ಜನರಿಗೊಂದು ರೂಲ್ಸು, ಸಚಿವರಿಗೊಂದು ರೂಲ್ಸು ? ತಾವೇ ಮಾಡಿದ ಸಂಡೇ ಲಾಕ್ಡೌನ್ಗೆ ಡೋಂಟ್ಕೇರ್..
ಚಿಕ್ಕಮಗಳೂರು: ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದು ಸಂಡೇ ಲಾಕ್‌ಡೌನ್ ಮಾಡಲಾಗಿದೆ. ಆದರೆ ಖುದ್ದು ಸಚಿವರೇ ಆದೇಶವನ್ನು ಉಲ್ಲಂಘನೆ ಮಾಡಿದ್ದಾರೆ. ಸಚಿವ ಸಿ.ಟಿ.ರವಿ ಸಂಡೇ ಲಾಕ್‌ಡೌನ್ ಉಲ್ಲಂಘಿಸಿ ಪ್ರವಾಸಿ ತಾಣಗಳಿಗೆ ಭೇಟಿ ನೀಡಿದ್ದಾರೆ. ಚಿಕ್ಕಮಗಳೂರಿನ ದೇವರಮನೆ, ಹೇಮಾವತಿ ನದಿ ಮೂಲ ಬಲ್ಲಾಳರಾಯನ ದುರ್ಗಕ್ಕೆ ಭೇಟಿ ನೀಡಿದ್ದಾರೆ. ಸಚಿವರ ಭೇಟಿ ವೇಳೆ ನೂರಾರು ಜನ ಕೊರೊನಾ ಮರೆತು ಜಮಾವಣೆಗೊಂಡಿದ್ದರು. ಪ್ರವಾಸೋದ್ಯಮ ಸಚಿವ ಸಿ.ಟಿ.ರವಿಗೆ ಶಾಸಕ ಕುಮಾರಸ್ವಾಮಿ, ಜನಪ್ರತಿನಿಧಿಗಳು, ಸಚಿವರ ನೂರಾರು ಬೆಂಬಲಿಗರು ಸಾಥ್ ನೀಡಿದ್ರು. ಭೇಟಿ ವೇಳೆ ದೈಹಿಕ […]
ಚಿಕ್ಕಮಗಳೂರು: ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದು ಸಂಡೇ ಲಾಕ್‌ಡೌನ್ ಮಾಡಲಾಗಿದೆ. ಆದರೆ ಖುದ್ದು ಸಚಿವರೇ ಆದೇಶವನ್ನು ಉಲ್ಲಂಘನೆ ಮಾಡಿದ್ದಾರೆ. ಸಚಿವ ಸಿ.ಟಿ.ರವಿ ಸಂಡೇ ಲಾಕ್‌ಡೌನ್ ಉಲ್ಲಂಘಿಸಿ ಪ್ರವಾಸಿ ತಾಣಗಳಿಗೆ ಭೇಟಿ ನೀಡಿದ್ದಾರೆ.
ಚಿಕ್ಕಮಗಳೂರಿನ ದೇವರಮನೆ, ಹೇಮಾವತಿ ನದಿ ಮೂಲ ಬಲ್ಲಾಳರಾಯನ ದುರ್ಗಕ್ಕೆ ಭೇಟಿ ನೀಡಿದ್ದಾರೆ. ಸಚಿವರ ಭೇಟಿ ವೇಳೆ ನೂರಾರು ಜನ ಕೊರೊನಾ ಮರೆತು ಜಮಾವಣೆಗೊಂಡಿದ್ದರು. ಪ್ರವಾಸೋದ್ಯಮ ಸಚಿವ ಸಿ.ಟಿ.ರವಿಗೆ ಶಾಸಕ ಕುಮಾರಸ್ವಾಮಿ, ಜನಪ್ರತಿನಿಧಿಗಳು, ಸಚಿವರ ನೂರಾರು ಬೆಂಬಲಿಗರು ಸಾಥ್ ನೀಡಿದ್ರು. ಭೇಟಿ ವೇಳೆ ದೈಹಿಕ ಅಂತರ ಕಾಯ್ದುಕೊಳ್ಳದೆ ಸಚಿವ ಸಿ.ಟಿ.ರವಿ ನಿರ್ಲಕ್ಷ್ಯವಹಿಸಿದ್ದಾರೆ.