AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ದೂರು ಪುರಸಭೆ ಅಧಿಕಾರಿಗಳ ಕಿರುಕುಳ ಆರೋಪ; ಡೆತ್​ ನೋಟ್ ಬರೆದಿಟ್ಟು ಪೌರ ಕಾರ್ಮಿಕ ಆತ್ಮಹತ್ಯೆ

ತಾನೇ ಸ್ವಯಂ ಆಗಿ Manhole ಗೆ ಇಳಿದಿದ್ದಾಗಿ ಹೇಳುವಂತೆ ನಾರಾಯಣಗೆ ಅಧಿಕಾರಿಗಳು ಕಿರುಕುಳ ನೀಡಿದ ಆರೋಪ ಕೇಳಿಬಂದಿದ್ದು, ಅಧಿಕಾರಿಗಳ ಕಿರುಕುಳದಿಂದ ಬೇಸತ್ತು ನಾರಾಯಣ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಮದ್ದೂರು ಪುರಸಭೆ ಅಧಿಕಾರಿಗಳ ಕಿರುಕುಳ ಆರೋಪ; ಡೆತ್​ ನೋಟ್ ಬರೆದಿಟ್ಟು ಪೌರ ಕಾರ್ಮಿಕ ಆತ್ಮಹತ್ಯೆ
ಪೌರಕಾರ್ಮಿಕ ನಾರಾಯಣ
sandhya thejappa
sandhya thejappa| Edited By: ಸಾಧು ಶ್ರೀನಾಥ್​|

Updated on: Feb 23, 2021 | 5:59 PM

Share

ಮಂಡ್ಯ: ಪೌರ ಕಾರ್ಮಿಕರೊಬ್ಬರು ಡೆತ್​ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ನಡೆದಿದೆ. ನಾರಾಯಣ (35) ಎಂಬಾತ ನೇಣಿಗೆ ಶರಣಾಗಿದ್ದು, ಮದ್ದೂರು ಪುರಸಭೆಯ ಮುಖ್ಯಾಧಿಕಾರಿ ಮುರುಗೇಶ್ ಹಾಗೂ ಆರೋಗ್ಯ ನಿರೀಕ್ಷಕ ಝಾಸಿಂ ಖಾನ್ ವಿರುದ್ಧ ಡೆತ್​ ನೋಟ್​ನಲ್ಲಿ ಆರೋಪಿಸಿದ್ದಾರೆ.

ಈ ಪೌರ ಕಾರ್ಮಿಕ ನಾರಾಯಣ ಮ್ಯಾನ್‌ ಹೋಲ್‌ಗೆ ಇಳಿದು ಬರಿಗೈಲಿ ಸ್ವಚ್ಛತೆ ಮಾಡಿದ್ದರು. ಸುರಕ್ಷತೆಯಿಲ್ಲದೆ ಕ್ಲೀನಿಂಗ್ ಮಾಡಿಸಿದ್ದ ಹಿನ್ನೆಲೆ ಪುರಸಭೆ ಅಧಿಕಾರಿಗಳ ವಿರುದ್ಧ ಆಕ್ಷೇಪ ವ್ಯಕ್ತವಾಗಿತ್ತು. ತಾನೇ ಸ್ವಯಂ ಆಗಿ ಇಳಿದಿದ್ದಾಗಿ ಹೇಳುವಂತೆ ನಾರಾಯಣಗೆ ಅಧಿಕಾರಿಗಳು ಕಿರುಕುಳ ನೀಡಿದ ಆರೋಪ ಕೇಳಿಬಂದಿದ್ದು, ಅಧಿಕಾರಿಗಳ ಕಿರುಕುಳದಿಂದ ಬೇಸತ್ತು ನಾರಾಯಣ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಸದ್ಯ ಮೃತರ ಸಂಬಂಧಿ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಡೆತ್ ‌ನೋಟ್‌ನಲ್ಲಿ ಇಬ್ಬರಿಂದ ಕಿರುಕುಳವೆಂದು ಉಲ್ಲೇಖ.

ಸಾಲಾಭಾದೆ ತಾಳಲಾರದೇ ರೈತ ಆತ್ಮಹತ್ಯೆ ಸಾಲಾಭಾದೆ ಹಿನ್ನೆಲೆ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಹೆಚ್.ಕೊತ್ತೂರು ಗ್ರಾಮದಲ್ಲಿ ನಡೆದಿದೆ. ಅಮರನಾರಾಯಣ (50) ವರ್ಷದ ರೈತ 2 ಎಕರೆಯಲ್ಲಿ ಟೊಮೇಟೊ ಬೆಳೆದಿದ್ದರು. ಆದರೆ ಬೆಳೆದ ಬೆಳೆಗೆ ಬಲೆ ಇಲ್ಲದೆ ಕಂ ಕಂಗಾಲಾಗಿದ್ದ ರೈತ ಸುಮಾರು ಮೂರು ಲಕ್ಷದ ವರೆಗೂ ಕೈಸಾಲ ಮಾಡಿಕೊಂಡಿದ್ದರು.

ಇದನ್ನೂ ಓದಿ

ವಿಜಯಪುರದಲ್ಲಿ ರೈತರೊಂದಿಗೆ ಒಂದು ದಿನ ಕಾರ್ಯಕ್ರಮ; ಸ್ವತಃ ಗೋದಿ ಕಟಾವು ಮಾಡಿ ಯಂತ್ರ ಚಲಾಯಿಸಿದ ಸಚಿವ ಬಿ.ಸಿ ಪಾಟೀಲ್

ಬೆಳೆದು ನಿಂತ ಬೆಳೆಗೆ ಹಕ್ಕಿ ಕಾಟ; ಬೀದರ್ ಜಿಲ್ಲೆಯ ರೈತರಿಗೆ ಹೊಸ ಸಂಕಷ್ಟ

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್