ATMನಲ್ಲಿ ಹಣ ವಿತ್ ಡ್ರಾ ಮಾಡುವಾಗ ಎಚ್ಚರ… ಎಚ್ಚರ: ಯಾಮಾರಿದ್ರೆ ಬಕ್ರಾ ಆಗೋದು ಫಿಕ್ಸ್!
ಚಳ್ಳಕೆರೆಯ ಕೆನರಾ ಬ್ಯಾಂಕ್ ATMನಲ್ಲಿ ವಂಚನೆ ನಡೆದಿದೆ. ಹಣ ವಿತ್‌ಡ್ರಾ ಮಾಡಲು ಬಂದವರಿಗೆ ನೆರವಾಗುವ ನೆಪದಲ್ಲಿ, ಖದೀಮ ಪಾಸ್‌ವರ್ಡ್ ನೋಡಿ ಕ್ಷಣಾರ್ಧದಲ್ಲಿ ATM ಕಾರ್ಡ್ ಬದಲಾಯಿಸಿದ್ದಾನೆ. ಬೇರೊಂದು ATMನಲ್ಲಿ ಹಣ ಡ್ರಾ ಮಾಡಿ ವಂಚಕ ಎಸ್ಕೇಪ್ ಆಗಿದ್ದು, ಈ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಚಿತ್ರದುರ್ಗ, ಅಕ್ಟೋಬರ್ 31: ಕ್ಯಾಶ್ ಡ್ರಾ ಮಾಡಲು ಬಂದವರಿಗೆ ನೆರವಾಗುವ ನೆಪದಲ್ಲಿ ATM ಕಾರ್ಡ್ ಬದಲಾಯಿಸಿ ವಂಚನೆ ಮಾಡಿರುವ ಘಟನೆ ಚಿತ್ರದುರ್ಗ (Chitradurga) ಜಿಲ್ಲೆ ಚಳ್ಳಕೆರೆಯ ಕೆನರಾ ಬ್ಯಾಂಕ್ ATMನಲ್ಲಿ ನಡೆದಿದೆ. ಪಾಸ್ ವರ್ಡ್ ನೋಡಿ ಕ್ಷಣಾರ್ಧದಲ್ಲಿ ATM ಕಾರ್ಡ್ ಎಕ್ಸ್ ಚೇಂಜ್ ಮಾಡಿರುವ ವಂಚಕ ಬೇರೊಂದು ATMನಲ್ಲಿ ಹಣ ಡ್ರಾ ಮಾಡಿಕೊಂಡು ಎಸ್ಕೇಪ್ ಆಗಿದ್ದಾನೆ. ATMನಲ್ಲಿ ಕಾರ್ಡ್ ಬದಲಿಸಿದ ವಂಚಕನ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವಿಡಿಯೋ ವೈರಲ್ ಆಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಕಾನ್ಸ್ಟೇಬಲ್ ಜತೆ ಎಂಗೇಜ್ಮೆಂಟ್ ಆಗಿ ಮೂರೇ ತಿಂಗಳಿಗೆ ಯುವತಿ ದುರಂತ ಸಾವು
ತ್ರಿಶಾ ಜತೆ ಮೈತ್ರಿ ಮಾಡಿಕೊಂಡು ದಳಪತಿ ವಿಜಯ್ ಗೆದ್ದರು: ರಿಷಿಕಾ ಸಿಂಗ್
ಐಪಿಎಲ್ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್ಮನ್ ಪ್ರಿಯಾಂಶ್ ಆರ್ಯ
ಬೆಂಗಳೂರಿಗರಿಗೆ ಬಂಪರ್ ಕೊಡುಗೆ: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ
