AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್! ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

17 ವರ್ಷದ ಬಾಲಕಿ ಮೇಲೆ ನಾಲ್ವರು ಅತ್ಯಾಚಾರ ನಡೆಸಿರುವುದಾಗಿ ದೂರಿನಲ್ಲಿ ಉಲ್ಲೇಖವಾಗಿದೆ. ಒಂದು ವರ್ಷದ ಹಿಂದೆ ವ್ಯಕ್ತಿಯೊಬ್ಬ ಬಾಲಕಿಗೆ ಬೆದರಿಸಿ ಆಕೆಯ ಜತೆ ಮದುವೆಯಾಗಿದ್ದ.

ಚಿತ್ರದುರ್ಗದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್! ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಸಾಂದರ್ಭಿಕ ಚಿತ್ರ
TV9 Web
| Edited By: sandhya thejappa|

Updated on:Jun 26, 2022 | 8:37 AM

Share

ಚಿತ್ರದುರ್ಗ: ಅಪ್ರಾಪ್ತ ಬಾಲಕಿ (Minor Girl) ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಆರೋಪ ಕೇಳಿಬಂದಿದ್ದು, ಮಹಿಳಾ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು (Complaint) ದಾಖಲಾಗಿದೆ. 17 ವರ್ಷದ ಬಾಲಕಿ ಮೇಲೆ ನಾಲ್ವರು ಅತ್ಯಾಚಾರ ನಡೆಸಿರುವುದಾಗಿ ದೂರಿನಲ್ಲಿ ಉಲ್ಲೇಖವಾಗಿದೆ. ಒಂದು ವರ್ಷದ ಹಿಂದೆ ವ್ಯಕ್ತಿಯೊಬ್ಬ ಬಾಲಕಿಗೆ ಬೆದರಿಸಿ ಆಕೆಯ ಜತೆ ಮದುವೆಯಾಗಿದ್ದ. ಮದುವೆ ಬಳಿಕ ಹೆಂಡತಿ ಶೀಲ ಶಂಕಿಸಿ ವ್ಯಕ್ತಿ ಗಲಾಟೆ ಮಾಡುತ್ತಿದ್ದನಂತೆ. ಜೂನ್ 7ರಂದು ನಗರದ ಹೊರವಲಯಕ್ಕೆ ಕರೆದೊಯ್ದು ಮೂವರು ಸ್ನೇಹಿತರ ಜತೆಗೂಡಿ ಹಲ್ಲೆ ನಡೆಸಿ, ಗ್ಯಾಂಗ್ ರೇಪ್ ಮಾಡಿದ್ದಾರೆಂದು ಆರೋಪ ಬಾಲಕಿ ಆರೋಪಿಸಿದ್ದಾಳೆ.

ಮಹಿಳೆಯ ಮೇಲೆ ಅತ್ಯಾಚಾರ! ದಾವಣಗೆರೆ: ಕುಡಿದ ಅಮಲಿನಲ್ಲಿ ಒಂಟಿ ಮಹಿಳೆ ಇರುವ ಮನೆಗೆ ನುಗ್ಗಿ‌ ಅತ್ಯಾಚಾರ ಎಸಗಿ‌ ಕೊಲೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದೇ ತಿಂಗಳು 24 ರಂದು ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ತಿಮ್ಲಾಪುರ ಗ್ರಾಮದಲ್ಲಿ ಘಟನೆ ನಡೆದಿತ್ತು. ಘಟನೆಯಲ್ಲಿ 40 ವರ್ಷದ ಮಹಿಳೆ ಗೀತಮ್ಮ ಸಾವನ್ನಪ್ಪಿದ್ದರು. ಆರೋಪಿ ಹರೀಶ್​ನ​ ಹೊನ್ನಾಳಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕೃತ್ಯ ಎಸಗಿದ್ದ ಆರೋಪಿ ತಲೆ ಮರೆಸಿಕೊಂಡಿದ್ದ. ಗ್ರಾಮದ ಮನೆಯೊಂದರಲ್ಲಿ ಬಚ್ಚಿಟ್ಟುಕೊಂಡಿದ್ದ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Traffic Jam: ಗುಂಡಿ ಮುಚ್ಚಿ, ಸಿಗ್ನಲ್ ಸರಿಪಡಿಸಿ; ಬೆಂಗಳೂರಿನಲ್ಲಿ ಟ್ರಾಫಿಕ್ ಕಿರಿಕಿರಿ ಪರಿಹಾರಕ್ಕೆ ಸಿಎಂ ತಾಕೀತು

ಇದನ್ನೂ ಓದಿ
Image
ಅರ್ಜುನ್ ಕಪೂರ್​ಗಿಂತ 12 ವರ್ಷ ದೊಡ್ಡವರು ಮಲೈಕಾ; ನಟಿಯ ವಿಚ್ಛೇದನಕ್ಕೆ ಕಾರಣವಾಗಿದ್ದು ಅಫೇರ್?
Image
ಕ್ಷುಲ್ಲಕ ಕಾರಣಕ್ಕೆ ಎರಡು ಸಮುದಾಯದವರ ಮಧ್ಯೆ ಘರ್ಷಣೆ: ಗಲಾಟೆಗೆ ಕಾರಣವಾದ ವ್ಯಕ್ತಿಯ ಸಾವು
Image
ಬ್ರಿಟನ್ನಿನ ಗಣ್ಯ ಮಹಿಳೆಯೆನಿಸಿಕೊಂಡಿದ್ದ ಮ್ಯಾಕ್ಸ್​ವೆಲ್​ಳಿಗೆ ಮಕ್ಕಳ ಲೈಂಗಿಕ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಶಿಕ್ಷೆ ಮಂಗಳವಾರ ಪ್ರಕಟವಾಗಲಿದೆ
Image
MVA Crisis: ಬಾಳಾಸಾಹೇಬರ ಹೆಸರು ಬಿಡಿ, ನಿಮ್ಮಪ್ಪನ ಹೆಸರು ಬಳಸಿಕೊಳ್ಳಿ: ಬಂಡಾಯ ಶಾಸಕರಿಗೆ ಸಂಜಯ್ ರಾವುತ್ ಸವಾಲು

ಬೈಕ್​ ಕಳ್ಳತನ ಮಾಡುತ್ತಿದ್ದ ಆರೋಪಿಗಳು ಅರೆಸ್ಟ್! ಬೆಂಗಳೂರು ನಗರದಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನ ಬ್ಯಾಡರಹಳ್ಳಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ದರ್ಶನ್, ಕೀರ್ತಿ, ಸಂಜಯ್ ಬಂಧಿತ ಆರೋಪಿಗಳು. ಬಂಧಿತರಿಂದ 4 ಲಕ್ಷ ರೂ. ಮೌಲ್ಯದ ದ್ವಿಚಕ್ರ ವಾಹನಗಳನ್ನ ಜಪ್ತಿ ಮಾಡಿದ್ದಾರೆ. ಆರೋಪಿಗಳು ರಾಜಗೋಪಾಲನಗರ, ಕೆಂಗೇರಿ, ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದರು. ಸದ್ಯ ಆರೋಪಿಗಳನ್ನ ಬಂಧಿಸಿ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Virat Kohli: ಕಿಂಗ್ ಕೊಹ್ಲಿ, ಅಯ್ಯರ್, ಜಡೇಜಾ ಅರ್ಧಶತಕ: ಅಭ್ಯಾಸ ಪಂದ್ಯದಲ್ಲಿ ಭಾರತ ಅಬ್ಬರ

Published On - 8:33 am, Sun, 26 June 22

Follow Us
Web contact
Web contact

TV9 Kannada

Read More
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ