ಬೈಕಿಗೆ ಅಪರಿಚಿತ ವಾಹನ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು
ಕೊಂಡ್ಲಹಳ್ಳಿ ನಿವಾಸಿ 35 ವರ್ಷದ ನಾಗಭೂಷಣ ಸಾವನ್ನಪ್ಪಿದ ದುರ್ದೈವಿಯಾಗಿದ್ದಾರೆ. ಡಿಕ್ಕಿ ಬಳಿಕ ಅಪರಿಚಿತ ವಾಹನದ ಸಮೇತ ಚಾಲಕ ಪರಾರಿಯಾಗಿದ್ದು, ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಬೈಕ್ ಸವಾರ ನಾಗಭೂಷಣ ಸ್ಥಳದಲ್ಲಿಯೆ ಸಾವನ್ನಪ್ಪಿದ್ದಾನೆ.

Updated on:Dec 03, 2020 | 12:43 PM
Share
ಚಿತ್ರದುರ್ಗ: ಅಪರಿಚಿತ ವಾಹನ ಡಿಕ್ಕಿಯಾದ ಪರಿಣಾಮದಿಂದಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಮೊಗಲಹಳ್ಳಿ ಬಳಿ ನಡೆದಿದೆ.
ಕೊಂಡ್ಲಹಳ್ಳಿ ನಿವಾಸಿ 35 ವರ್ಷದ ನಾಗಭೂಷಣ ಸಾವನ್ನಪ್ಪಿದವರು. ಡಿಕ್ಕಿ ಬಳಿಕ ಅಪರಿಚಿತ ವಾಹನದ ಸಮೇತ ಚಾಲಕ ಪರಾರಿಯಾಗಿದ್ದು, ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಬೈಕ್ ಸವಾರ ನಾಗಭೂಷಣ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.
ಮೊಳಕಾಲ್ಮೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ.
ಇದನ್ನೂ ಓದಿ: ಬೈಕ್ಗೆ ಅಪರಿಚಿತ ವಾಹನ ಡಿಕ್ಕಿ: ಸವಾರರಿಬ್ಬರು ಸ್ಥಳದಲ್ಲೇ ಸಾವು
Published On - 6:59 pm, Mon, 30 November 20
Related Stories
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್ಪಾಸ್ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
