- TV9 Kannada Karnataka News Gauri Lankesh Murder: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಆರೋಪಿಗಳ ಜಾಮೀನು ಅರ್ಜಿ ವಜಾ
Gauri Lankesh Murder: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಆರೋಪಿಗಳ ಜಾಮೀನು ಅರ್ಜಿ ವಜಾ
Gauri Lankesh Murder: ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿದೆ. ಐವರು ಆರೋಪಿಗಳ ಜಾಮೀನು ಅರ್ಜಿಯನ್ನು ವಜಾಗೊಳಿಸಿ 1ನೇ ಸಿಟಿ ಸಿವಿಲ್ ಕೋರ್ಟ್ನಿಂದ ಆದೇಶ ಹೊರಬಿದ್ದಿದೆ.

ಪತ್ರಕರ್ತೆ ಗೌರಿ ಲಂಕೇಶ್
Updated on: Feb 20, 2021 | 6:44 PM
ಬೆಂಗಳೂರು: ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿದೆ. ಐವರು ಆರೋಪಿಗಳ ಜಾಮೀನು ಅರ್ಜಿಯನ್ನು ವಜಾಗೊಳಿಸಿ 1ನೇ ಸಿಟಿ ಸಿವಿಲ್ ಕೋರ್ಟ್ನಿಂದ ಆದೇಶ ಹೊರಬಿದ್ದಿದೆ. A5 ಅಮಿತ್ ದಿಗ್ವೇಕರ್, A6 ಸುರೇಶ್.ಹೆಚ್, A8 ರಾಜೇಶ್ ಡಿ ಬಂಗೇರಾ, A13 ಸುಜೀತ್ ಹಾಗೂ A9 ಸುಧನ್ವ ಸಲ್ಲಿಸಿದ್ದ ಜಾಮೀನು ಅರ್ಜಿಗಳನ್ನು ಕೋರ್ಟ್ ವಜಾಗೊಳಿಸಿದೆ. ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು 2017ರಲ್ಲಿ ಹತ್ಯೆ ಮಾಡಲಾಗಿತ್ತು.
ಇದನ್ನೂ ಓದಿ: Online liquor sale: ಆನ್ಲೈನ್ ಮದ್ಯ ಮಾರಾಟಕ್ಕೆ ಅನುಮತಿ ನೀಡಲು ಹೈಕೋರ್ಟ್ ನಕಾರ
KUSHAL V
Related Stories
ರಿಷಬ್ ಶೆಟ್ಟಿ, ಪ್ರಮೋದ್ ಶೆಟ್ಟಿ ದೂರ ಆಗಿಲ್ಲ: ಸ್ಪಷ್ಟನೆ ನೀಡಿದ ನಟ
ಹಾಸನ ಡಿಸಿ ವಿರುದ್ಧ ಸರ್ಕಾರದ ಮುಖ್ಯಕಾರ್ಯದರ್ಶಿಗೆ ಜೆಡಿಎಸ್ ದೂರು
25 ಲಕ್ಷ ರೂ. ಲಂಚ ಪಡೆದು ತಹಸೀಲ್ದಾರ್ ವಂಚಿಸಿದ ಆರೋಪ
ರಸ್ತೆ ಗುಂಡಿ ಮುಚ್ಚಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದ ನಟ ವಿನೋದ್ ರಾಜ್
KPSC ಹಗರಣ: ಸಾಹುಕಾರ್, ಕನ್ನಾಳೆ ಜಾಮೀನು ಅರ್ಜಿ ವಜಾ; ಗೀತಾಗೆ ಜಾಮೀನು
ಮಂಜ ಬಂದಿದ್ದೆ, ಮತ್ತೆ ರದ್ದಾಯ್ತು ಟಾಸ್ಕ್: ವಿಡಿಯೋ
ಕರಡಿ ಬೆನ್ನಟ್ಟಿದ ಹುಲಿರಾಯ: ಅಪರೂಪದ ದೃಶ್ಯ ಕಣ್ತುಂಬಿಕೊಂಡ ಸಫಾರಿಗರು
ನಾನು 100 ವರ್ಷ ಬದುಕಬೇಕು ಎಂದ ಸಿದ್ದರಾಮಯ್ಯ
ಡಿಸಿಯೇ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ರು: ಜೆಡಿಎಸ್ ಶಾಸಕ ಆಕ್ರೋಶ
ಹಾಸನಾಂಬೆ ದರ್ಶನೋತ್ಸವ ಸಂಪನ್ನ: ಶಾಸ್ತ್ರೋಕ್ತವಾಗಿ ಗರ್ಭಗುಡಿ ಬಾಗಿಲು ಬಂದ್