ಹೃದಯಾಘಾತದಿಂದ ಕರ್ತವ್ಯ ನಿರತ ಪೇದೆ ಪೊಲೀಸ್ ಠಾಣೆಯಲ್ಲಿಯೇ ಸಾವು!
ಚಿಕ್ಕಮಗಳೂರು: ಹೃದಯಾಘಾತದಿಂದ ಕರ್ತವ್ಯನಿರತ ಪೇದೆ ಪೊಲೀಸ್ ಠಾಣೆಯಲ್ಲಿಯೇ ಮೃತಪಟ್ಟಿರುವ ಘಟನೆ ಕಡೂರು ತಾಲೂಕಿನ ಯಗಟಿಯಲ್ಲಿ ನಡೆದಿದೆ. ಯಗಟಿ ಪೊಲೀಸ್ ಠಾಣೆಯ ಕೃಷ್ಣಮೂರ್ತಿ(40) ಮೃತ ಪೇದೆ. ಮೂಲತಃ ಕಡೂರು ತಾಲೂಕಿನ ಚಿಕ್ಕನಲ್ಲೂರು ಗ್ರಾಮದ ಕೃಷ್ಣಮೂರ್ತಿ, ಯಗಟಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಚಿಕ್ಕಮಗಳೂರು: ಹೃದಯಾಘಾತದಿಂದ ಕರ್ತವ್ಯನಿರತ ಪೇದೆ ಪೊಲೀಸ್ ಠಾಣೆಯಲ್ಲಿಯೇ ಮೃತಪಟ್ಟಿರುವ ಘಟನೆ ಕಡೂರು ತಾಲೂಕಿನ ಯಗಟಿಯಲ್ಲಿ ನಡೆದಿದೆ. ಯಗಟಿ ಪೊಲೀಸ್ ಠಾಣೆಯ ಕೃಷ್ಣಮೂರ್ತಿ(40) ಮೃತ ಪೇದೆ.
ಮೂಲತಃ ಕಡೂರು ತಾಲೂಕಿನ ಚಿಕ್ಕನಲ್ಲೂರು ಗ್ರಾಮದ ಕೃಷ್ಣಮೂರ್ತಿ, ಯಗಟಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.