೋ ನೋಡಿ
ಆನೆಗಳ ದಾಳಿಯಿಂದ ಬೈಕ್ ಸವಾರ ಜಸ್ಟ್ ಮಿಸ್, ವಿಡಿಯೋ ನೋಡಿ
ಇಡಿ ದಾಳಿ: ಮೈಸೂರು ಮುಡಾ ಕಚೇರಿಯಲ್ಲಿ ಸಾರ್ವಜನಿಕರ ಕೆಲಸಗಳಿಗೆ ಬ್ರೇಕ್
ಇಡಿ ದಾಳಿ: ಮೈಸೂರು ಮುಡಾ ಕಚೇರಿಯಲ್ಲಿ ಸಾರ್ವಜನಿಕರ ಕೆಲಸಗಳಿಗೆ ಬ್ರೇಕ್
ವಿರಾಟ್ ಕೊಹ್ಲಿ ಔಟಾದಾಗ ರೋಹಿತ್ ಶರ್ಮಾ ರಿಯಾಕ್ಷನ್ ಹೇಗಿತ್ತು ನೋಡಿ
ವಿರಾಟ್ ಕೊಹ್ಲಿ ಔಟಾದಾಗ ರೋಹಿತ್ ಶರ್ಮಾ ರಿಯಾಕ್ಷನ್ ಹೇಗಿತ್ತು ನೋಡಿ
ಬೆಳಗಾವಿ: ಗೃಹಲಕ್ಷ್ಮೀ ಯೋಜನೆ ಹಣದಿಂದ ಎತ್ತು ಖರೀದಿಸಿದ ರೈತ ಮಹಿಳೆ
ಬೆಳಗಾವಿ: ಗೃಹಲಕ್ಷ್ಮೀ ಯೋಜನೆ ಹಣದಿಂದ ಎತ್ತು ಖರೀದಿಸಿದ ರೈತ ಮಹಿಳೆ
‘ಸುದೀಪ್ ಸರಿಯಾದ ನಿರ್ಧಾರವೇ ತೆಗೆದುಕೊಂಡಿರ್ತಾರೆ’; ಮಿತ್ರ
‘ಸುದೀಪ್ ಸರಿಯಾದ ನಿರ್ಧಾರವೇ ತೆಗೆದುಕೊಂಡಿರ್ತಾರೆ’; ಮಿತ್ರ
Daily Devotional: ಮಹಿಳೆಯರು ರಾತ್ರಿ ಕನ್ನಡಿ ನೋಡಬಾರದು ಏಕೆ?
Daily Devotional: ಮಹಿಳೆಯರು ರಾತ್ರಿ ಕನ್ನಡಿ ನೋಡಬಾರದು ಏಕೆ?