School Opening: 9, 10, 12ನೇ ತರಗತಿಗಳಿಗೆ ಶಾಲಾ ಕಾಲೇಜುಗಳು ಆಗಸ್ಟ್‌ 23ರಿಂದ ಆರಂಭ: ಬಸವರಾಜ ಬೊಮ್ಮಾಯಿ

ನಾಳೆ ಅಥವಾ ನಾಡಿದ್ದು ಟಾಸ್ಕ್ ಫೋರ್ಸ್ ರಚನೆ ಮಾಡುವುದಾಗಿ ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ಸಚಿವರಿಗೆ ಇಂದೇ ಖಾತೆ ಹಂಚಿಕೆ ಮಾಡಲಾಗುವುದು ಎಂದು ಸಹ ಅವರು ತಿಳಿಸಿದರು. ಸದ್ಯದ ಕೊರೊನಾ ಪರಿಸ್ಥಿತಿ ಬಗ್ಗೆ ಕೊವಿಡ್ ಪರಿಣಿತರ ಸಭೆಯಲ್ಲಿ ಚರ್ಚೆ ನಡೆಸಿದ್ದಾಗಿ ಅವರು ತಿಳಿಸಿದರು.

School Opening: 9, 10, 12ನೇ ತರಗತಿಗಳಿಗೆ ಶಾಲಾ ಕಾಲೇಜುಗಳು ಆಗಸ್ಟ್‌ 23ರಿಂದ ಆರಂಭ: ಬಸವರಾಜ ಬೊಮ್ಮಾಯಿ
ಸಾಂಕೇತಿಕ ಚಿತ್ರ
Follow us
| Updated By: guruganesh bhat

Updated on:Aug 06, 2021 | 3:08 PM

ಬೆಂಗಳೂರು: ಶಾಲಾ ಕಾಲೇಜುಗಳು ಆಗಸ್ಟ್ 23 ರಿಂದ ಆರಂಭ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ  ಕೊವಿಡ್ ನಿರ್ವಹಣೆ ಕುಇರತು ಪರಿಣಿತರ ಜತೆ ಸಭೆ ನಡೆಸಿದ ನಂತತ ತಿಳಿಸಿದರು. ಶಾಲಾ-ಕಾಲೇಜುಗಳು ಆಗಸ್ಟ್‌ 23ರಿಂದ ಆರಂಭ ಆಗಲಿದೆ. 9, 10, 12ನೇ ತರಗತಿಗಳು ಆರಂಭವಾಗಲಿವೆ. ನಂತರ 1ರಿಂದ 8ರವರೆಗಿನ ಶಾಲೆಗಳ ಆರಂಭದ (School Opening) ಬಗ್ಗೆ ಚರ್ಚೆ ಮಾಡಲಾಗುವುದು. ಆಗಸ್ಟ್‌ ಬಳಿಕ ಕೋವಿಡ್‌ ತೀವ್ರತೆ ನೋಡಿ ನಿರ್ಧಾರ ಮಾಡಲಾಗುವುದು ಎಂದು ಹೇಳಿದ್ದಾರೆ.

ರಾಜ್ಯಾದ್ಯಂತ ರಾತ್ರಿ 9 ಗಂಟೆಯಿಂದ ಮುಂಜಾನೆ 5ರವರೆಗೆ ನೈಟ್ ಕರ್ಫ್ಯೂ (Night Curfew) ಜಾರಿಯಾಗಲಿದೆ. ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂಗೆ (Weekend Curfew) ನಿರ್ಧರಿಸಲಾಗಿದೆ. ಶಾಲೆ ಆರಂಭದ ಬಗ್ಗೆಯೂ ತಜ್ಞರ ಜೊತೆ ಚರ್ಚೆ ನಡೆಸಲಾಗಿದೆ. ಮೊದಲ ಹಂತದಲ್ಲಿ 9, 10, 11, 12ನೇ ತರಗತಿ ಆರಂಭಿಸಲಾಗುವುದು. ಬ್ಯಾಚ್ ವೈಸ್ ತರಗತಿ ಆರಂಭಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಕೊರೊನಾ ತೀವ್ರತೆ ನೋಡಿಕೊಂಡು ಮುಂದಿನ ನಿರ್ಧಾರ ಮಾಡುತ್ತೇವೆ. ಪ್ರಾಥಮಿಕ ಶಾಲೆ ಆರಂಭ ಬಗ್ಗೆ ತಜ್ಞರ ಜತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ (CM Basavaraj Bommai) ಹೇಳಿದರು.

ನಾಳೆ ಅಥವಾ ನಾಡಿದ್ದು ಟಾಸ್ಕ್ ಫೋರ್ಸ್ ರಚನೆ ಮಾಡುವುದಾಗಿ ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ಸಚಿವರಿಗೆ ಇಂದೇ ಖಾತೆ ಹಂಚಿಕೆ ಮಾಡಲಾಗುವುದು ಎಂದು ಸಹ ಅವರು ತಿಳಿಸಿದರು. ಸದ್ಯದ ಕೊರೊನಾ ಪರಿಸ್ಥಿತಿ ಬಗ್ಗೆ ಕೊವಿಡ್ ಪರಿಣಿತರ ಸಭೆಯಲ್ಲಿ ಚರ್ಚೆ ನಡೆಸಿದ್ದಾಗಿ ಅವರು ತಿಳಿಸಿದರು.

ಮೊದಲ ಹಂತದಲ್ಲಿ 9, 10, 11, 12ನೇ ತರಗತಿ ಆರಂಭಿಸಲಾಗುವುದು. ಬ್ಯಾಚ್ ವೈಸ್ ತರಗತಿ ಆರಂಭಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಕೊರೊನಾ ತೀವ್ರತೆ ನೋಡಿಕೊಂಡು ಮುಂದಿನ ನಿರ್ಧಾರ ಮಾಡುತ್ತೇವೆ. ಪ್ರಾಥಮಿಕ ಶಾಲೆ ಆರಂಭ ಬಗ್ಗೆ ತಜ್ಞರ ಜತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಇದನ್ನೂ ಓದಿ: 

Corona Vaccine Shortage: ಕೊವಿಡ್ ಲಸಿಕೆ ಸಿಗದೆ ರೊಚ್ಚಿಗೆದ್ದ ಸಾರ್ವಜನಿಕರು, ಹಾಸನ ಡಿಸಿ ಮನೆಗೆ ಮುತ್ತಿಗೆ

ಹಾಸನ: ಒಂದೇ ಕಾಲೇಜಿನ ಕೇರಳ ಮೂಲದ 21 ವಿದ್ಯಾರ್ಥಿನಿಯರಿಗೆ ಕೊವಿಡ್ ದೃಢ

(CM Basavaraja Bommai saysb School Colleges for 9th 10th and 12th grades to start on August 23 in Karnataka)

Published On - 2:46 pm, Fri, 6 August 21

ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​
ಇಡಿ ವಿಚಾರಣೆ ಬೆನ್ನಲ್ಲೇ ದೇವರ ಮೊರೆ ಹೋದ ತಮನ್ನಾ
ಇಡಿ ವಿಚಾರಣೆ ಬೆನ್ನಲ್ಲೇ ದೇವರ ಮೊರೆ ಹೋದ ತಮನ್ನಾ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ
ಸರ್ಕಾರ ಅಸ್ಥಿರಗೊಳಿಸಲು ಇಡಿ ಬಳಕೆ: ಕೇಂದ್ರದ ವಿರುದ್ಧ ಡಿಕೆಸು ವಾಗ್ದಾಳಿ
ಸರ್ಕಾರ ಅಸ್ಥಿರಗೊಳಿಸಲು ಇಡಿ ಬಳಕೆ: ಕೇಂದ್ರದ ವಿರುದ್ಧ ಡಿಕೆಸು ವಾಗ್ದಾಳಿ
ಉದ್ಯೋಗ/ಶಿಕ್ಷಣದಲ್ಲಿ ಪಂಚಮಸಾಲಿ ಸಮಾಜಕ್ಕೆ 2 ಮೀಸಲಾತಿ ಬೇಕು: ಶ್ರೀಗಳು
ಉದ್ಯೋಗ/ಶಿಕ್ಷಣದಲ್ಲಿ ಪಂಚಮಸಾಲಿ ಸಮಾಜಕ್ಕೆ 2 ಮೀಸಲಾತಿ ಬೇಕು: ಶ್ರೀಗಳು
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ