ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಇಂದು (ಆಗಸ್ಟ 8) ಬೆಂಗಳೂರಿನ ತಮ್ಮ ನಿವಾಸದಿಂದ ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಜೊತೆ “ಮನೆ ಮನೆಯಲ್ಲಿ ತ್ರಿವರ್ಣ ಧ್ವಜ” ಅಭಿಯಾನದ ಪ್ರಯುಕ್ತ ವಿಡಿಯೋ ಸಂವಾದ ನಡೆಸಿದರು.
ಸಂವಾದದಲ್ಲಿ ನಾಳೆ ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ಹೋಗಿ ಸನ್ಮಾನ ಕಾರ್ಯಕ್ರಮ ಸಂಬಂಧಿಸಿದಂತೆ, ಮನೆ ಮನೆಯಲ್ಲಿ ತ್ರೀವರ್ಣ ದ್ವಜ ಅಭಿಯಾನ ಮತ್ತು ಸ್ವಾತಂತ್ರ್ಯದ ಅಮೃತಮಹೋತ್ಸವ ಅಭಿಯಾನದ ಕುರಿತು ಚರ್ಚೆ ಮಾಡಿದರು.
ಮುಖ್ಯಮಂತ್ರಿ @BSBommai ಅವರು ಇಂದು ಬೆಂಗಳೂರಿನ ತಮ್ಮ ನಿವಾಸದಿಂದ ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಜೊತೆ "ಮನೆ ಮನೆಯಲ್ಲಿ ತ್ರೀವರ್ಣ ದ್ವಜ" ಅಭಿಯಾನದ ಪ್ರಯುಕ್ತ ವಿಡಿಯೋ ಸಂವಾದ ನಡೆಸಿದರು.#HarGharTiranga pic.twitter.com/O55Fx4Eiao
— CM of Karnataka (@CMofKarnataka) August 8, 2022
Published On - 6:13 pm, Mon, 8 August 22