ಉದಾಸೀನ ಬೇಡ, ಕೈ ಮುಗಿದು ಕೇಳ್ಕೋತೀನಿ ಕೊರೊನಾ ಬಗ್ಗೆ ಎಚ್ಚರವಿರಲಿ -CM ಮನವಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಜನರು ಯಾವುದೇ ಉದಾಸೀನ ಮಾಡಬಾರದು ಎಂದು ಸಿಎಂ BS ಯಡಿಯೂರಪ್ಪ ಮನವಿ ಮಾಡಿಕೊಂಡಿದ್ದಾರೆ. ಎಲ್ಲರೂ ದೈಹಿಕ ಅಂತರ ಕಾಪಾಡುವಂತೆ ಹಾಗೂ ಮಾಸ್ಕ್​ನ ಕಡ್ಡಾಯವಾಗಿ ಬಳಸುವಂತೆ ಮನವಿ ಸಹ ಮಾಡಿದ್ದಾರೆ. ಯಾವುದೇ ಸಮಸ್ಯೆ ಇಲ್ಲದವರೂ ಸಹ ಕೊರೊನಾ ಸಮಸ್ಯೆಗೆ ಒಳಗಾಗಿರೋ ಪ್ರಕರಣ ಪತ್ತೆಯಾಗ್ತಿದೆ. ನಾಡಿನ ಜನರು ಎಚ್ಚರಿಕೆಯಿಂದ ಇರಬೇಕು. ಅದರಲ್ಲೂ, ಗ್ರಾಮೀಣ ಭಾಗದ ಜನರು ಎಚ್ಚರಿಕೆಯಿಂದ ಇರುವಂತೆ ಕೈ ಮುಗಿದು ಕೇಳಿಕೊಳ್ತೀನಿ ಅಂತಾ ಸಿಎಂ ಯಡಿಯೂರಪ್ಪ ಮನವಿ ಮಾಡಿದ್ದಾರೆ.

ಉದಾಸೀನ ಬೇಡ, ಕೈ ಮುಗಿದು ಕೇಳ್ಕೋತೀನಿ ಕೊರೊನಾ ಬಗ್ಗೆ ಎಚ್ಚರವಿರಲಿ -CM ಮನವಿ
ಮುಖ್ಯಮಂತ್ರಿ B.S.ಯಡಿಯೂರಪ್ಪ
Follow us
KUSHAL V
| Updated By: ಸಾಧು ಶ್ರೀನಾಥ್​

Updated on:Sep 21, 2020 | 10:56 AM

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಜನರು ಯಾವುದೇ ಉದಾಸೀನ ಮಾಡಬಾರದು ಎಂದು ಸಿಎಂ BS ಯಡಿಯೂರಪ್ಪ ಮನವಿ ಮಾಡಿಕೊಂಡಿದ್ದಾರೆ. ಎಲ್ಲರೂ ದೈಹಿಕ ಅಂತರ ಕಾಪಾಡುವಂತೆ ಹಾಗೂ ಮಾಸ್ಕ್​ನ ಕಡ್ಡಾಯವಾಗಿ ಬಳಸುವಂತೆ ಮನವಿ ಸಹ ಮಾಡಿದ್ದಾರೆ.

ಯಾವುದೇ ಸಮಸ್ಯೆ ಇಲ್ಲದವರೂ ಸಹ ಕೊರೊನಾ ಸಮಸ್ಯೆಗೆ ಒಳಗಾಗಿರೋ ಪ್ರಕರಣ ಪತ್ತೆಯಾಗ್ತಿದೆ. ನಾಡಿನ ಜನರು ಎಚ್ಚರಿಕೆಯಿಂದ ಇರಬೇಕು. ಅದರಲ್ಲೂ, ಗ್ರಾಮೀಣ ಭಾಗದ ಜನರು ಎಚ್ಚರಿಕೆಯಿಂದ ಇರುವಂತೆ ಕೈ ಮುಗಿದು ಕೇಳಿಕೊಳ್ತೀನಿ ಅಂತಾ ಸಿಎಂ ಯಡಿಯೂರಪ್ಪ ಮನವಿ ಮಾಡಿದ್ದಾರೆ.

Published On - 10:56 am, Mon, 21 September 20

ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು