ಮಕ್ಕಳ ವರ್ತನೆಯಿಂದ ಬೇಸತ್ತು ತಂದೆ, ತಾಯಿ ಆತ್ಮಹತ್ಯೆ

ಚಿಕ್ಕಮಗಳೂರು: ಮಕ್ಕಳ ವರ್ತನೆಯಿಂದ ಬೇಸತ್ತು ತಂದೆ, ತಾಯಿ ಆತ್ಮಹತ್ಯೆ ಮಾಡಿಕೊಂಡ ಮನಕಲಕುವ ಘಟನೆ ಚಿಕ್ಕಮಗಳೂರಿನ ಹೊಸಮನೆ ಬಡಾವಣೆಯಲ್ಲಿ ನಡೆದಿದೆ. ಮಕ್ಕಳ ನಿರ್ಲಕ್ಷಕ್ಕೆ ಹಿರಿಯ ಜೀವಗಳು ಆತ್ಮಹತ್ಯೆಗೆ ಶರಣು ನಗರದ ಹೊಸಮನೆ ಬಡಾವಣೆಯಲ್ಲಿ ಗೋಪಾಲಕೃಷ್ಣ(85), ರತ್ನಾ(83) ದಂಪತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾವು ಅನಾರೋಗ್ಯಕ್ಕೀಡಾಗಿದ್ದರೂ ಮಕ್ಕಳು ವಿಚಾರಿಸದ ಹಿನ್ನೆಲೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಚಿಕ್ಕಮಗಳೂರು ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮಕ್ಕಳ ವರ್ತನೆಯಿಂದ ಬೇಸತ್ತು ತಂದೆ, ತಾಯಿ ಆತ್ಮಹತ್ಯೆ
Follow us
ಸಾಧು ಶ್ರೀನಾಥ್​
|

Updated on:Jun 06, 2020 | 5:18 PM

ಚಿಕ್ಕಮಗಳೂರು: ಮಕ್ಕಳ ವರ್ತನೆಯಿಂದ ಬೇಸತ್ತು ತಂದೆ, ತಾಯಿ ಆತ್ಮಹತ್ಯೆ ಮಾಡಿಕೊಂಡ ಮನಕಲಕುವ ಘಟನೆ ಚಿಕ್ಕಮಗಳೂರಿನ ಹೊಸಮನೆ ಬಡಾವಣೆಯಲ್ಲಿ ನಡೆದಿದೆ.

ಮಕ್ಕಳ ನಿರ್ಲಕ್ಷಕ್ಕೆ ಹಿರಿಯ ಜೀವಗಳು ಆತ್ಮಹತ್ಯೆಗೆ ಶರಣು ನಗರದ ಹೊಸಮನೆ ಬಡಾವಣೆಯಲ್ಲಿ ಗೋಪಾಲಕೃಷ್ಣ(85), ರತ್ನಾ(83) ದಂಪತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾವು ಅನಾರೋಗ್ಯಕ್ಕೀಡಾಗಿದ್ದರೂ ಮಕ್ಕಳು ವಿಚಾರಿಸದ ಹಿನ್ನೆಲೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಚಿಕ್ಕಮಗಳೂರು ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Published On - 5:17 pm, Sat, 6 June 20