Gauri Lankesh Murder: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಆರೋಪಿಗಳ ಜಾಮೀನು ಅರ್ಜಿ ವಜಾ

Gauri Lankesh Murder: ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿದೆ. ಐವರು ಆರೋಪಿಗಳ ಜಾಮೀನು ಅರ್ಜಿಯನ್ನು ವಜಾಗೊಳಿಸಿ 1ನೇ ಸಿಟಿ ಸಿವಿಲ್ ಕೋರ್ಟ್‌ನಿಂದ ಆದೇಶ ಹೊರಬಿದ್ದಿದೆ.

Gauri Lankesh Murder: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಆರೋಪಿಗಳ ಜಾಮೀನು ಅರ್ಜಿ ವಜಾ
ಪತ್ರಕರ್ತೆ ಗೌರಿ ಲಂಕೇಶ್

Updated on: Feb 20, 2021 | 6:44 PM

ಬೆಂಗಳೂರು: ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿದೆ. ಐವರು ಆರೋಪಿಗಳ ಜಾಮೀನು ಅರ್ಜಿಯನ್ನು ವಜಾಗೊಳಿಸಿ 1ನೇ ಸಿಟಿ ಸಿವಿಲ್ ಕೋರ್ಟ್‌ನಿಂದ ಆದೇಶ ಹೊರಬಿದ್ದಿದೆ. A5 ಅಮಿತ್ ದಿಗ್ವೇಕರ್, A6 ಸುರೇಶ್.ಹೆಚ್, A8 ರಾಜೇಶ್ ಡಿ ಬಂಗೇರಾ, A13 ಸುಜೀತ್ ಹಾಗೂ A9 ಸುಧನ್ವ ಸಲ್ಲಿಸಿದ್ದ ಜಾಮೀನು ಅರ್ಜಿಗಳನ್ನು ಕೋರ್ಟ್​ ವಜಾಗೊಳಿಸಿದೆ. ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು 2017ರಲ್ಲಿ ಹತ್ಯೆ ಮಾಡಲಾಗಿತ್ತು.

ಇದನ್ನೂ ಓದಿ: Online liquor sale: ಆನ್​ಲೈನ್ ಮದ್ಯ ಮಾರಾಟಕ್ಕೆ‌ ಅನುಮತಿ ನೀಡಲು ಹೈಕೋರ್ಟ್ ನಕಾರ