AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುರ್ಗದಲ್ಲಿ ಎರಡು ಲಾರಿಗಳ ನಡುವೆ ಡಿಕ್ಕಿ: ಸಹ ಚಾಲಕ ಸೇರಿದಂತೆ 9 ಜಾನುವಾರು ಸಾವು

2 ಲಾರಿಗಳ ನಡುವೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ, 9 ಜಾನುವಾರುಗಳು ಸಾವಪ್ಪಿರುವಂತಹ ಘಟನೆ ಜಿಲ್ಲೆಯ ಹಿರಿಯೂರು ತಾಲೂಕಿನ ಕೆಆರ್​ಹಳ್ಳಿ ಗೇಟ್ ಬಳಿ ಅಪಘಾತ ನಡೆದಿದೆ. 

ದುರ್ಗದಲ್ಲಿ ಎರಡು ಲಾರಿಗಳ ನಡುವೆ ಡಿಕ್ಕಿ: ಸಹ ಚಾಲಕ ಸೇರಿದಂತೆ 9 ಜಾನುವಾರು ಸಾವು
2 ಲಾರಿಗಳ ನಡುವೆ ಅಪಘಾತ
ಗಂಗಾಧರ​ ಬ. ಸಾಬೋಜಿ
|

Updated on:Jun 23, 2023 | 1:21 PM

Share

ಚಿತ್ರದುರ್ಗ: 2 ಲಾರಿಗಳ ನಡುವೆ ಡಿಕ್ಕಿ (collision) ಹೊಡೆದ ಪರಿಣಾಮ ಓರ್ವ ವ್ಯಕ್ತಿ, 9 ಜಾನುವಾರುಗಳು ಸಾವಪ್ಪಿರುವಂತಹ ಘಟನೆ ಜಿಲ್ಲೆಯ ಹಿರಿಯೂರು ತಾಲೂಕಿನ ಕೆಆರ್​ಹಳ್ಳಿ ಗೇಟ್ ಬಳಿ ಅಪಘಾತ ನಡೆದಿದೆ.  ಮಹರಾಷ್ಟ್ರದಿಂದ ಕೋಲಾರಕ್ಕೆ ಲಾರಿಯಲ್ಲಿ ಜಾನುವಾರುಗಳನ್ನು ಸಾಗಿಸಲಾಗುತ್ತಿತ್ತು. ಮಹಾರಾಷ್ಟ್ರ ಮೂಲದ ಸಹ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮತ್ತೋರ್ವ ಚಾಲಕನಿಗೆ ಗಾಯಗಳಾಗಿದ್ದು, ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

10 ಜಾನುವಾರುಗಳ ಪೈಕಿ 9 ಸಾವಪ್ಪಿದ್ದು, ಗಾಯಗೊಂಡಿರುವ 1 ಜಾನುವಾರನ್ನು ಚಳ್ಳಕೆರೆ ಬಳಿಯ ಗೋಶಾಲೆಗೆ ಶಿಫ್ಟ್ ಮಾಡಲಾಗಿದೆ. ಹಿರಿಯೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಪ್ರತ್ಯೇಕ ಘಟನೆ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ, ಅಪಾರ್ಟ್‌ಮೆಂಟ್ ಮೇಲಿಂದ ಬಿದ್ದು ಮಹಿಳೆ ಸಾವು

ಚಿಲ್ಲರೆ ಕಾಸಿಗಾಗಿ ಜೋಡಿ ಕೊಲೆ: ಓರ್ವ ಬಂಧನ

ಮೈಸೂರು: ಚಿಲ್ಲರೆ ಕಾಸಿಗಾಗಿ ಜೋಡಿ ಕೊಲೆ ಮಾಡಿರುವಂತಹ ಘಟನೆ ನಗರದ ಹುಣಸೂರಿನಲ್ಲಿ ನಡೆದಿದೆ. ಕಬ್ಬಿಣದ ರಾಡ್​ನಿಂದ ಮಲಗಿದ್ದವರನ್ನ ಸೈಕೋ ವ್ಯಕ್ತಿ ಓರ್ವ ಹೊಡೆದು ಕೊಂದಿರುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ ಆಗಿದೆ. ಗಾಂಜಾ ನಶೆಯಲ್ಲಿ ಹಣಕ್ಕಾಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಈ ಹಿಂದೆ ಹಲವು ಕಳ್ಳತನ ಹಾಗೂ ಕೊಲೆ ಪ್ರಕರಣದಲ್ಲಿ ಆರೋಪಿ ಭಾಗಿಯಾಗಿದ್ದ. ದಿನ ನಿತ್ಯ ಗಂಜಾ, ಸೆಲ್ಯೂಷನ್ ಸೇದಿ ಜನರಿಗೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬೆಂಗಳೂರಿನಲ್ಲಿ ಅಪಾರ್ಟ್​ಮೆಂಟ್ ಮೇಲಿಂದ ಬಿದ್ದು ಮಹಿಳೆ ಆತ್ಮಹತ್ಯೆ

ಬೆಂಗಳೂರು: ನಗರದ ಅಪಾರ್ಟ್​ಮೆಂಟ್ ಮೇಲಿಂದ ಬಿದ್ದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಯಲಹಂಕ ಬಳಿಯ ನಾಗೇನಹಳ್ಳಿಯ ಅಪಾರ್ಟ್​​ಮೆಂಟ್​​ನಲ್ಲಿ ನಡೆದಿದೆ. ಉತ್ತರಪ್ರದೇಶದ ಲಖನೌ ಮೂಲದ ಅಮೃತಾ ಶರ್ಮಾ(27) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಕುಟುಂಬದ ಜತೆ ಖಾಸಗಿ ಅಪಾರ್ಟ್​ಮೆಂಟ್​ನಲ್ಲಿ ಅಮೃತಾ ವಾಸವಿದ್ದರು.

ಇದನ್ನೂ ಓದಿ: ಅಕ್ರಮ ಗೋಮಾಂಸ ಸಾಗಾಟ ಮಾಡುತ್ತಿದ್ದವರಿಂದ ಸುಲಿಗೆ ಆರೋಪ: ಕಾಂಗ್ರೆಸ್ ಮುಖಂಡ ಸೇರಿದಂತೆ 4 ಜನ ಅರೆಸ್ಟ್​​ ​

ನಿನ್ನೆ ರಾತ್ರಿ 10ರ ಸುಮಾರಿಗೆ ಅಪಾರ್ಟ್​ಮೆಂಟ್​ನಿಂದ ಅಮೃತ ಬಿದಿದ್ದಾರೆ. ಕೂಡಲೇ ಸ್ಥಳೀಯರು ಅಮೃತಾ ಶರ್ಮಾರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 1:02 pm, Fri, 23 June 23

Follow Us
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?