AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಘಾತದಲ್ಲಿ ಬಾಲಕ ಸಾವು, ರೊಚ್ಚಿಗೆದ್ದ ಸ್ಥಳೀಯರಿಂದ ಟ್ರ್ಯಾಕ್ಟರ್​ಗೆ ಬೆಂಕಿ

ಬಳ್ಳಾರಿ: ಟ್ರ್ಯಾಕ್ಟರ್​ ಡಿಕ್ಕಿಯೊಡೆದ ಪರಿಣಾಮ ಬೈಕ್‌ನಲ್ಲಿದ್ದ ಬಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹೂವಿನಹಡಗಲಿಯಲ್ಲಿ ನಡೆದಿದೆ. ಒಂದೇ ಬೈಕ್​ನಲ್ಲಿ ತಂದೆ-ತಾಯಿ ಮತ್ತು ಮಗ ಹೋಗುತ್ತಿದ್ದರು. ಟ್ರ್ಯಾಕ್ಟರ್ ಡಿಕ್ಕಿಯಾಗಿ ಬೈಕ್​​ನಲ್ಲಿದ್ದ 5 ವರ್ಷದ ಮಗ ನಿರಂಜನ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ತಂದೆ ಅರವಿಂದ್ ಹಾಗೂ ತಾಯಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಾಲಕನ ಸಾವಿನಿಂದ ರೊಚ್ಚಿಗೆದ್ದ ಸ್ಥಳೀಯರು ಕಬ್ಬಿನ ಟ್ರ್ಯಾಕ್ಟರ್​ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಹೂವಿನಹಡಗಲಿ ಠಾಣೆ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

ಅಪಘಾತದಲ್ಲಿ ಬಾಲಕ ಸಾವು, ರೊಚ್ಚಿಗೆದ್ದ ಸ್ಥಳೀಯರಿಂದ ಟ್ರ್ಯಾಕ್ಟರ್​ಗೆ ಬೆಂಕಿ
ಸಾಧು ಶ್ರೀನಾಥ್​
|

Updated on: Dec 15, 2019 | 6:05 PM

Share

ಬಳ್ಳಾರಿ: ಟ್ರ್ಯಾಕ್ಟರ್​ ಡಿಕ್ಕಿಯೊಡೆದ ಪರಿಣಾಮ ಬೈಕ್‌ನಲ್ಲಿದ್ದ ಬಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹೂವಿನಹಡಗಲಿಯಲ್ಲಿ ನಡೆದಿದೆ. ಒಂದೇ ಬೈಕ್​ನಲ್ಲಿ ತಂದೆ-ತಾಯಿ ಮತ್ತು ಮಗ ಹೋಗುತ್ತಿದ್ದರು. ಟ್ರ್ಯಾಕ್ಟರ್ ಡಿಕ್ಕಿಯಾಗಿ ಬೈಕ್​​ನಲ್ಲಿದ್ದ 5 ವರ್ಷದ ಮಗ ನಿರಂಜನ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ತಂದೆ ಅರವಿಂದ್ ಹಾಗೂ ತಾಯಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬಾಲಕನ ಸಾವಿನಿಂದ ರೊಚ್ಚಿಗೆದ್ದ ಸ್ಥಳೀಯರು ಕಬ್ಬಿನ ಟ್ರ್ಯಾಕ್ಟರ್​ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಹೂವಿನಹಡಗಲಿ ಠಾಣೆ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​