ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಯಮನ ಕೈಗೆ ಸಿಕ್ಕಿಬಿದ್ದ ಸವಾರರು ಮೃತ
ಚಿಕ್ಕಮಗಳೂರು: ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಬೈಕ್ ಸವಾರರಿಬ್ಬರು ಮೃತಪಟ್ಟಿರುವ ಘಟನೆ ತರೀಕೆರೆ ತಾಲೂಕಿನ ಲಕ್ಕವಳ್ಳಿಯಲ್ಲಿ ನಡೆದಿದೆ. ಹೆಲ್ಮೆಟ್, ವಾಹನಗಳ ದಾಖಲೆ ಪರಿಶೀಲಿಸುತ್ತಿದ್ದ ಪೊಲೀಸರ ಕಣ್ಗಾವಲಿಂದ ತಪ್ಪಿಸಿಕೊಳ್ಳಲು ಹೋಗಿ ಬೈಕ್ ಸವಾರರಿಬ್ಬರು ಟಿಪ್ಪರ್ ಗೆ ಡಿಕ್ಕಿ ಹೊಡೆದು ತಮ್ಮ ಪ್ರಾಣವನ್ನೇ ಬಿಟ್ಟಿದ್ದಾರೆ. ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರು ಸ್ಥಲದಲ್ಲೇ ಮೃತ ಪಟ್ಟಿದ್ದು, ಪೊಲೀಸರ ಫೈನ್ನಿಂದ ತಪ್ಪಿಸಿಕೊಳ್ಳಲು ಯತ್ನಿಸಿ ಯಮನ ಕೈಗೆ ಸಿಕ್ಕಿಬಿದ್ದಿದ್ದಾರೆ. ಲಕ್ಕವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಚಿಕ್ಕಮಗಳೂರು: ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಬೈಕ್ ಸವಾರರಿಬ್ಬರು ಮೃತಪಟ್ಟಿರುವ ಘಟನೆ ತರೀಕೆರೆ ತಾಲೂಕಿನ ಲಕ್ಕವಳ್ಳಿಯಲ್ಲಿ ನಡೆದಿದೆ. ಹೆಲ್ಮೆಟ್, ವಾಹನಗಳ ದಾಖಲೆ ಪರಿಶೀಲಿಸುತ್ತಿದ್ದ ಪೊಲೀಸರ ಕಣ್ಗಾವಲಿಂದ ತಪ್ಪಿಸಿಕೊಳ್ಳಲು ಹೋಗಿ ಬೈಕ್ ಸವಾರರಿಬ್ಬರು ಟಿಪ್ಪರ್ ಗೆ ಡಿಕ್ಕಿ ಹೊಡೆದು ತಮ್ಮ ಪ್ರಾಣವನ್ನೇ ಬಿಟ್ಟಿದ್ದಾರೆ.
ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರು ಸ್ಥಲದಲ್ಲೇ ಮೃತ ಪಟ್ಟಿದ್ದು, ಪೊಲೀಸರ ಫೈನ್ನಿಂದ ತಪ್ಪಿಸಿಕೊಳ್ಳಲು ಯತ್ನಿಸಿ ಯಮನ ಕೈಗೆ ಸಿಕ್ಕಿಬಿದ್ದಿದ್ದಾರೆ. ಲಕ್ಕವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Published On - 7:35 pm, Mon, 24 February 20