ಕುರಿ ಮೈತೊಳೆಯಲು ಹೋಗಿದ್ದ ಇಬ್ಬರು ಕುರಿಗಾಹಿಗಳು ನೀರುಪಾಲು, ಎಲ್ಲಿ?
ಚಿತ್ರದುರ್ಗ: ಕುರಿ ಮೈತೊಳೆಯಲು ಹೋಗಿದ್ದ ಇಬ್ಬರು ಕುರಿಗಾಹಿಗಳು ನೀರುಪಾಲಾಗಿರುವ ದುರ್ಘಟನೆ ಹಿರಿಯೂರು ತಾಲೂಕಿನ ಬೇಟೆಮರದಹಟ್ಟಿ ಗ್ರಾಮದ ಕೆರೆಯಲ್ಲಿ ನಡೆದಿದೆ. ಕುರಿಗಾಹಿಗಳಾದ 65 ವರ್ಷದ ಶೀಗಣ್ಣ ಮತ್ತು 23 ವರ್ಷದ ಪ್ರತಾಪ್ ನೀರುಪಾಲಾದವರು. ಘಟನಾ ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.