AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರಿಗೆ ಸಚಿವ ರಾಮುಲು ಪ್ರತಿನಿಧಿಸುವ ಗ್ರಾಮದಲ್ಲಿ ಇಲ್ಲ ಬಸ್ ಸೇವೆ; ನಾಲ್ಕಾರು ಕಿಮೀ ನಟರಾಜ ಸರ್ವಿಸ್, ಸರ್ಕಾರದ ವಿರುದ್ಧ ಗ್ರಾಮಸ್ಥರ ಆಕ್ರೋಶ

ಫೆಬ್ರವರಿ 20ರಂದು ಡಿಸಿ ಕವಿತಾ ಮನ್ನಿಕೇರಿ ಗ್ರಾಮ ವಾಸ್ತವ್ಯ ಹೂಡಿದ್ದರು. ಡಿಸಿ ಸೂಚನೆ ಮೇರೆಗೆ ಆಗ ಕೆಲ ದಿನ ಮಾತ್ರ ಬಸ್ ಸಂಚಾರ ಮಾಡ್ತು. ಈಗ ಅದೇ ರಾಗ ಅದೇ ತಾಳದಂತೆ ಬಸ್ ಸೇವೆ ಬಂದ್ ಆಗಿದೆ.

ಸಾರಿಗೆ ಸಚಿವ ರಾಮುಲು ಪ್ರತಿನಿಧಿಸುವ ಗ್ರಾಮದಲ್ಲಿ ಇಲ್ಲ ಬಸ್ ಸೇವೆ; ನಾಲ್ಕಾರು ಕಿಮೀ ನಟರಾಜ ಸರ್ವಿಸ್, ಸರ್ಕಾರದ ವಿರುದ್ಧ ಗ್ರಾಮಸ್ಥರ ಆಕ್ರೋಶ
ಮಕ್ಕಳು, ಜನ ಸಾಮಾನ್ಯರು ಬಸ್ ಗಳಿಲ್ಲದೆ ನಾಲ್ಕಾರು ಕಿ.ಮೀ ನಡೆಯುವ ದುಸ್ಥಿತಿ
TV9 Web
| Edited By: |

Updated on:Sep 22, 2021 | 8:35 AM

Share

ಚಿತ್ರದುರ್ಗ: ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಕಣಕುಪ್ಪೆ ಗ್ರಾಮಕ್ಕೆ ಸಾರಿಗೆ ಬಸ್ಗಳ ವ್ಯವಸ್ಥೆಯಿಲ್ಲದೆ ಜನ ಹೈರಾಣಾಗಿದ್ದಾರೆ. ಮೊಳಕಾಲ್ಮೂರನ್ನು ಸಾರಿಗೆ ಸಚಿವ ಶ್ರೀರಾಮುಲು ಪ್ರತಿನಿಧಿಸುತ್ತಾರೆ. ಆದ್ರೆ ಸಾರಿಗೆ ಸಚಿವರ ಕ್ಷೇತ್ರದ ಗ್ರಾಮವೊಂದರಲ್ಲಿ ಬಸ್ ಸೇವೆಯೇ ಇಲ್ಲ. ಈಗಲೂ ಮಕ್ಕಳು, ಜನ ಸಾಮಾನ್ಯರು ಬಸ್ ಗಳಿಲ್ಲದೆ ನಾಲ್ಕಾರು ಕಿ.ಮೀ ನಡೆಯುವ ದುಸ್ಥಿತಿ ಇದೆ.

ಕಣಕುಪ್ಪೆ ಗ್ರಾಮಕ್ಕೆ ಸಾರಿಗೆ ಬಸ್ಗಳ ವ್ಯವಸ್ಥೆ ಇಲ್ಲ. ಹೀಗಾಗಿ ಶಾಲೆಗಳಿಗೆ ಹೋಗುವ ವಿದ್ಯಾರ್ಥಿಗಳು ಮುಂಜಾನೆಯೇ ಮನೆ ಬಿಡಬೇಕು. ಆಗಲೇ ಸರಿಯಾದ ಸಮಯಕ್ಕೆ ಶಾಲೆ ಸೇರಲು ಆಗುವುದು. ಇನ್ನು ಬಸ್ ಇಲ್ಲದ ಕಾರಣ ಶಾಲಾ, ಕಾಲೇಜು ವಿದ್ಯಾರ್ಥಿಗಳು ಆಟೋಗಳ ಟಾಪ್ ಮೇಲೆ ಕುಳಿತು ಪ್ರಯಾಣಿಸುತ್ತಾರೆ. ಇದು ಜೀವಕ್ಕೆ ಅಪಾಯವಾದರೂ ಇಲ್ಲಿನ ವಿದ್ಯಾರ್ಥಿಗಳಿಗೆ ಅನಿವಾರ್ಯವಾಗಿದೆ.

ಫೆಬ್ರವರಿ 20ರಂದು ಡಿಸಿ ಕವಿತಾ ಮನ್ನಿಕೇರಿ ಗ್ರಾಮ ವಾಸ್ತವ್ಯ ಹೂಡಿದ್ದರು. ಡಿಸಿ ಸೂಚನೆ ಮೇರೆಗೆ ಆಗ ಕೆಲ ದಿನ ಮಾತ್ರ ಬಸ್ ಸಂಚಾರ ಮಾಡ್ತು. ಈಗ ಅದೇ ರಾಗ ಅದೇ ತಾಳದಂತೆ ಬಸ್ ಸೇವೆ ಬಂದ್ ಆಗಿದೆ. ಶಾಲಾ, ಕಾಲೇಜು ಆರಂಭವಾದರೂ ಸಾರಿಗೆ ಬಸ್ಗಳ ಸುಳಿವು ಮಾತ್ರ ಇಲ್ಲ. ಹೀಗಾಗಿ ಗ್ರಾಮದ ಜನ ಸರ್ಕಾರ, ಸಾರಿಗೆ ಸಚಿವರು, ಜಿಲ್ಲಾಡಳಿತ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಬೇರೆ ಬೇರೆ ಮದುವೆಯಾದರೂ ಒಂದೇ ಮನೆಯಲ್ಲಿ ವಾಸವಿದ್ದ ಇಬ್ಬರ ಸಾವು; ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹಗಳು ಪತ್ತೆ

Published On - 8:28 am, Wed, 22 September 21

Follow Us
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ