Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಟ್ಟಿಗೆಹಾರ: ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್‌ನಲ್ಲಿ ಬೆಂಕಿ, ಸುಟ್ಟು ಕರಕಲಾದ ಬಸ್

Kottigehara: ಬಸ್ಸಲ್ಲಿ ಬೆಂಕಿ ಕಾಣಿಸಿಕೊಂಡಾಗ ಕೂಡಲೇ ಪೆಟ್ರೋಲ್ ಬಂಕ್ ನೌಕರ ಎಚ್ಚೆತ್ತುಕೊಂಡಿದ್ದಾರೆ. ಪೆಟ್ರೋಲ್ ಬಂಕ್​ನಲ್ಲಿ ಸಾವಿರಾರು ಲೀಟರ್ ಪೆಟ್ರೋಲ್ ಡೀಸೆಲ್ ಇತ್ತು. ಆ ನೌಕರನ ಸಮಯಪ್ರಜ್ಞೆಯಿಂದ ದೊಡ್ಡ ದುರಂತ ತಪ್ಪಿದೆ ಎಂದು ತಿಳಿದುಬಂದಿದೆ.

ಕೊಟ್ಟಿಗೆಹಾರ: ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್‌ನಲ್ಲಿ ಬೆಂಕಿ, ಸುಟ್ಟು ಕರಕಲಾದ ಬಸ್
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jan 01, 2022 | 8:41 AM

ಚಿಕ್ಕಮಗಳೂರು: ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯ ಕೆನ್ನಾಲಿಗೆಗೆ ಬಸ್ ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಪೆಟ್ರೋಲ್ ಬಂಕ್ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ದುರಂತ ತಪ್ಪಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಗ್ರಾಮದಲ್ಲಿರುವ ಪೆಟ್ರೋಲ್ ಬಂಕ್‌ನಲ್ಲಿ ಈ ಘಟನೆ ನಡೆದಿದೆ. ಬಸ್ಸಲ್ಲಿ ಬೆಂಕಿ ಕಾಣಿಸಿಕೊಂಡಾಗ ಕೂಡಲೇ ಪೆಟ್ರೋಲ್ ಬಂಕ್ ನೌಕರ ಎಚ್ಚೆತ್ತುಕೊಂಡಿದ್ದಾರೆ. ಪೆಟ್ರೋಲ್ ಬಂಕ್​ನಲ್ಲಿ ಸಾವಿರಾರು ಲೀಟರ್ ಪೆಟ್ರೋಲ್ ಡೀಸೆಲ್ ಇತ್ತು. ಆ ನೌಕರನ ಸಮಯಪ್ರಜ್ಞೆಯಿಂದ ದೊಡ್ಡ ದುರಂತ ತಪ್ಪಿದೆ ಎಂದು ತಿಳಿದುಬಂದಿದೆ.

ನೈಟ್ ಕರ್ಫ್ಯೂ ವೇಳೆ ರಸ್ತೆಗಳು ಖಾಲಿ, ಖಾಲಿ: ಪುಂಡರಿಂದ ಬೈಕ್ ವ್ಹೀಲಿಂಗ್ ಹಾವಳಿ: ನೈಟ್ ಕರ್ಫ್ಯೂ ವೇಳೆ ರಸ್ತೆಗಳು ಖಾಲಿಯಾಗಿರುವ ಹಿನ್ನೆಲೆ ರಸ್ತೆಗಳಲ್ಲಿ ಬೈಕ್ ವ್ಹೀಲಿಂಗ್ ಮಾಡಿ ಪುಂಡರು ಹುಚ್ಚಾಟ ಮೆರೆಯುತ್ತಿದ್ದಾರೆ. ಬೆಂಗಳೂರಿನ ನಾಗರಬಾವಿ ಮೇಲ್ಸೇತುವೆ ಮೇಲೆ ಇಂತಹ ವ್ಹೀಲಿಂಗ್ ಪ್ರಕರಣಗಳು ಕಂಡುಬಂದಿವೆ.

ಇದನ್ನೂ ಓದಿ: ಮತ್ತೆ ಹೆಚ್ಚಾದ ಕೊವಿಡ್​ 19, ಒಮಿಕ್ರಾನ್​ ಸೋಂಕು; ದೆಹಲಿಯಲ್ಲಿ ನಾಳೆಯಿಂದ ನೈಟ್​ ಕರ್ಫ್ಯೂ ಜಾರಿ

ನೈಟ್​ ಕರ್ಫ್ಯೂ : ಅಸಮಧಾನ ವ್ಯಕ್ತಪಡಿಸಿದ ಪಬ್​ ಮಾಲೀಕರು: ಈ ಕುರಿತು ಮರುಪರಿಶೀಲನೆ ಇಲ್ಲ ಎಂದ ಸಿಎಂ ಬಸವರಾಜ ಬೊಮ್ಮಾಯಿ

Published On - 8:31 am, Sat, 1 January 22

ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ
25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ