ಚೀನಾದಲ್ಲಿ ಹೊಸ ಮಾದರಿ ಸೋಂಕು ಪತ್ತೆ; ರಾಜ್ಯ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ

ಚೀನಾದಲ್ಲಿ ಹೊಸ ಮಾದರಿ ಸೋಂಕು ಪತ್ತೆಯಾಗಿದೆ. ಈ ಹಿನ್ನೆಲೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ ಮಾಡಿದೆ. ಈ ಸೋಂಕು ಕಡಿಮೆ ತೀವ್ರತೆ ಹೊಂದಿದ್ದು,  5 ರಿಂದ 7 ದಿನ ದೇಹದಲ್ಲಿರುತ್ತದೆ.

ಚೀನಾದಲ್ಲಿ ಹೊಸ ಮಾದರಿ ಸೋಂಕು ಪತ್ತೆ; ರಾಜ್ಯ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ
ಸಾಂದರ್ಭಿಕ ಚಿತ್ರ
Follow us
Vinay Kashappanavar
| Updated By: ಕಿರಣ್ ಹನುಮಂತ್​ ಮಾದಾರ್

Updated on:Nov 28, 2023 | 10:31 PM

ಬೆಂಗಳೂರು, ನ.28: ಚೀನಾದಲ್ಲಿ ಹೊಸ ಮಾದರಿ ಸೋಂಕು ಪತ್ತೆಯಾಗಿದೆ. ಈ ಹಿನ್ನೆಲೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ ಮಾಡಿದೆ. ಈ ಸೋಂಕು ಕಡಿಮೆ ತೀವ್ರತೆ ಹೊಂದಿದ್ದು,  5 ರಿಂದ 7 ದಿನ ದೇಹದಲ್ಲಿರುತ್ತದೆ.

ಗೈಡ್ ಲೈನ್ಸ್ ಹೊರಡಿಸಿದ ಆರೋಗ್ಯ ಇಲಾಖೆ

ಉಸಿರಾಟದ ಕಾಯಿಲೆಗಳ ತಡೆಗಟ್ಟುವಿಕೆ, ನಿಯಂತ್ರಣಕ್ಕಾಗಿ ಸಾರ್ವಜನಿಕರಿಗೆ ಹಲವು ಸೂಚನೆ ನೀಡಿದೆ.

• ಕೆಮ್ಮುವಾಗ ಅಥವಾ ಸೀನುವಾಗ ನಿಮ್ಮ ಬಾಯಿ ಮತ್ತು ಮೂಗನ್ನು ಕರವಸ್ತ್ರದಿಂದ ಮುಚ್ಚಿಕೊಳ್ಳುವುದು. • ಸಾಬೂನು ಮತ್ತು ನೀರಿನಿಂದ ನಿಮ್ಮ ಕೈಗಳನ್ನು ಆಗಾಗ್ಗೆ ತೊಳೆದುಕೊಳ್ಳುವುದು. • ಕಣ್ಣು, ಮೂಗು ಅಥವಾ ಬಾಯಿಯನ್ನು ಅನಗತ್ಯವಾಗಿ ಸ್ಪರ್ಶಿಸುವುದನ್ನು ತಪ್ಪಿಸುವುದು. • ಜನಸಂದಣಿ ಇರುವ ಸ್ಥಳಗಳಿಗೆ ಭೇಟಿ ನೀಡುವುದನ್ನು ತಪ್ಪಿಸಿ ಮತ್ತು ಅಂತಹ ಸ್ಥಳಗಳಿಗೆ ಭೇಟಿ ನೀಡಿದರೆ ಫೇಸ್ ಮಾಸ್ಕ್ ಬಳಸುವುದು. • ಫ್ಲೂ ಪೀಡಿತ ವ್ಯಕ್ತಿಗಳಿಂದ ಮೂಲಭೂತ ಕನಿಷ್ಠ ಅಂತರವನ್ನು ಕಾಪಾಡಿಕೊಳ್ಳುವುದು. • ನಿದ್ರೆ ಮಾಡಿ, ದೈಹಿಕವಾಗಿ ಕ್ರಿಯಾಶೀಲರಾಗಿ ಮತ್ತು ಒತ್ತಡವನ್ನು ಪರಿಣಾಮಕಾರಿಯಾಗಿ ನಿಭಾಯಿಸಿಕೊಳ್ಳುವುದು. • ಸಾಕಷ್ಟು ನೀರು ಕುಡಿಯಿರಿ ಮತ್ತು ಪೌಷ್ಟಿಕ ಆಹಾರವನ್ನು ಸೇವಿಸುವುದು. • ಸಾರ್ವಜನಿಕವಾಗಿ ಉಗುಳುವುದನ್ನು ತಪ್ಪಿಸುವುದು. • ಇನ್ಫ್ಲುಯೆನ್ಸ ಮತ್ತು ಇತರ ಉಸಿರಾಟದ ಕಾಯಿಲೆಗಳ ಹೆಚ್ಚಿನ ಸಂಭವವಿರುವ ಸ್ಥಳಗಳಿಗೆ ಪ್ರಯಾಣವನ್ನು ತಪ್ಪಿಸುವುದು. • ರೋಗಲಕ್ಷಣಗಳು ಉಲ್ಬಣಗೊಂಡರೆ ಹತ್ತಿರದ ಸರ್ಕಾರಿ ಆರೋಗ್ಯ ಸೌಲಭ್ಯಕ್ಕೆ ವರದಿ ಮಾಡಿ. • ನಿಮ್ಮ ವೈದ್ಯರನ್ನು ಸಂಪರ್ಕಿಸದೆ ಸ್ವಯಂ-ಔಷಧಿಗಳನ್ನು ಮಾಡಬೇಡಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:28 pm, Tue, 28 November 23

ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ