AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ ಮನೆಯಲ್ಲಿ ತ್ರಿವರ್ಣ ಧ್ವಜ ಅಭಿಯಾನದ ಪ್ರಯುಕ್ತ ಅಧಿಕಾರಿಗಳೊಂದಿಗೆ ಸಿಎಂ ಬೊಮ್ಮಾಯಿ ಸಭೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು (ಆಗಸ್ಟ 8) ಬೆಂಗಳೂರಿನ ತಮ್ಮ ನಿವಾಸದಿಂದ ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಜೊತೆ "ಮನೆ ಮನೆಯಲ್ಲಿ ತ್ರಿವರ್ಣ ಧ್ವಜ " ಅಭಿಯಾನದ ಪ್ರಯುಕ್ತ ವಿಡಿಯೋ ಸಂವಾದ ನಡೆಸಿದರು.

ಮನೆ ಮನೆಯಲ್ಲಿ ತ್ರಿವರ್ಣ ಧ್ವಜ ಅಭಿಯಾನದ ಪ್ರಯುಕ್ತ ಅಧಿಕಾರಿಗಳೊಂದಿಗೆ ಸಿಎಂ ಬೊಮ್ಮಾಯಿ ಸಭೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆ
TV9 Web
| Edited By: ವಿವೇಕ ಬಿರಾದಾರ|

Updated on:Aug 08, 2022 | 6:40 PM

Share

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಇಂದು (ಆಗಸ್ಟ 8) ಬೆಂಗಳೂರಿನ ತಮ್ಮ ನಿವಾಸದಿಂದ ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಜೊತೆ “ಮನೆ ಮನೆಯಲ್ಲಿ ತ್ರಿವರ್ಣ ಧ್ವಜ” ಅಭಿಯಾನದ ಪ್ರಯುಕ್ತ ವಿಡಿಯೋ ಸಂವಾದ ನಡೆಸಿದರು.

ಸಂವಾದದಲ್ಲಿ ನಾಳೆ ಸ್ವಾತಂತ್ರ್ಯ ಹೋರಾಟಗಾರರ‌ ಮನೆಗೆ ಹೋಗಿ‌ ಸನ್ಮಾನ ಕಾರ್ಯಕ್ರಮ ‌ಸಂಬಂಧಿಸಿದಂತೆ,  ಮನೆ ಮನೆಯಲ್ಲಿ ತ್ರೀವರ್ಣ ದ್ವಜ ಅಭಿಯಾನ ಮತ್ತು ಸ್ವಾತಂತ್ರ್ಯದ ಅಮೃತಮಹೋತ್ಸವ ಅಭಿಯಾನದ ಕುರಿತು ಚರ್ಚೆ ಮಾಡಿದರು.

Published On - 6:13 pm, Mon, 8 August 22

Follow Us
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ