4 ದಿನಗಳ ಹಿಂದೆ ಕಾಣೆಯಾಗಿದ್ದ ಬಾಲಕಿ.. ಪಕ್ಕದ ಮನೆಯ ನೀರಿನ ಟ್ಯಾಂಕ್​ನಲ್ಲಿ ಶವವಾಗಿ ಪತ್ತೆ

4 ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಾಲಕಿಯೊಬ್ಬಳ ಮೃತದೇಹ ಪಕ್ಕದ ಮನೆಯ ನೀರಿನ ಟ್ಯಾಂಕ್​ನಲ್ಲಿ ಪತ್ತೆಯಾಗಿರುವ ಘಟನೆ ಭರತನಗರದಲ್ಲಿ ನಡೆದಿದೆ. ಸದ್ಯ, ಆ ಮನೆಯ ನಿವಾಸಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

4 ದಿನಗಳ ಹಿಂದೆ ಕಾಣೆಯಾಗಿದ್ದ ಬಾಲಕಿ.. ಪಕ್ಕದ ಮನೆಯ ನೀರಿನ ಟ್ಯಾಂಕ್​ನಲ್ಲಿ ಶವವಾಗಿ ಪತ್ತೆ
ಮೃತ ಮಗುವಿನ ಫೋಟೋ ಹಿಡಿದುಕೊಂಡಿರುವ ತಂದೆ (ಎಡ), ಕುಟುಂಬಸ್ಥರ ಗೋಳಾಟ(ಬಲ)
Follow us
Lakshmi Hegde
|

Updated on:Jan 09, 2021 | 4:35 PM

ಹುಬ್ಬಳ್ಳಿ: 4 ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಾಲಕಿಯೊಬ್ಬಳ ಮೃತದೇಹ ಪಕ್ಕದ ಮನೆಯ ನೀರಿನ ಟ್ಯಾಂಕ್​ನಲ್ಲಿ ಪತ್ತೆಯಾಗಿರುವ ಘಟನೆ ಭರತನಗರದಲ್ಲಿ ನಡೆದಿದೆ. ಸದ್ಯ, ಆ ಮನೆಯ ನಿವಾಸಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಾಲ್ಕು ದಿನಗಳ ಹಿಂದೆ ನಾಪತ್ತೆಯಾಗಿದ್ದ 5 ವರ್ಷದ ಶ್ರೇಯಾ ಎಂಬ ಬಾಲಕಿಯ ಮೃತದೇಹ ಇಂದು ಪತ್ತೆಯಾಗಿದೆ. ಮಗಳು ಕಾಣೆಯಾಗಿದ್ದಾಳೆ ಎಂದು ನಾಲ್ಕು ದಿನಗಳ ಹಿಂದೆ ಆಕೆ ತಂದೆ ಹನುಮಂತಪ್ಪ ಗಾಳಪ್ಪನವರ್ ಠಾಣೆಗೆ ದೂರು ನೀಡಿದ್ದರು. ಆದರೆ ಇಂದು ನೆರೆ ಮನೆಯ ನೀರಿನ ಟ್ಯಾಂಕ್​ನಲ್ಲಿ ಶ್ರೇಯಾ ಶವವಾಗಿ ಪತ್ತೆಯಾಗಿದ್ದು ತೀವ್ರ ಅನುಮಾನಕ್ಕೆ ಎಡೆಮಾಡಿದೆ.

ಅಂದ ಹಾಗೆ, ಈ ಮನೆ ಕೂಡ ಹನುಮಂತಪ್ಪಗೇ ಸೇರಿದ್ದಾಗಿದ್ದು ನಿವಾಸವನ್ನು ಬಾಡಿಗೆಗೆ ಕೊಟ್ಟಿದ್ದರು. ಹೀಗಾಗಿ, ಬಾಡಿಗೆ ಮನೆಯಲ್ಲಿ ಇದ್ದವರನ್ನು ವಶಕ್ಕೆ ಪಡೆದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನೈಸ್ ರಸ್ತೆಯಲ್ಲಿ.. ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ದರೋಡೆಗೆ ಯತ್ನಿಸ್ತಿದ್ದ ಖದೀಮ ಲಾಕ್

Published On - 4:26 pm, Sat, 9 January 21

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ