Chitradurga Rains: ಬಿಸಿಲಿನಿಂದ ಕಂಗೆಟ್ಟಿದ್ದ ಚಿತ್ರದುರ್ಗದಲ್ಲಿ ತಂಪೆರೆದ ಮಳೆ
ಕೋಟೆನಾಡು ಚಿತ್ರದುರ್ಗದಲ್ಲಿ ಮಂಗಳವಾರ ಮಳೆಯಾಗಿದ್ದು, ಬಿಸಿಲ ಬೇಗೆಯಿಂದ ಕಾದಿದ್ದ ಭೂಮಿಯನ್ನು ತುಸು ತಂಪಾಗಿಸಿದೆ.
ಕೋಟೆನಾಡು ಚಿತ್ರದುರ್ಗದಲ್ಲಿ ಮಂಗಳವಾರ ಮಳೆಯಾಗಿದ್ದು, ಬಿಸಿಲ ಬೇಗೆಯಿಂದ ಕಾದಿದ್ದ ಭೂಮಿಯನ್ನು ತುಸು ತಂಪಾಗಿಸಿದೆ. ಈ ಮಧ್ಯೆ, ಕರ್ನಾಟಕದಲ್ಲಿ ಇಂದು (ಮಂಗಳವಾರ) ರಾತ್ರಿಯಿಂದ ಮೂರು ದಿನಗಳ ಕಾಲ ಹಾಗೂ ಬೆಂಗಳೂರು ನಗರದಲ್ಲಿ ಮುಂದಿನ ಐದು ದಿನಗಳ ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ಹವಾಮಾನ ನೀಡಿದೆ. ರಾಜ್ಯದ ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಹಾಗೂ ಬೆಂಗಳೂರಿಗೆ ಮಳೆಯ ಅಲರ್ಟ್ ನೀಡಲಾಗಿದ್ದು, ಚಾಮರಾಜನಗರ, ಚಿಕ್ಕಮಗಳೂರು ಕೊಡಗು, ಜಿಲ್ಲಿಗೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಇದನ್ನೂ ಓದಿ: Karnataka Rains: ರಾಜ್ಯ ಮತ್ತು ರಾಜಧಾನಿ ಬೆಂಗಳೂರಿನಲ್ಲಿ ಇನ್ನು ಮೂರು ದಿನ ಭಾರೀ ಮಳೆ
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

