ಶಿವಮೊಗ್ಗ: ಆಟವಾಡುತ್ತಿದ್ದಾಗ ಅಡಿಕೆ ನುಂಗಿ 1 ವರ್ಷದ ಮಗು ಸಾವು

ಆಟವಾಡುತ್ತಿದ್ದಾಗ ಅಡಿಕೆ ನುಂಗಿ 1 ವರ್ಷದ ಮಗು ಮೃತಪಟ್ಟಿರುವ ಘಟನೆ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹೆದ್ದೂರು ಗ್ರಾಮದಲ್ಲಿ ನಡೆದಿದೆ. ಅಡಿಕೆ ನುಂಗಿ ಅರ್ಚನಾ ಮತ್ತು ಸಂದೇಶ್ ದಂಪತಿಯ ಪುತ್ರ ಶ್ರೀಹಾನ್ ಸಾವನ್ನಪ್ಪಿದ್ದಾನೆ.

ಶಿವಮೊಗ್ಗ: ಆಟವಾಡುತ್ತಿದ್ದಾಗ ಅಡಿಕೆ ನುಂಗಿ 1 ವರ್ಷದ ಮಗು ಸಾವು
ಆಟವಾಡುತ್ತಿದ್ದಾಗ ಅಡಿಕೆ ನುಂಗಿ 1 ವರ್ಷದ ಮಗು ಸಾವು

Updated on: Feb 06, 2021 | 10:26 PM

ಶಿವಮೊಗ್ಗ: ಆಟವಾಡುತ್ತಿದ್ದಾಗ ಅಡಿಕೆ ನುಂಗಿ 1 ವರ್ಷದ ಮಗು ಮೃತಪಟ್ಟಿರುವ ಘಟನೆ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹೆದ್ದೂರು ಗ್ರಾಮದಲ್ಲಿ ನಡೆದಿದೆ. ಅಡಿಕೆ ನುಂಗಿ ಅರ್ಚನಾ ಮತ್ತು ಸಂದೇಶ್ ದಂಪತಿಯ ಪುತ್ರ ಶ್ರೀಹಾನ್ ಸಾವನ್ನಪ್ಪಿದ್ದಾನೆ.

ಶ್ರೀಹಾನ್ ಆಟವಾಡುವಾಗ ಅಡಿಕೆ ನುಂಗಿ ಉಸಿರುಗಟ್ಟಿ ಪರದಾಡುತ್ತಿದ್ದ. ಇದನ್ನು ಗಮನಿಸಿದ ಆತನ ಪೋಷಕರು ತಕ್ಷಣವೇ ತೀರ್ಥಹಳ್ಳಿಯ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನ್ನಪ್ಪಿದೆ.

ಕಾಲುಜಾರಿ ಕೆರೆಗೆ ಬಿದ್ದು.. ಆಚಾರ್ಯ ಕಾಲೇಜು ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು