
ಬೆಂಗಳೂರು: ಮೈಸೂರಿನ ನಂಜನಗೂಡು THO ಡಾ.ನಾಗೇಂದ್ರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ B.S.ಯಡಿಯೂರಪ್ಪ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ.
ಜೊತೆಗೆ, ಇದೇ ಸಂದರ್ಭದಲ್ಲಿ ಮುಖ್ಯ ಮಂತ್ರಿಗಳ ಪರಿಹಾರ ನಿಧಿಯಿಂದ 30 ಲಕ್ಷ ಹಣವನ್ನು ಮಂಜೂರು ಮಾಡಲಾಗುವುದು. ಅವರ ಕುಟುಂಬಕ್ಕೆ ಉದ್ಯೋಗವನ್ನು ಸರ್ಕಾರದ ವತಿಯಿಂದ ಒದಗಿಸಲಾಗುವುದು ಎಂದು ಯಡಿಯೂರಪ್ಪ ತಿಳಿಸಿದ್ದಾರೆ.