AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗ: ಚಿನ್ನ ಖರೀದಿಸುವ ಸೋಗಿನಲ್ಲಿ ಬಾಲಕನ ಜೊತೆ ಬಂದು ಕಳ್ಳಿಯ ಕೈಚಳಕ, ವಿಡಿಯೋ ವೈರಲ್

ಹೊಳಲ್ಕೆರೆಯ ಸುಮಿತ್ರಾ ಎಂಬುವವರು ಹಳೆ ಒಡವೆ ನೀಡಿ ಹೊಸ ಚಿನ್ನ ಖರೀದಿಗೆ ಬಂದಿದ್ದರು. ಹಳೆ ಒಡವೆಯಿದ್ದ ಬ್ಯಾಗನ್ನು ಚಿನ್ನದ ಅಂಗಡಿ ಟೇಬಲ್ ಮೇಲಿಟ್ಟಿದ್ದರು. ಸುಮಿತ್ರಾ ಹೊಸ ಒಡವೆ ನೋಡುವ ವೇಳೆ ಕಳ್ಳಿ ಕೈಚಳಕ ತೋರಿಸಿದ್ದಾಳೆ. ಬಾಲಕನ ಜೊತೆಗೆ ಚಿನ್ನದ ಅಂಗಡಿಗೆ ಬಂದಿದ್ದ ಕಳ್ಳಿ ಮರೆ ಮಾಡಿ ಬ್ಯಾಗ್ ಕದ್ದು ಎಸ್ಕೇಪ್ ಆಗಿದ್ದಾಳೆ.

ಚಿತ್ರದುರ್ಗ: ಚಿನ್ನ ಖರೀದಿಸುವ ಸೋಗಿನಲ್ಲಿ ಬಾಲಕನ ಜೊತೆ ಬಂದು ಕಳ್ಳಿಯ ಕೈಚಳಕ, ವಿಡಿಯೋ ವೈರಲ್
ಬಾಲಕನ ಸಹಾಯದಿಂದ ಕಳ್ಳತನ
TV9 Web
| Edited By: ಆಯೇಷಾ ಬಾನು|

Updated on: Nov 08, 2023 | 10:43 AM

Share

ಚಿತ್ರದುರ್ಗ, ನ.08: ಜಿಲ್ಲೆಯ ಹೊಳಲ್ಕೆರೆ ಪಟ್ಟಣದಲ್ಲಿ ಚಿನ್ನ (Gold) ಖರೀದಿ ಮಾಡುವ ಸೋಗಿನಲ್ಲಿ ಬಂದು ಕಳ್ಳತನ ಮಾಡಲಾಗಿರುವ ಘಟನೆ ನಡೆದಿದೆ. ಸಂದ್ಯಾದೀಪ ಜುವೆಲರಿಯಲ್ಲಿ ನಡೆದ ಕಳ್ಳತನ (Theft) ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಳ್ಳಿಯೊಬ್ಬಳು ಓರ್ವ ಬಾಲಕನ ಜೊತೆ ಚಿನ್ನದಂಗಡಿಗೆ ಬಂದು ಚಿನ್ನ ಖರೀದಿಸುವ ಹಾಗೆ ಫೋಸ್ ಕೊಟ್ಟು ಗ್ರಾಹಕರ ಚಿನ್ನದ ಬ್ಯಾಗ್ ಕದ್ದು ಪರಾರಿಯಾಗಿದ್ದಾಳೆ. ಸುಮಾರು ₹1ಲಕ್ಷ‌ 25 ಮೌಲ್ಯದ ಹಳೆ ಒಡವೆ ಕದ್ದು ಎಸ್ಕೇಪ್ ಆಗಿದ್ದಾಳೆ.

ಹೊಳಲ್ಕೆರೆಯ ಸುಮಿತ್ರಾ ಎಂಬುವವರು ಹಳೆ ಒಡವೆ ನೀಡಿ ಹೊಸ ಚಿನ್ನ ಖರೀದಿಗೆ ಬಂದಿದ್ದರು. ಹಳೆ ಒಡವೆಯಿದ್ದ ಬ್ಯಾಗನ್ನು ಚಿನ್ನದ ಅಂಗಡಿ ಟೇಬಲ್ ಮೇಲಿಟ್ಟಿದ್ದರು. ಸುಮಿತ್ರಾ ಹೊಸ ಒಡವೆ ನೋಡುವ ವೇಳೆ ಕಳ್ಳಿ ಕೈಚಳಕ ತೋರಿಸಿದ್ದಾಳೆ. ಬಾಲಕನ ಜೊತೆಗೆ ಚಿನ್ನದ ಅಂಗಡಿಗೆ ಬಂದಿದ್ದ ಕಳ್ಳಿ ಮರೆ ಮಾಡಿ ಬ್ಯಾಗ್ ಕದ್ದು ಎಸ್ಕೇಪ್ ಆಗಿದ್ದಾಳೆ. ಬಾಲಕನ ಮೂಲಕ ಹಳೇ ಒಡವೆಯಿದ್ದ ಬ್ಯಾಗ್ ಕದ್ದಿದ್ದಾಳೆ. ಒಡವೆ ಬ್ಯಾಗ್ ಕಳ್ಳತನ ಪ್ರಕರಣದ ಸಿಸಿಟಿವಿ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಹೊಳಲ್ಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳ್ಳತನ ನಡೆದಿದೆ.

ಇದನ್ನೂ ಓದಿ: ಅಶ್ಲೀಲ ವಿಡಿಯೋ ತಯಾರಿಸಿ ಖಾಸಗಿ ಚಾನೆಲ್​ ವರದಿಗಾರನಿಂದ ಬಿಜೆಪಿ ಕಾರ್ಯಕರ್ತೆಗೆ ಬ್ಲ್ಯಾಕ್ ‌ಮೇಲ್

ಮಾಗಡಿ ಪಟ್ಟಣದಲ್ಲಿ 4 ಕಡೆ ಸರಣಿ ಕಳ್ಳತನ

ಮಾಗಡಿ ಪಟ್ಟಣದಲ್ಲಿ 4 ಕಡೆ ಸರಣಿ ಕಳ್ಳತನವಾಗಿದೆ. ಪಟ್ಟಣದ ಟಿಬಿ ರಸ್ತೆಯ ಜೈ ಜವಾನ್ ಜೈ ಕಿಸಾನ್ ಮೆಗಾ ಮಾರ್ಟ್, ಬಾಲಾಜಿ ಮುಂಭಾಗದ ಕೇಬಲ್ ಕಚೇರಿ, ಧ್ಬನಿ ವರ್ಧಕ ಅಂಗಡಿ, ಬೇಕರಿಗಳ ಬೀಗ ಹೊಡೆದು ಕಳ್ಳತನ ಮಾಡಲಾಗಿದೆ. ಮಾರ್ಟ್ ನಲ್ಲಿ ಒಂದು ಲಕ್ಷಕ್ಕೂ ಹೆಚ್ಚು ನಗದು, ಬೇಕರಿಯಲ್ಲಿ 50 ಸಾವಿರ ನಗದು ಸೇರಿದಂತೆ ಸಿಗರೇಟ್​ಗಳನ್ನು ದೊಚಿ ಖದೀಮರು ಪರಾರಿಯಾಗಿದ್ದಾರೆ. ಎರಡು ತಂಡಗಳಲ್ಲಿ ಬಂದಿದ್ದ ಕಳ್ಳರು ಮಧ್ಯರಾತ್ರಿ ಶಟರ್ ಒಡೆದು ಕಳ್ಳತನ ಮಾಡಿದ್ದಾರೆ. ಸ್ಥಳಕ್ಕೆ ಮಾಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ