AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಯಾವುದೋ ಒಂದು ಜಾತಿಯ ಅಥವಾ ಉಪ ಜಾತಿಯ ಗುರುಗಳನ್ನು.. ಜಗದ್ಗುರು ಎಂದು ಕರೆಯುವುದು ಎಷ್ಟು ಸರಿ?’

ಜಗದ್ಗುರುಗಳು ಎಂಬ ಶಬ್ದ ಕಲುಷಿತವಾಗಿದೆ. ಚಿಂತಕರು ಹೇಳುತ್ತಿರುವುದು ಸತ್ಯವಾಗಿದೆ ಎಂದು ನಗರದಲ್ಲಿ ಡಾ.ಶಿವಮೂರ್ತಿ ಮುರುಘಾಶ್ರೀ ಹೇಳಿದ್ದಾರೆ.

‘ಯಾವುದೋ ಒಂದು ಜಾತಿಯ ಅಥವಾ ಉಪ ಜಾತಿಯ ಗುರುಗಳನ್ನು.. ಜಗದ್ಗುರು ಎಂದು ಕರೆಯುವುದು ಎಷ್ಟು ಸರಿ?’
ಡಾ.ಶಿವಮೂರ್ತಿ ಮುರುಘಾಶ್ರೀ
KUSHAL V
|

Updated on:Feb 28, 2021 | 11:03 PM

Share

ದಾವಣಗೆರೆ: ಜಗದ್ಗುರುಗಳು ಎಂಬ ಶಬ್ದ ಕಲುಷಿತವಾಗಿದೆ. ಚಿಂತಕರು ಹೇಳುತ್ತಿರುವುದು ಸತ್ಯವಾಗಿದೆ ಎಂದು ನಗರದಲ್ಲಿ ಡಾ.ಶಿವಮೂರ್ತಿ ಮುರುಘಾಶ್ರೀ ಹೇಳಿದ್ದಾರೆ. ಯಾವುದೋ ಒಂದು ಜಾತಿಯ ಗುರುಗಳು ಅಥವಾ ಉಪ ಜಾತಿಯ ಗುರುಗಳು ಅಂತಾ ಕರೆಸಿಕೊಳ್ಳುತ್ತಾರೆ. ಇವರು ಜಗದ್ಗುರು ಎಂದು ಕರೆಸಿಕೊಳ್ಳುವುದು ಎಷ್ಟು ಸರಿ? ಎಂದು ಶ್ರೀಗಳು ಪ್ರಶ್ನಿಸಿದ್ದಾರೆ. ನಗರದಲ್ಲಿ ಆಯೋಜಿಸಲಾಗಿದ್ದ ಶರಣ ಸಂಸ್ಕೃತಿ ಉತ್ಸವದಲ್ಲಿ ಪಾಲ್ಗೊಂಡ ವೇಳೆ ಸ್ವಾಮೀಜಿಗಳು ಮಾತನಾಡಿದರು.

ಜಗದ್ಗುರುಗಳು ಎಂಬ ಈ ಶಬ್ದ ಎಷ್ಟು ಕಲುಷಿತವಾಗಿದೆ. ಬಸವಣ್ಣರವರ ಕಾಲ ಜೋಡಣೆಯ ಕಾಲ. 21ನೇ ಶತಮಾನ ವಿಭಜನೆಯ ಕಾಲವಾಗಿದೆ. ಜಾತಿ, ಮೀಸಲಾತಿ ಹೆಸರಿನಲ್ಲಿ ವಿಭಜನೆ ಮಾಡಲಾಗುತ್ತಿದೆ ಎಂದು ಚಿತ್ರದುರ್ಗದ ಮುರುಘಾ ಮಠದ ಸ್ವಾಮೀಜಿ ಹೇಳಿದರು.

ಇದನ್ನೂ ಓದಿ: S.M.ಕೃಷ್ಣ ಅವರ ಹಾದಿ ತುಳಿಯಲು ಸಜ್ಜಾದ ಡಿಕೆಶಿ: ರಾಜ್ಯದಲ್ಲಿ ಕಾಂಗ್ರೆಸ್​ನ ಅಧಿಕಾರಕ್ಕೆ ತರಲು ರೆಡಿಯಾಯ್ತು ಮಾಸ್ಟರ್​ ಪ್ಲ್ಯಾನ್!

Published On - 10:58 pm, Sun, 28 February 21

ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ
ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಸುದ್ದಿಗೋಷ್ಠಿ: ಇಲ್ಲಿದೆ ಲೈವ್​
ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಸುದ್ದಿಗೋಷ್ಠಿ: ಇಲ್ಲಿದೆ ಲೈವ್​
ರೈಲ್ವೆ ಹಳಿ ಪಕ್ಕ ಮರಿಗೆ ಜನ್ಮ ನೀಡಿದ ಆನೆ, ಎರಡು ಗಂಟೆಗಳ ಕಾಲ ನಿಂತ ರೈಲು
ರೈಲ್ವೆ ಹಳಿ ಪಕ್ಕ ಮರಿಗೆ ಜನ್ಮ ನೀಡಿದ ಆನೆ, ಎರಡು ಗಂಟೆಗಳ ಕಾಲ ನಿಂತ ರೈಲು
ಹೃದಯಾಘಾತಗಳ ಹೆಚ್ಚಳಕ್ಕೆ ನಿಖರವಾದ ಕಾರಣ ವೈದ್ಯರಿಗೆ ಗೊತ್ತಾಗುತ್ತಿಲ್ಲ
ಹೃದಯಾಘಾತಗಳ ಹೆಚ್ಚಳಕ್ಕೆ ನಿಖರವಾದ ಕಾರಣ ವೈದ್ಯರಿಗೆ ಗೊತ್ತಾಗುತ್ತಿಲ್ಲ
ಮಾವಿನ ಹಣ್ಣೆಂದು ಬೈಕ್ ಮೇಲೆ ಮಹಿಳೆಯ ಶವ ಸಾಗಿಸುತ್ತಿದ್ದ ವ್ಯಕ್ತಿ
ಮಾವಿನ ಹಣ್ಣೆಂದು ಬೈಕ್ ಮೇಲೆ ಮಹಿಳೆಯ ಶವ ಸಾಗಿಸುತ್ತಿದ್ದ ವ್ಯಕ್ತಿ
ಟೀಮ್ ಇಂಡಿಯಾವನ್ನು ಕೂಡಿಕೊಂಡ ಮುಂಬೈ ಇಂಡಿಯನ್ಸ್ ವೇಗಿ
ಟೀಮ್ ಇಂಡಿಯಾವನ್ನು ಕೂಡಿಕೊಂಡ ಮುಂಬೈ ಇಂಡಿಯನ್ಸ್ ವೇಗಿ
ಮಧ್ಯಾಹ್ನ ರಾಹುಲ್ ಗಾಂಧಿಯನ್ನು ಭೇಟಿಯಾಗಲಿರುವ ಸಿಎಂ, ಡಿಸಿಎಂ
ಮಧ್ಯಾಹ್ನ ರಾಹುಲ್ ಗಾಂಧಿಯನ್ನು ಭೇಟಿಯಾಗಲಿರುವ ಸಿಎಂ, ಡಿಸಿಎಂ
ಮನೆ ಎದುರು ಆಟವಾಡುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಮನೆ ಎದುರು ಆಟವಾಡುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ದರ್ಶನ್​ಗೆ ದೇವರ ಮೇಲೆ ಎಷ್ಟು ಭಕ್ತಿ ನೋಡಿ; ಇಲ್ಲಿದೆ ವಿಡಿಯೋ ಸಾಕ್ಷಿ
ದರ್ಶನ್​ಗೆ ದೇವರ ಮೇಲೆ ಎಷ್ಟು ಭಕ್ತಿ ನೋಡಿ; ಇಲ್ಲಿದೆ ವಿಡಿಯೋ ಸಾಕ್ಷಿ
ಐದು ದೇಶಗಳ ಪ್ರವಾಸ ಮುಗಿಸಿ ಭಾರತಕ್ಕೆ ಮರಳಿದ ಪ್ರಧಾನಿ ಮೋದಿ
ಐದು ದೇಶಗಳ ಪ್ರವಾಸ ಮುಗಿಸಿ ಭಾರತಕ್ಕೆ ಮರಳಿದ ಪ್ರಧಾನಿ ಮೋದಿ