ಬೆಂಗಳೂರು: ನಗರದ ಗವಿಪುರಂನಲ್ಲಿರುವ ಐತಿಹಾಸಿಕ ಗವಿಗಂಗಾಧರೇಶ್ವರ ದೇಗುಲದಲ್ಲಿ, ಗವಿಗಂಗಾಧರೇಶ್ವರನಿಗೆ ಸೂರ್ಯರಶ್ಮಿ ಸ್ಪರ್ಶವಾಗಿಲ್ಲ. ಗವಿಗಂಗಾಧರೇಶ್ವರನಿಗೆ 5.25ರಿಂದ 5.27ರ ನಡುವೆ ಸೂರ್ಯರಶ್ಮಿ ಸ್ಪರ್ಶವಾಗಬೇಕಿತ್ತು. ದಕ್ಷಿಣಾಯಣದಿಂದ ಉತ್ತರಾಯಣಕ್ಕೆ ಪಥ ಬದಲಿಸಿದ ಸೂರ್ಯ ಗವಿಗಂಗಾಧರೇಶ್ವರನನ್ನು ಸ್ಪರ್ಶಿಸಬೇಕಿತ್ತು. ಆದರೆ, ಸೂರ್ಯ ರಶ್ಮಿ ಸ್ಪರ್ಶಕ್ಕೆ ಮೋಡ ಅಡ್ಡವಾಗಿದೆ. ಅಗೋಚರವಾಗಿಯೇ ಗವಿ ಗಂಗಾಧರನನ್ನು ಸ್ಪರ್ಶಿಸಿ ಭಾಸ್ಕರ ಮುಂದೆ ನಡೆದಿದ್ದಾನೆ.
ಸೂರ್ಯ ರಶ್ಮಿ ಸ್ಪರ್ಶಕ್ಕೆ ಅಡ್ಡವಾಯಿತು ಮೋಡ
ಸನ್ನಿಧಿಯಲ್ಲಿ ಭಕ್ತಜನರು
ಭಕ್ತನಿಂದ ಪ್ರಾರ್ಥನೆ
ಗವಿಗಂಗಾಧರೇಶ್ವರ
ನಂದಿ ಹಾಗೂ ಗವಿಗಂಗಾಧರೇಶ್ವರ ಸ್ವಾಮಿ
ಅಲಂಕಾರಗೊಂಡ ಗಂಗಾಧರೇಶ್ವರ
ಸಂಕ್ರಾಂತಿ ಸಂಭ್ರಮ | ಎಳ್ಳುಬೆಲ್ಲ ಹಂಚಿ ಸ್ನೇಹ ಬೆಸೆಯುವ ಹಬ್ಬಕ್ಕಿದೆ ಧಾರ್ಮಿಕ ಮಹತ್ವ