ಕೊರೊನಾ ವಾರಿಯರ್ಸ್​ ಮೃತಪಟ್ಟರೆ 30 ಲಕ್ಷ ರೂ. ಪರಿಹಾರ

|

Updated on: Apr 30, 2020 | 5:32 PM

ಬೆಂಗಳೂರು: ಕೊವಿಡ್ 19 ನಿಯಂತ್ರಣಕ್ಕಾಗಿ ಹಗಲಿರುಳು ದುಡಿಯುತ್ತಿರುವ ಕೊರೊನಾ ವಾರಿಯರ್ಸ್ ಬೆನ್ನಿಗೆ ರಾಜ್ಯ ಸರ್ಕಾರ ನಿಂತಿದ್ದು, ಸೋಂಕಿನಿಂದ ಮೃತಪಟ್ಟರೆ 30 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅನುಮೋದನೆ ನೀಡಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರು, ಅಂಗನವಾಡಿ ಸಹಾಯಕರು, ಪೌರಕಾರ್ಮಿಕರು, ಪೊಲೀಸ್ ಇಲಾಖೆ ಸಿಬ್ಬಂದಿಗೆ ಇದು ಅನ್ವಯವಾಗಲಿದ್ದು, ಕೊರೊನಾ ವಿರುದ್ಧ ಹೋರಾಟದಲ್ಲಿ ವೈರಸ್​ ತಗುಲಿ ಮೃತಪಟ್ಟರೆ ಸರ್ಕಾರದಿಂದ ಕೊರೊನಾ ವಾರಿಯರ್ಸ್ ಕುಟುಂಬಕ್ಕೆ 30 ಲಕ್ಷ ರೂಪಾಯಿ ಪರಿಹಾರ ನೀಡಲಾಗುತ್ತೆ.

ಕೊರೊನಾ ವಾರಿಯರ್ಸ್​ ಮೃತಪಟ್ಟರೆ 30 ಲಕ್ಷ ರೂ. ಪರಿಹಾರ
Follow us on

ಬೆಂಗಳೂರು: ಕೊವಿಡ್ 19 ನಿಯಂತ್ರಣಕ್ಕಾಗಿ ಹಗಲಿರುಳು ದುಡಿಯುತ್ತಿರುವ ಕೊರೊನಾ ವಾರಿಯರ್ಸ್ ಬೆನ್ನಿಗೆ ರಾಜ್ಯ ಸರ್ಕಾರ ನಿಂತಿದ್ದು, ಸೋಂಕಿನಿಂದ ಮೃತಪಟ್ಟರೆ 30 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅನುಮೋದನೆ ನೀಡಿದ್ದಾರೆ.

ಅಂಗನವಾಡಿ ಕಾರ್ಯಕರ್ತೆಯರು, ಅಂಗನವಾಡಿ ಸಹಾಯಕರು, ಪೌರಕಾರ್ಮಿಕರು, ಪೊಲೀಸ್ ಇಲಾಖೆ ಸಿಬ್ಬಂದಿಗೆ ಇದು ಅನ್ವಯವಾಗಲಿದ್ದು, ಕೊರೊನಾ ವಿರುದ್ಧ ಹೋರಾಟದಲ್ಲಿ ವೈರಸ್​ ತಗುಲಿ ಮೃತಪಟ್ಟರೆ ಸರ್ಕಾರದಿಂದ ಕೊರೊನಾ ವಾರಿಯರ್ಸ್ ಕುಟುಂಬಕ್ಕೆ 30 ಲಕ್ಷ ರೂಪಾಯಿ ಪರಿಹಾರ ನೀಡಲಾಗುತ್ತೆ.

Published On - 5:30 pm, Thu, 30 April 20