ಕೆರೆಯಲ್ಲಿ ಲಕ್ಷಾಂತರ ಮೀನುಗಳ ಮಾರಣಹೋಮ

ಕೆರೆಯಲ್ಲಿದ್ದ ಮೀನುಗಳು ವಿಷದಿಂದಾಗಿ ಸಾವನ್ನಪ್ಪಿವೆ.

ಕೆರೆಯಲ್ಲಿ ಲಕ್ಷಾಂತರ ಮೀನುಗಳ ಮಾರಣಹೋಮ
ಕಣ್ಣೀರಿಟ್ಟ ತಮ್ಮಯ್ಯ, ಸಾವನ್ನಪಿದ ರಾಶಿ-ರಾಶಿ ಮೀನುಗಳು
sandhya thejappa

| Edited By: Ghanashyam D M | ಡಿ.ಎಂ.ಘನಶ್ಯಾಮ

Jan 06, 2021 | 5:53 PM

ಚಿಕ್ಕಮಗಳೂರು: ಕೆರೆಗೆ ವಿಷ ಹಾಕಿದ್ದರಿಂದ ರಾಶಿ-ರಾಶಿ ಮೀನುಗಳು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ವೈ.ಮಲ್ಲಾಪುರದಲ್ಲಿ ನಡೆದಿದೆ.

ತಮ್ಮಯ್ಯ ಎಂಬುವವರು ಕೆರೆಯಲ್ಲಿ ಮೀನುಗಳನ್ನು ಸಾಕಿದ್ದರು. ಆದರೆ ಕೆರೆಗೆ ಕಿಡಿಗೇಡಿಗಳು ವಿಷ ಹಾಕಿದ್ದು, ಲಕ್ಷಾಂತರ ಮೀನುಗಳು ಸಾವನ್ನಪ್ಪಿವೆ. ಕೆರೆಯಲ್ಲಿ ಮೀನುಗಳು ತೇಲುತ್ತಿರುವುದನ್ನು ಕಂಡು ತಮ್ಮಯ್ಯ ಕಣ್ಣೀರಿಟ್ಟಿದ್ದಾರೆ. ಸದ್ಯ ಸಿಂಗಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫ್ರೆಶ್ ಫಿಶ್‌ ತಿಂತಾ ಇದ್ದ ಜನರಿಗೆ ಆತಂಕ.. ಮೀನುಗಳ ಸಂರಕ್ಷಣೆಗೆ ಫಾರ್ಮಾಲಿನ್ ಬಳಕೆ?

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada