ಬೈಕ್ ಸ್ಕೂಟಿ ಡಿಕ್ಕಿ, ಕರ್ತವ್ಯನಿರತ ಅಂಗನವಾಡಿ ಕಾರ್ಯಕರ್ತೆಗೆ ಗಂಭೀರ ಗಾಯ
ಚಿಕ್ಕಮಗಳೂರು: ಬೈಕ್ ಮತ್ತು ಸ್ಕೂಟಿ ನಡುವೆ ಡಿಕ್ಕಿ ಸಂಭವಿಸಿ, ಕರ್ತವ್ಯನಿರತ ಅಂಗನವಾಡಿ ಕಾರ್ಯಕರ್ತೆಗೆ ಗಂಭೀರ ಗಾಯವಾಗಿದೆ. ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲೂಕಿನ ಬುಕ್ಕಾಂಬುದಿ ಬಳಿ ಘಟನೆ ನಡೆದಿದೆ. ಸಾವು ಬದುಕಿನ ನಡುವೆ ಕೊರೊನಾ ವಾರಿಯರ್ ಹೋರಾಟ ನಡೆಸಿದ್ದಾರೆ. ಕೊರೊನಾ ಟಾಸ್ಕ್ ಫೋರ್ಸ್ ಸಭೆ ಮುಗಿಸಿ ಹೋಗುವಾಗ ಈ ಘಟನೆ ನಡೆದಿದೆ. ಗಂಭೀರ ಗಾಯಗೊಂಡಿರುವ ಪ್ರೇಮಾಗೆ(45)ಅವರಿಗೆ ಶಿವಮೊಗ್ಗ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿಕ್ಕಮಗಳೂರು: ಬೈಕ್ ಮತ್ತು ಸ್ಕೂಟಿ ನಡುವೆ ಡಿಕ್ಕಿ ಸಂಭವಿಸಿ, ಕರ್ತವ್ಯನಿರತ ಅಂಗನವಾಡಿ ಕಾರ್ಯಕರ್ತೆಗೆ ಗಂಭೀರ ಗಾಯವಾಗಿದೆ. ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲೂಕಿನ ಬುಕ್ಕಾಂಬುದಿ ಬಳಿ ಘಟನೆ ನಡೆದಿದೆ.
ಸಾವು ಬದುಕಿನ ನಡುವೆ ಕೊರೊನಾ ವಾರಿಯರ್ ಹೋರಾಟ ನಡೆಸಿದ್ದಾರೆ. ಕೊರೊನಾ ಟಾಸ್ಕ್ ಫೋರ್ಸ್ ಸಭೆ ಮುಗಿಸಿ ಹೋಗುವಾಗ ಈ ಘಟನೆ ನಡೆದಿದೆ. ಗಂಭೀರ ಗಾಯಗೊಂಡಿರುವ ಪ್ರೇಮಾಗೆ(45)ಅವರಿಗೆ ಶಿವಮೊಗ್ಗ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.