Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುರುಘಾ ಮಠದ ಎಸ್​ಜೆಎಂ ವಿದ್ಯಾಪೀಠದ ಸಿಇಒಗೆ ಗೇಟ್​ಪಾಸ್​: ಮುರುಘಾ ಶ್ರೀ ಆದೇಶ

ಮುರುಘಾಶ್ರೀ ಕಾರಾಗೃಹದಲ್ಲಿದ್ದಾಗ ಅವರನ್ನು ಹೊರಗಿಟ್ಟು  SJM ವಿದ್ಯಾಪೀಠಕ್ಕೆ ನೂತನ ಸಮಿತಿ ರಚಿಸಿ ಭರತ್ ಕುಮಾರ್ ರಿನಿವಲ್‌ ಮಾಡಿದ್ದರು. ಇದೀಗ ಮುರುಘಾಶ್ರೀ ಮಠದ ಆಡಳಿತ ಹಿಡಿಯುತ್ತಿದ್ದಂತೆ ಅಧಿಕಾರದಿಂದ ಭರತ್​ಗೆ ಗೇಟ್​ಪಾಸ್ ಕೊಟ್ಟಿದ್ದಾರೆ.

ಮುರುಘಾ ಶ್ರೀ
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on:Dec 08, 2023 | 7:52 PM

ಚಿತ್ರದುರ್ಗ, ಡಿ.08: ಮುರುಘಾಮಠದ ಎಸ್​ಜೆಎಂ ವಿದ್ಯಾಪೀಠದ ಸಿಇಒಗೆ ಮುರುಘಾಶ್ರೀ(Muruga shree) ಗೇಟ್​ಪಾಸ್​ ಕೊಟ್ಟಿದ್ದಾರೆ. ಚಿತ್ರದುರ್ಗದ ಮುರುಘಾಮಠದ ಎಸ್​ಜೆಎಂ(SJM) ವಿದ್ಯಾಪೀಠದ ಸಿಇಒ ಆಗಿದ್ದ ಎಂ.ಭರತ್ ಕುಮಾರ್ ಅವರನ್ನು ತಗೆಯಲಾಗಿ ಮಠದ ಪೀಠಾಧ್ಯಕ್ಷರಾದ ಡಾ.ಶಿವಮೂರ್ತಿ ಮುರುಘಾ ಶರಣರು ಆದೇಶಿಸಿದ್ದಾರೆ. ನಿನ್ನೆಯಷ್ಟೇ ಮುರುಘಾಶ್ರೀ, ಮಠದ ಆಡಳಿತಾಧಿಕಾರ ಸ್ವೀಕರಿಸಿದ್ದರು. ಇದರ ಬೆನ್ನಲ್ಲೇ ಇದೀಗ ವಿದ್ಯಾಪೀಠದ ಸಿಇಒ ಕೆಲಸದಿಂದ ಭರತ್ ಅವರನ್ನು​​ ಬಿಡುಗಡೆಗೊಳಿಸಿದ್ದಾರೆ.

ಮುರುಘಾಶ್ರೀ ಹೊರಗಿಟ್ಟು ಹೊಸ ಸಮಿತಿ‌ ರಚಿಸಿದ್ದ ಭರತ್ ಕುಮಾರ್

ಮುರುಘಾಶ್ರೀ ಕಾರಾಗೃಹದಲ್ಲಿದ್ದಾಗ ಅವರನ್ನು ಹೊರಗಿಟ್ಟು  SJM ವಿದ್ಯಾಪೀಠಕ್ಕೆ ನೂತನ ಸಮಿತಿ ರಚಿಸಿ ಭರತ್ ಕುಮಾರ್ ರಿನಿವಲ್‌ ಮಾಡಿದ್ದರು. ಇದೀಗ ಮುರುಘಾಶ್ರೀ ಮಠದ ಆಡಳಿತ ಹಿಡಿಯುತ್ತಿದ್ದಂತೆ ಅಧಿಕಾರದಿಂದ ಭರತ್​ಗೆ ಗೇಟ್​ಪಾಸ್ ಕೊಟ್ಟಿದ್ದಾರೆ.

ಇದನ್ನೂ ಓದಿ:Murugha Shree: ಚಿತ್ರದುರ್ಗ ಜಿಲ್ಲಾ ಕಾರಾಗೃಹದಿಂದ ಮುರುಘಾಶ್ರೀ ಬಿಡುಗಡೆ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಪ್ಡೇಟ್​ ಆಗುತ್ತಿದೆ….

Published On - 7:52 pm, Fri, 8 December 23

ಬಂಗಾಳದಲ್ಲಿ ವಕ್ಫ್ ಮಸೂದೆ ಹಿಂಪಡೆಯಲು ಒತ್ತಾಯಿಸಿ ಭುಗಿಲೆದ್ದ ಹಿಂಸಾಚಾರ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಿನಿಮಾ ವಾಹನಗಳ ಪ್ರವೇಶ: ಆಕ್ರೋಶ

ಯತ್ನಾಳ್ ಅಸಲಿಗೆ ಒಬ್ಬ ನಕಲಿ ಹಿಂದೂ ಹುಲಿ: ರೇಣುಕಾಚಾರ್ಯ

ರಹಾನೆ ಸ್ಫೋಟಕ ಬ್ಯಾಟಿಂಗ್​ಗೆ ದಂಗಾದ ಲಕ್ನೋ ಬೌಲರ್ಸ್

ಮೃತ್ಯುಂಜಯ ಸ್ವಾಮೀಜಿ ಯತ್ನಾಳ್​ಗೆ ಬುದ್ಧಿ ಹೇಳಲಿ: ಚಂದ್ರಶೇಖರ್ ಪೂಜಾರ್

ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್
ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್
ಎಲುಬಿಲ್ಲದ ನಾಲಗೆ ಮೇಲೆ ಹತೋಟಿ ತಪ್ಪಿದರೆ ಗೌರವ ಸಿಗಲ್ಲ: ಚಲುವರಾಯಸ್ವಾಮಿ

ಭಾರತಕ್ಕೆ ಆಗಮಿಸಿದ ದುಬೈ ಪ್ರಿನ್ಸ್ ಶೇಖ್ ಹಮ್ದಾನ್​ಗೆ ಚಂಡೆ ವಾದ್ಯದ ಸ್ವಾಗತ

ಮಗಳ ಸಾಧನೆ ಕಂಡು ಮೂಕವಿಸ್ಮಿತನಾದ ತಂದೆಗೆ ಕಾಲೇಜು ಸಿಬ್ಬಂದಿಯಿಂದ ಸನ್ಮಾನ

ಮುಂದಿನ ಹೋರಾಟ ಹೇಗೆ ಅಂತ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚೆ: ಅಶೋಕ