AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಂಜನಗೂಡು ವೈದ್ಯಾಧಿಕಾರಿ ಆತ್ಮಹತ್ಯೆ: ಕುಟುಂಬಕ್ಕೆ 30 ಲಕ್ಷ ಪರಿಹಾರ, ಉದ್ಯೋಗ ಘೋಷಿಸಿದ CM

ಬೆಂಗಳೂರು: ಮೈಸೂರಿನ ನಂಜನಗೂಡು THO ಡಾ‌.ನಾಗೇಂದ್ರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ B.S.ಯಡಿಯೂರಪ್ಪ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. THO ಡಾ. SR ನಾಗೇಂದ್ರ, ತಾಲ್ಲೂಕು ಆರೋಗ್ಯ ಅಧಿಕಾರಿರವರು ಇಂದು ನಿಧನರಾದ ವಿಷಯನ್ನು ಕೇಳಿ ಅತೀವ ದುಃಖವಾಗಿದ್ದು ಈ ಘಟನೆಯ ಬಗ್ಗೆ ವಿಷಾದಿಸುತ್ತೇನೆ. ಈ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ನೀಡಲೆಂದು ಆ ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ. ಜೊತೆಗೆ, ಇದೇ ಸಂದರ್ಭದಲ್ಲಿ ಮುಖ್ಯ ಮಂತ್ರಿಗಳ ಪರಿಹಾರ ನಿಧಿಯಿಂದ 30 ಲಕ್ಷ ಹಣವನ್ನು ಮಂಜೂರು […]

ನಂಜನಗೂಡು ವೈದ್ಯಾಧಿಕಾರಿ ಆತ್ಮಹತ್ಯೆ: ಕುಟುಂಬಕ್ಕೆ 30 ಲಕ್ಷ ಪರಿಹಾರ, ಉದ್ಯೋಗ ಘೋಷಿಸಿದ CM
KUSHAL V
| Edited By: ಸಾಧು ಶ್ರೀನಾಥ್​|

Updated on: Aug 20, 2020 | 5:51 PM

Share

ಬೆಂಗಳೂರು: ಮೈಸೂರಿನ ನಂಜನಗೂಡು THO ಡಾ‌.ನಾಗೇಂದ್ರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ B.S.ಯಡಿಯೂರಪ್ಪ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ.

THO ಡಾ. SR ನಾಗೇಂದ್ರ, ತಾಲ್ಲೂಕು ಆರೋಗ್ಯ ಅಧಿಕಾರಿರವರು ಇಂದು ನಿಧನರಾದ ವಿಷಯನ್ನು ಕೇಳಿ ಅತೀವ ದುಃಖವಾಗಿದ್ದು ಈ ಘಟನೆಯ ಬಗ್ಗೆ ವಿಷಾದಿಸುತ್ತೇನೆ. ಈ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ನೀಡಲೆಂದು ಆ ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ಜೊತೆಗೆ, ಇದೇ ಸಂದರ್ಭದಲ್ಲಿ ಮುಖ್ಯ ಮಂತ್ರಿಗಳ ಪರಿಹಾರ ನಿಧಿಯಿಂದ 30 ಲಕ್ಷ ಹಣವನ್ನು ಮಂಜೂರು ಮಾಡಲಾಗುವುದು. ಅವರ ಕುಟುಂಬಕ್ಕೆ ಉದ್ಯೋಗವನ್ನು ಸರ್ಕಾರದ ವತಿಯಿಂದ ಒದಗಿಸಲಾಗುವುದು ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

Follow Us
KUSHAL V
KUSHAL V
‘ಆ ಹೊಗಳಿಕೆಯನ್ನು ಹೇಳೋಕೆ ಮುಜುಗರ ಆಗುತ್ತೆ’; ರಮಿಕಾಶ ಶಿವು
‘ಆ ಹೊಗಳಿಕೆಯನ್ನು ಹೇಳೋಕೆ ಮುಜುಗರ ಆಗುತ್ತೆ’; ರಮಿಕಾಶ ಶಿವು
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು