Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೃಂಗೇರಿ ಶ್ರೀಗಳಿಗೆ ಅವಮಾನ ಮಾಡಿದ್ದ ವ್ಯಕ್ತಿಗೆ 3 ವರ್ಷ ಜೈಲು ಶಿಕ್ಷೆ ವಿಧಿಸಿದ ಶೃಂಗೇರಿ ಕೋರ್ಟ್

ಶೃಂಗೇರಿ ಶ್ರೀಗಳಿಗೆ ಅವಮಾನ ಮಾಡಿದ್ದ ಮುನ್ನಾ ಅಜರ್​ಗೆ 3 ವರ್ಷ ಜೈಲು, 10 ಸಾವಿರ ರೂ. ದಂಡ ವಿಧಿಸಿ  ಶೃಂಗೇರಿ ಕೋರ್ಟ್​ ತೀರ್ಪು ಪ್ರಕಟಿಸಿದೆ. 

ಶೃಂಗೇರಿ ಶ್ರೀಗಳಿಗೆ ಅವಮಾನ ಮಾಡಿದ್ದ ವ್ಯಕ್ತಿಗೆ 3 ವರ್ಷ ಜೈಲು ಶಿಕ್ಷೆ ವಿಧಿಸಿದ ಶೃಂಗೇರಿ ಕೋರ್ಟ್
ಶೃಂಗೇರಿ ನ್ಯಾಯಾಲಯ
Follow us
TV9 Web
| Updated By: ವಿವೇಕ ಬಿರಾದಾರ

Updated on:Jul 19, 2022 | 10:43 PM

ಚಿಕ್ಕಮಗಳೂರು: ಶೃಂಗೇರಿ ಶ್ರೀಗಳಿಗೆ ಅವಮಾನ ಮಾಡಿದ್ದ ಮುನ್ನಾ ಅಜರ್​ಗೆ 3 ವರ್ಷ ಜೈಲು, 10 ಸಾವಿರ ರೂ. ದಂಡ ವಿಧಿಸಿ  ಶೃಂಗೇರಿ ಕೋರ್ಟ್​ ತೀರ್ಪು ಪ್ರಕಟಿಸಿದೆ. 2015ರ ನವೆಂಬರ್​ 19ರಂದು ಮುನ್ನಾ ಅಜರ್​ ಶೃಂಗೇರಿ ಶ್ರೀಗಳ ಕುರಿತು ಫೇಸ್​ಬುಕ್​ನಲ್ಲಿ ಅವಹೇಳನಕಾರಿ ಪೋಸ್ಟ್​ ಹಾಕಿದ್ದನು. ಕರ್ನಾಟಕ ಹಿಂದೂಸ್​ ಫೇಸ್​​ಬುಕ್​ ಪೇಜ್​ನಲ್ಲಿ ಗುರುಪರಂಪರೆ ಪೋಸ್ಟ್​ ಹಾಕಿದ್ದರು. ಪೋಸ್ಟ್​ನಲ್ಲಿದ್ದ ಶ್ರೀಗಳ ಫೋಟೋಗೆ ಅವಹೇಳನಕಾರಿ ಕಮೆಂಟ್​ ಹಾಕಿದ್ದನು.

ಈ ಸಂಬಂಧ ರಾಜ್ಯದ ವಿವಿಧೆಡೆ ಶೃಂಗೇರಿ ಮಠದ ಭಕ್ತರು ಪ್ರತಿಭಟನೆ ನಡೆಸಿದ್ದರು. ನಂತರ ಹುಬ್ಬಳ್ಳಿ ಮೂಲದ ಮುನ್ನಾ ಅಜರ್​ನನ್ನು ಶೃಂಗೇರಿ ಪೊಲೀಸರು ಬಂಧಿಸಿದ್ದರು. ಸದ್ಯ ಪ್ರಕರಣದ ವಿಚಾರಣೆ ನಡೆಸಿ ಮುನ್ನಾ ಅಜರ್​ಗೆ  ಕೋರ್ಟ್​ ಶಿಕ್ಷೆ ವಿಧಿಸಿದೆ.

Published On - 10:38 pm, Tue, 19 July 22

ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ