ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಯಮನ ಕೈಗೆ ಸಿಕ್ಕಿಬಿದ್ದ ಸವಾರರು ಮೃತ

ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಯಮನ ಕೈಗೆ ಸಿಕ್ಕಿಬಿದ್ದ ಸವಾರರು ಮೃತ

ಚಿಕ್ಕಮಗಳೂರು: ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಬೈಕ್ ಸವಾರರಿಬ್ಬರು ಮೃತಪಟ್ಟಿರುವ ಘಟನೆ ತರೀಕೆರೆ ತಾಲೂಕಿನ ಲಕ್ಕವಳ್ಳಿಯಲ್ಲಿ ನಡೆದಿದೆ. ಹೆಲ್ಮೆಟ್​, ವಾಹನಗಳ ದಾಖಲೆ ಪರಿಶೀಲಿಸುತ್ತಿದ್ದ ಪೊಲೀಸರ ಕಣ್ಗಾವಲಿಂದ ತಪ್ಪಿಸಿಕೊಳ್ಳಲು ಹೋಗಿ ಬೈಕ್ ಸವಾರರಿಬ್ಬರು ಟಿಪ್ಪರ್ ಗೆ ಡಿಕ್ಕಿ ಹೊಡೆದು ತಮ್ಮ ಪ್ರಾಣವನ್ನೇ ಬಿಟ್ಟಿದ್ದಾರೆ. ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರು ಸ್ಥಲದಲ್ಲೇ ಮೃತ ಪಟ್ಟಿದ್ದು, ಪೊಲೀಸರ ಫೈನ್​ನಿಂದ ತಪ್ಪಿಸಿಕೊಳ್ಳಲು ಯತ್ನಿಸಿ ಯಮನ ಕೈಗೆ ಸಿಕ್ಕಿಬಿದ್ದಿದ್ದಾರೆ. ಲಕ್ಕವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

sadhu srinath

|

Feb 24, 2020 | 7:36 PM

ಚಿಕ್ಕಮಗಳೂರು: ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಬೈಕ್ ಸವಾರರಿಬ್ಬರು ಮೃತಪಟ್ಟಿರುವ ಘಟನೆ ತರೀಕೆರೆ ತಾಲೂಕಿನ ಲಕ್ಕವಳ್ಳಿಯಲ್ಲಿ ನಡೆದಿದೆ. ಹೆಲ್ಮೆಟ್​, ವಾಹನಗಳ ದಾಖಲೆ ಪರಿಶೀಲಿಸುತ್ತಿದ್ದ ಪೊಲೀಸರ ಕಣ್ಗಾವಲಿಂದ ತಪ್ಪಿಸಿಕೊಳ್ಳಲು ಹೋಗಿ ಬೈಕ್ ಸವಾರರಿಬ್ಬರು ಟಿಪ್ಪರ್ ಗೆ ಡಿಕ್ಕಿ ಹೊಡೆದು ತಮ್ಮ ಪ್ರಾಣವನ್ನೇ ಬಿಟ್ಟಿದ್ದಾರೆ.

ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರು ಸ್ಥಲದಲ್ಲೇ ಮೃತ ಪಟ್ಟಿದ್ದು, ಪೊಲೀಸರ ಫೈನ್​ನಿಂದ ತಪ್ಪಿಸಿಕೊಳ್ಳಲು ಯತ್ನಿಸಿ ಯಮನ ಕೈಗೆ ಸಿಕ್ಕಿಬಿದ್ದಿದ್ದಾರೆ. ಲಕ್ಕವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Follow us on

Related Stories

Most Read Stories

Click on your DTH Provider to Add TV9 Kannada