ಬೆಸ್ಕಾಂ ಕಚೇರಿ ಎದುರೇ ಡಿವೈಡರ್ ವಿದ್ಯುತ್ ಕಂಬಕ್ಕೆ ಟ್ರಕ್ ಡಿಕ್ಕಿ
ಚಳ್ಳಕೆರೆ: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಲಾರಿ ಡಿಕ್ಕಿ ಹೊಡೆದಿರುವ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಬೆಸ್ಕಾಂ ಕಚೇರಿ ಬಳಿ ನಡೆದಿದೆ. ಲಾರಿ ಡಿಕ್ಕಿ ಹೊಡೆದ ಪರಿಣಾಮ ಡಿವೈಡರ್ ಬಳಿಯಿದ್ದ ವಿದ್ಯುತ್ ಕಂಬಕ್ಕೆ ಹಾನಿಯಾಗಿದೆ. ಅದೃಷ್ಟವಶಾತ್ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ. ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಚಳ್ಳಕೆರೆ: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಲಾರಿ ಡಿಕ್ಕಿ ಹೊಡೆದಿರುವ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಬೆಸ್ಕಾಂ ಕಚೇರಿ ಬಳಿ ನಡೆದಿದೆ. ಲಾರಿ ಡಿಕ್ಕಿ ಹೊಡೆದ ಪರಿಣಾಮ ಡಿವೈಡರ್ ಬಳಿಯಿದ್ದ ವಿದ್ಯುತ್ ಕಂಬಕ್ಕೆ ಹಾನಿಯಾಗಿದೆ.
ಅದೃಷ್ಟವಶಾತ್ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ. ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.