AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರಲ್ಲಿ ಉಪಟಳ ಮಾಡುತ್ತಿರುವ 3 ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆಗಳ ದಾಳಿ ಹೆಚ್ಚಾದ ಹಿನ್ನೆಲೆ ಉಪಟಳ ನೀಡುತ್ತಿರುವ ಮೂರು ಕಾಡಾನೆಗಳನ್ನು ಸೆರೆ ಹಿಡಿಯುವಂತೆ ಸರ್ಕಾರ ಜಿಲ್ಲಾಧಿಕಾರಿಗೆ ಸೂಚನೆ ನೀಡಿದೆ.

ಚಿಕ್ಕಮಗಳೂರಲ್ಲಿ ಉಪಟಳ ಮಾಡುತ್ತಿರುವ  3 ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ
ಆನೆ (ಪ್ರಾತಿನಿಧಿಕ ಚಿತ್ರ)
TV9 Web
| Edited By: ವಿವೇಕ ಬಿರಾದಾರ|

Updated on:Nov 21, 2022 | 5:12 PM

Share

ಚಿಕ್ಕಮಗಳೂರು: ಚಿಕ್ಕಮಗಳೂರು (Chikkamagaluru) ಜಿಲ್ಲೆಯಲ್ಲಿ ಕಾಡಾನೆಗಳ (Elephant) ದಾಳಿ ಹೆಚ್ಚಾದ ಹಿನ್ನೆಲೆ ಉಪಟಳ ನೀಡುತ್ತಿರುವ ಮೂರು ಕಾಡಾನೆಗಳನ್ನು ಸೆರೆ ಹಿಡಿಯುವಂತೆ ಸರ್ಕಾರ ಜಿಲ್ಲಾಧಿಕಾರಿಗೆ ಸೂಚನೆ ನೀಡಿದೆ. ಮೂಡಿಗೆರೆ ತಾಲೂಕಿನ ಹುಲ್ಲೆಮನೆ ಕುಂದೂರಿನಲ್ಲಿ ಕಳೆದ 3 ತಿಂಗಳಿನಿಂದ ಕಾಡಾನೆ ದಾಳಿಗೆ ಮೂವರು ಮೃತಪಟ್ಟಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ಮೂರು ಕಾಡಾನೆಗಳನ್ನು ಹಿಡಿಯಲು ಆದೇಶ ಹೊರಡಿಸಿದೆ.

ಕಾಡಾನೆ ದಾಳಿಗೆ ನಿನ್ನೆ (ನ.20) ರಂದು ಮೂಡಿಗೆರೆ ತಾಲೂಕಿನ ಹುಲ್ಲೆ ಮನೆ ಕುಂದೂರಿನಲ್ಲಿ ಮಹಿಳೆ ಒಬ್ಬರು ಬಲಿಯಾಗಿದ್ದರು. ಘಟನಾ ಸ್ಥಳಕ್ಕೆ ಶಾಸಕ ಕುಮಾರಸ್ವಾಮಿ ತಡವಾಗಿ ಹೋಗಿದಕ್ಕೆ ಶಾಸಕರ ವಿರುದ್ಧ ಜನರು ಆಕ್ರೋಶಗೊಂಡಿದ್ದರು. ಈ ವೇಳೆ ಮಾತಿನ ಚಕಮಕಿ ನಡೆದು ಪೊಲೀಸರು ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ನಡೆಸಿದ್ದರು. ನಂತರ ಶಾಸಕ ಕುಮಾರಸ್ವಾಮಿ ಜನರು ನನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:09 pm, Mon, 21 November 22

Follow Us
TV9 Web
TV9 Web

TV9 Kannada

Read More
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು