AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಎಫೆಕ್ಟ್​: ಹುಟ್ಟುಹಬ್ಬದ ಪ್ರಯುಕ್ತ ಆನ್​ಲೈನ್​ ಮೂಲಕ ಪೂಜೆ ಸಲ್ಲಿಸಿದ ಡಿಕೆಶಿ

ಚಿಕ್ಕಮಗಳೂರು: ಕೊರೊನಾ ಕ್ರಿಮಿಯ ಎಫೆಕ್ಟ್​ನಿಂದ ದೇವಸ್ಥಾನಗಳಲ್ಲಿ ಪೂಜೆಗೆ ಬ್ರೇಕ್​ ಹಾಕಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆನ್​ಲೈನ್ ಮೂಲಕವೇ ದೇವರ ಮೊರೆ ಹೋಗಿದ್ದಾರೆ. ಹುಟ್ಟುಹಬ್ಬದ ಪ್ರಯುಕ್ತ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಕಿಗ್ಗಾದ ಋಷ್ಯಶೃಂಗನಿಗೆ ಆನ್​ಲೈನ್ ಮೂಲಕವೇ ಡಿಕೆಶಿ ಪೂಜೆ ಸಲ್ಲಿಸಿದ್ದಾರೆ. ಇಷ್ಟ ದೇವತೆ ಋಷ್ಯಶೃಂಗನಿಗೆ ವಿಶೇಷ ಪೂಜೆ ಸಲ್ಲಿಸಿ, ರಾಜ್ಯ ಹಾಗೂ ದೇಶದಲ್ಲಿ ಕೊರೊನಾ ಮುಕ್ತಿಗೆ ಡಿ.ಕೆ.ಶಿವಕುಮಾರ್ ಪ್ರಾರ್ಥಿಸಿದ್ದಾರೆ. ಋಷ್ಯಶೃಂಗನಿಗೆ ಆನ್​ಲೈನ್ ಅಕೌಂಟ್ ಮೂಲಕವೇ ಹಣ ಪಾವತಿಸಿದ್ದಾರೆ. ಕಾಂಗ್ರೆಸ್​ನ ಕಿಸಾನ್ ಘಟಕದ ಅಧ್ಯಕ್ಷ ಸಚಿನ್ ಮೀಗಾ […]

ಕೊರೊನಾ ಎಫೆಕ್ಟ್​: ಹುಟ್ಟುಹಬ್ಬದ ಪ್ರಯುಕ್ತ ಆನ್​ಲೈನ್​ ಮೂಲಕ ಪೂಜೆ ಸಲ್ಲಿಸಿದ ಡಿಕೆಶಿ
ಸಾಧು ಶ್ರೀನಾಥ್​
|

Updated on:May 15, 2020 | 5:05 PM

Share

ಚಿಕ್ಕಮಗಳೂರು: ಕೊರೊನಾ ಕ್ರಿಮಿಯ ಎಫೆಕ್ಟ್​ನಿಂದ ದೇವಸ್ಥಾನಗಳಲ್ಲಿ ಪೂಜೆಗೆ ಬ್ರೇಕ್​ ಹಾಕಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆನ್​ಲೈನ್ ಮೂಲಕವೇ ದೇವರ ಮೊರೆ ಹೋಗಿದ್ದಾರೆ. ಹುಟ್ಟುಹಬ್ಬದ ಪ್ರಯುಕ್ತ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಕಿಗ್ಗಾದ ಋಷ್ಯಶೃಂಗನಿಗೆ ಆನ್​ಲೈನ್ ಮೂಲಕವೇ ಡಿಕೆಶಿ ಪೂಜೆ ಸಲ್ಲಿಸಿದ್ದಾರೆ.

ಇಷ್ಟ ದೇವತೆ ಋಷ್ಯಶೃಂಗನಿಗೆ ವಿಶೇಷ ಪೂಜೆ ಸಲ್ಲಿಸಿ, ರಾಜ್ಯ ಹಾಗೂ ದೇಶದಲ್ಲಿ ಕೊರೊನಾ ಮುಕ್ತಿಗೆ ಡಿ.ಕೆ.ಶಿವಕುಮಾರ್ ಪ್ರಾರ್ಥಿಸಿದ್ದಾರೆ. ಋಷ್ಯಶೃಂಗನಿಗೆ ಆನ್​ಲೈನ್ ಅಕೌಂಟ್ ಮೂಲಕವೇ ಹಣ ಪಾವತಿಸಿದ್ದಾರೆ. ಕಾಂಗ್ರೆಸ್​ನ ಕಿಸಾನ್ ಘಟಕದ ಅಧ್ಯಕ್ಷ ಸಚಿನ್ ಮೀಗಾ ನೇತೃತ್ವದಲ್ಲಿ 101 ತೆಂಗಿನ ಕಾಯಿ ಒಡೆದು ಪೂಜೆ ಸಲ್ಲಿಸಿದ್ದಾರೆ.

Published On - 4:46 pm, Fri, 15 May 20

Follow Us
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ; ರವಿಚಂದ್ರನ್
ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ; ರವಿಚಂದ್ರನ್
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!
ರೀಲ್ಸ್​ಗಾಗಿ ಮೊಸಳೆಯ ಬಾಲ ಹಿಡಿದು ಹಿಂಸೆ ನೀಡಿದ ಯುವಕ; ವಿಡಿಯೋ ವೈರಲ್
ರೀಲ್ಸ್​ಗಾಗಿ ಮೊಸಳೆಯ ಬಾಲ ಹಿಡಿದು ಹಿಂಸೆ ನೀಡಿದ ಯುವಕ; ವಿಡಿಯೋ ವೈರಲ್
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?