AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಬಸವರಾಜ ಬೊಮ್ಮಾಯಿ – ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್ ಭೇಟಿ; ನದಿ ನೀರು ಹಂಚಿಕೆ ಕುರಿತು ಮಾತುಕತೆ

ಉಭಯ ರಾಜ್ಯಗಳ ನಡುವಿನ ಅಂತರಾಜ್ಯ ಜಲ ವಿಷಯ ಮತ್ತು ನದಿ ನೀರು ಹಂಚಿಕೆ ಕುರಿತು ನವದೆಹಲಿಯಲ್ಲಿ ಸಭೆ ನಿಗದಿ ಮಾಡುವ ಸಂಬಂಧ ವಿಸ್ತೃತವಾಗಿ ಚರ್ಚೆ ನಡೆಸಲಾಯಿತು.

ಸಿಎಂ ಬಸವರಾಜ ಬೊಮ್ಮಾಯಿ - ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್ ಭೇಟಿ; ನದಿ ನೀರು ಹಂಚಿಕೆ ಕುರಿತು ಮಾತುಕತೆ
ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಶರದ್ ಪವಾರ್ ಭೇಟಿ
TV9 Web
| Edited By: |

Updated on:Aug 06, 2021 | 5:41 PM

Share

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ, ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್ ಜತೆ ಗೃಹ ಕಚೇರಿ ಕೃಷ್ಣಾದಲ್ಲಿ ಸೌಹಾರ್ದಯುತ ಮಾತುಕತೆ ನಡೆಸಿದರು. ಪ್ರವಾಹದ ಸಂದರ್ಭದಲ್ಲಿ ಪರಸ್ಪರ ಸಹಕಾರ, ಕರ್ನಾಟಕ- ಮಹಾರಾಷ್ಟ್ರ ರಾಜ್ಯಗಳ ನಡುವಿನ ನೀರು ಹಂಚಿಕೆ ವಿಷಯದ ಕುರಿತು ಸಮಾಲೋಚನೆ ನಡೆಸಲಾಯಿತು. ಪರಸ್ಪರ ಮಾತುಕತೆ ಮೂಲಕ ಸೌಹಾರ್ದಯುತವಾಗಿ ಜಲ ವಿವಾದಗಳನ್ನು ಬಗೆಹರಿಸಿಕೊಳ್ಳುವ ಸಂಬಂಧ  ಮಾತುಕತೆ ನಡೆಸಿದರು. ಉಭಯ ರಾಜ್ಯಗಳ ನಡುವಿನ ಅಂತರಾಜ್ಯ ಜಲ ವಿಷಯ ಮತ್ತು ನದಿ ನೀರು ಹಂಚಿಕೆ ಕುರಿತು ನವದೆಹಲಿಯಲ್ಲಿ ಸಭೆ ನಿಗದಿ ಮಾಡುವ ಸಂಬಂಧ ವಿಸ್ತೃತವಾಗಿ ಚರ್ಚೆ ನಡೆಸಲಾಯಿತು.

ಇ್ದದೇ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಮಹಾರಾಷ್ಟ್ರ ನೀರಾವರಿ ಸಚಿವ ಜಯಂತ್ ಪಾಟೀಲ್ ಸಹ ಭೇಟಿಯಾಗಿ ಚರ್ಚಿಸಿದರು. ಈ ಸಂದರ್ಭದಲ್ಲಿ ಸಚಿವ ಮುರುಗೇಶ್ ನಿರಾಣಿ, ಜಲಸಂಪನ್ಮೂಲ ಇಲಾಖೆ ಎಸಿಎಸ್ ರಾಕೇಶ್ ಸಿಂಗ್ ಉಪಸ್ಥಿತರಿದ್ದರು. ಸಭೆಯಲ್ಲಿ ಕರ್ನಾಟಕ – ಮಹಾರಾಷ್ಟ್ರ ನಡುವಿನ ಜಲ ವಿಷಯಗಳ ಕುರಿತು ಚರ್ಚೆ ನಡೆಸಲಾಯಿತು.

ಇದನ್ನೂ ಓದಿ: 

Covid Curfew: ರಾಜ್ಯಾದ್ಯಂತ ನೈಟ್ ಕರ್ಫ್ಯೂ, ಗಡಿ ಜಿಲ್ಲೆಗಳಲ್ಲಿ ವಾರಾಂತ್ಯ ಕರ್ಫ್ಯೂ ಜಾರಿ: ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ

School Opening: 9, 10, 12ನೇ ತರಗತಿಗಳಿಗೆ ಶಾಲಾ ಕಾಲೇಜುಗಳು ಆಗಸ್ಟ್‌ 23ರಿಂದ ಆರಂಭ: ಬಸವರಾಜ ಬೊಮ್ಮಾಯಿ

(CM Basavaraj Bommai meets Former Maharashtra CM Sharad Pawar Talks on river water sharing)

Published On - 5:32 pm, Fri, 6 August 21

Follow Us
TV9 Web
TV9 Web

TV9 Kannada

Read More
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ
ಎಇಇ 16 ದಿನದಿಂದ ನಾಪತ್ತೆ: ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ತಂದೆ
ಎಇಇ 16 ದಿನದಿಂದ ನಾಪತ್ತೆ: ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ತಂದೆ
ರಾಜ್ಯಕ್ಕೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ
ರಾಜ್ಯಕ್ಕೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ
ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್​​​ಗೆ​​ 14 ದಿನ ನ್ಯಾಯಾಂಗ ಬಂಧನ
ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್​​​ಗೆ​​ 14 ದಿನ ನ್ಯಾಯಾಂಗ ಬಂಧನ
ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ಕಂದಮ್ಮಗಳಿಗೆ ಈ ವಿಶೇಷ ವಸ್ತು ಗಿಫ್ಟ್​
ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ಕಂದಮ್ಮಗಳಿಗೆ ಈ ವಿಶೇಷ ವಸ್ತು ಗಿಫ್ಟ್​
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
‘ಬಿಗ್ ಬಾಸ್​ಗೆ ಮೂರು ಬಿಟ್ಟು ಬರ್ತಾರೆ ಅಂದುಕೊಂಡಿರಲಿಲ್ಲ’; ವೈಷ್ಣವಿ
‘ಬಿಗ್ ಬಾಸ್​ಗೆ ಮೂರು ಬಿಟ್ಟು ಬರ್ತಾರೆ ಅಂದುಕೊಂಡಿರಲಿಲ್ಲ’; ವೈಷ್ಣವಿ