ಕಳಸ: ಅಳಿವಿನಂಚಿನಲ್ಲಿರುವ ಅತ್ಯಂತ ಸುಂದರ ಹಾವು ಪಶ್ಚಿಮ ಘಟ್ಟದಲ್ಲಿ ಕಾಣಿಸಿಕೊಂಡಿದೆ- ವಿಡಿಯೋ ನೋಡಿ

Bamboo pit viper snake: ಚಿಕ್ಕಮಗಳೂರು: ಹಾವಿನ ಸಂತತಿಯಲ್ಲೇ ಅತ್ಯಂತ ಸುಂದರವಾದ ಹಾವು ಸೆರೆ ಸಿಕ್ಕಿದೆ. ಕಾಫಿನಾಡಾದ ಕಳಸದಲ್ಲಿ ಈ ಅಪರೂಪದ ಬ್ಯಾಂಬೋ ಪಿಟ್ ವೈಫರ್ ಹಾವು ಗ್ರಾಮಸ್ಥರ ಕಣ್ಣಿಗೆ ಬಿದ್ದಿದೆ. ಪಶ್ಚಿಮ ಘಟ್ಟಗಳಲ್ಲಿ ಮಾತ್ರ ಕಾಣಸಿಗುವ, ಅಳಿವಿನಂಚಿನ ಉರಗ ಇದಾಗಿದೆ.

ಕಳಸ: ಅಳಿವಿನಂಚಿನಲ್ಲಿರುವ ಅತ್ಯಂತ ಸುಂದರ ಹಾವು ಪಶ್ಚಿಮ ಘಟ್ಟದಲ್ಲಿ ಕಾಣಿಸಿಕೊಂಡಿದೆ- ವಿಡಿಯೋ ನೋಡಿ
ಅಳಿವಿನಂಚಿನಂಚಿನಲ್ಲಿರುವ ಅತ್ಯಂತ ಸುಂದರ ಹಾವು ಪಶ್ಚಿಮ ಘಟ್ಟದಲ್ಲಿ
Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ಸಾಧು ಶ್ರೀನಾಥ್​

Updated on: Oct 07, 2023 | 1:58 PM

ಚಿಕ್ಕಮಗಳೂರು: ಹಾವಿನ ಸಂತತಿಯಲ್ಲೇ ಅತ್ಯಂತ ಸುಂದರವಾದ ಹಾವು ಸೆರೆ ಸಿಕ್ಕಿದೆ. ಕಾಫಿನಾಡಾದ ಕಳಸದಲ್ಲಿ ಈ ಅಪರೂಪದ ಬ್ಯಾಂಬೋ ಪಿಟ್ ವೈಫರ್ ಹಾವು (Bamboo pit viper snake -Craspedocephalus gramineus) ಗ್ರಾಮಸ್ಥರ ಕಣ್ಣಿಗೆ ಬಿದ್ದಿದೆ. ಪಶ್ಚಿಮ ಘಟ್ಟಗಳಲ್ಲಿ ಮಾತ್ರ ಕಾಣಸಿಗುವ, ಅಳಿವಿನಂಚಿನ ಉರಗ (Snake) ಇದಾಗಿದೆ. ತಲೆ ಮೇಲೆ ಬಿದ್ದ ನೀರನ್ನ ಹಾಗೇ ಹೀರಿಕೊಳ್ಳುವ ಅಪರೂಪದ ಉರಗ ಇದು.

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ (Kalasa, Chikkamagalur) ಕಳಸೇಶ್ವರ ದೇವಸ್ಥಾನದ ಬಳಿ ದೇವಸ್ಥಾನದ ಪಕ್ಕದ ಚಂದ್ರು ಭಟ್ ಅವರ ಮನೆಯ ಅಂಗಳದಲ್ಲಿ ಬ್ಯಾಂಬೋ ಪಿಟ್ ವೈಫರ್ ಕಂಡುಬಂದಿದೆ.

ಹೆಚ್ಚಾಗಿ ಬಿದಿರಿನ ಬೊಂಬುಗಳಲ್ಲಿ ವಾಸವಿರುವ ಕಾರಣ ಇದಕ್ಕೆ ಬ್ಯಾಂಬೋ ಪಿಟ್ ವೈಫರ್ ಎಂದು ಕರೆಯಲಾಗುತ್ತದೆ. ಈ ಹಾವು ಕಡಿದರೆ ಸಾಯುವುದಿಲ್ಲ. ಆದರೆ ಮತ್ತಿನಲ್ಲಿದ್ದು, ಜ್ಞಾನ ತಪ್ಪುತ್ತಾರೆ ಎಂದು ತಜ್ಞರು ಹೇಳುತ್ತಾರೆ. ಅಪರೂಪದ ಹಾವಿನ ಸೌಂದರ್ಯ ನೋಡಿ ಸ್ಥಳೀಯರು ಖುಷಿ ಪಟ್ಟಿದ್ದಾರೆ. ಉರಗ ತಜ್ಞ ರಿಜ್ವಾನ್ ವರು ಈ ಅಪರೂಪದ ಹಾವನ್ನ ಸೆರೆ ಹಿಡಿದು, ಅರಣ್ಯದೊಳಕ್ಕೆ ಬಿಟ್ಟುಬಂದಿದಾರೆ.

Also read: ಚಿಕ್ಕಮಗಳೂರು: ಪಶ್ಚಿಮ ಘಟ್ಟಗಳ ಸಾಲಿನಿಂದ ಇಳೆಗೆ ಇಳಿದ ಮಳೆಗೆ ಕೋಡಿ ಬಿದ್ದ ಮದಗದಕೆರೆ ಸೊಬಗು ನೋಡಿ!

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಏಕದಿನ ಸರಣಿಗಾಗಿ ಕಾಂಗರೂಗಳ ನಾಡಿಗೆ ಕಾಲಿಟ್ಟ ಟೀಂ ಇಂಡಿಯಾ
ಏಕದಿನ ಸರಣಿಗಾಗಿ ಕಾಂಗರೂಗಳ ನಾಡಿಗೆ ಕಾಲಿಟ್ಟ ಟೀಂ ಇಂಡಿಯಾ
ಅಣ್ಣ 10 ವರ್ಷಗಳಿಂದ ಕಾಯುತ್ತಿದ್ದೇನೆ ಎಂದ ಫ್ಯಾನ್​ಗೆ ನಿರಾಸೆ ಮಾಡದ ರೋಹಿತ್
ಅಣ್ಣ 10 ವರ್ಷಗಳಿಂದ ಕಾಯುತ್ತಿದ್ದೇನೆ ಎಂದ ಫ್ಯಾನ್​ಗೆ ನಿರಾಸೆ ಮಾಡದ ರೋಹಿತ್
ಡಿಪೋದಲ್ಲಿ ಯುವಕನಿಗೆ ಬಸ್ ಡಿಕ್ಕಿ; ಕೂದಲೆಳೆ ಅಂತರದಲ್ಲಿ ಬಚಾವ್
ಡಿಪೋದಲ್ಲಿ ಯುವಕನಿಗೆ ಬಸ್ ಡಿಕ್ಕಿ; ಕೂದಲೆಳೆ ಅಂತರದಲ್ಲಿ ಬಚಾವ್
ರಾಜಕಾರಣಿಗಳ ನಡುವೆ ಇದ್ದರೊಬ್ಬ ರೀಯಲ್ ಕ್ರಿಕೆಟರ್-ಪ್ರಕಾಶ್ ರಾಠೋಡ್!
ರಾಜಕಾರಣಿಗಳ ನಡುವೆ ಇದ್ದರೊಬ್ಬ ರೀಯಲ್ ಕ್ರಿಕೆಟರ್-ಪ್ರಕಾಶ್ ರಾಠೋಡ್!
ಅಧಿಕಾರಿಗಳಿಗೂ ತಟ್ಟಿದ ಫೆಂಗಲ್ ಚಂಡಮಾರುತ ಎಫೆಕ್ಟ್: ಒಳ ನುಗ್ಗಿದ ಮಳೆ ನೀರು
ಅಧಿಕಾರಿಗಳಿಗೂ ತಟ್ಟಿದ ಫೆಂಗಲ್ ಚಂಡಮಾರುತ ಎಫೆಕ್ಟ್: ಒಳ ನುಗ್ಗಿದ ಮಳೆ ನೀರು
ಹೃದ್ರೋಗಿ ಪತಿ, ಮಕ್ಕಳೊಂದಿಗೆ 40 ವರ್ಷಗಳಿಂದ ಬಾಡಿಗೆ ಮನೆಯಲ್ಲಿರುವ ಮಹಿಳೆ
ಹೃದ್ರೋಗಿ ಪತಿ, ಮಕ್ಕಳೊಂದಿಗೆ 40 ವರ್ಷಗಳಿಂದ ಬಾಡಿಗೆ ಮನೆಯಲ್ಲಿರುವ ಮಹಿಳೆ
ನೀರು ಸೇದುವಾಗ ಏಕಾಏಕಿ ಬಾವಿಗೆ ಬಿದ್ದ 94ರ ವೃದ್ಧೆ: ಮುಂದೇನಾಯ್ತು?
ನೀರು ಸೇದುವಾಗ ಏಕಾಏಕಿ ಬಾವಿಗೆ ಬಿದ್ದ 94ರ ವೃದ್ಧೆ: ಮುಂದೇನಾಯ್ತು?
ಒಂದು ವಾರದೊಳಗೆ ಎಲ್ಲವೂ ಸುಖಾಂತ್ಯವಾಗುತ್ತದೆ ಅಂತ ಅಶೋಕ ಹೇಳಿದ್ಯಾಕೆ?
ಒಂದು ವಾರದೊಳಗೆ ಎಲ್ಲವೂ ಸುಖಾಂತ್ಯವಾಗುತ್ತದೆ ಅಂತ ಅಶೋಕ ಹೇಳಿದ್ಯಾಕೆ?
ವಾರ್ನರ್​ ಬಿಡುಗಡೆ ಬೆನ್ನಲ್ಲೇ ‘ಯುಐ’ ಸಿನಿಮಾ ಸುದ್ದಿಗೋಷ್ಠಿ; ಲೈವ್ ನೋಡಿ..
ವಾರ್ನರ್​ ಬಿಡುಗಡೆ ಬೆನ್ನಲ್ಲೇ ‘ಯುಐ’ ಸಿನಿಮಾ ಸುದ್ದಿಗೋಷ್ಠಿ; ಲೈವ್ ನೋಡಿ..
ಬ್ರೇಕಿಂಗ್ ನ್ಯೂಸ್​ ಮೂಲಕವೂ ಕಳಚಿತು ಗೌತಮಿ ಜಾದವ್ ಪಾಸಿಟಿವ್ ಮುಖವಾಡ
ಬ್ರೇಕಿಂಗ್ ನ್ಯೂಸ್​ ಮೂಲಕವೂ ಕಳಚಿತು ಗೌತಮಿ ಜಾದವ್ ಪಾಸಿಟಿವ್ ಮುಖವಾಡ