ಉದಾಸೀನ ಬೇಡ, ಕೈ ಮುಗಿದು ಕೇಳ್ಕೋತೀನಿ ಕೊರೊನಾ ಬಗ್ಗೆ ಎಚ್ಚರವಿರಲಿ -CM ಮನವಿ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಜನರು ಯಾವುದೇ ಉದಾಸೀನ ಮಾಡಬಾರದು ಎಂದು ಸಿಎಂ BS ಯಡಿಯೂರಪ್ಪ ಮನವಿ ಮಾಡಿಕೊಂಡಿದ್ದಾರೆ. ಎಲ್ಲರೂ ದೈಹಿಕ ಅಂತರ ಕಾಪಾಡುವಂತೆ ಹಾಗೂ ಮಾಸ್ಕ್ನ ಕಡ್ಡಾಯವಾಗಿ ಬಳಸುವಂತೆ ಮನವಿ ಸಹ ಮಾಡಿದ್ದಾರೆ. ಯಾವುದೇ ಸಮಸ್ಯೆ ಇಲ್ಲದವರೂ ಸಹ ಕೊರೊನಾ ಸಮಸ್ಯೆಗೆ ಒಳಗಾಗಿರೋ ಪ್ರಕರಣ ಪತ್ತೆಯಾಗ್ತಿದೆ. ನಾಡಿನ ಜನರು ಎಚ್ಚರಿಕೆಯಿಂದ ಇರಬೇಕು. ಅದರಲ್ಲೂ, ಗ್ರಾಮೀಣ ಭಾಗದ ಜನರು ಎಚ್ಚರಿಕೆಯಿಂದ ಇರುವಂತೆ ಕೈ ಮುಗಿದು ಕೇಳಿಕೊಳ್ತೀನಿ ಅಂತಾ ಸಿಎಂ ಯಡಿಯೂರಪ್ಪ ಮನವಿ ಮಾಡಿದ್ದಾರೆ.
ಮುಖ್ಯಮಂತ್ರಿ B.S.ಯಡಿಯೂರಪ್ಪ
Follow us on
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಜನರು ಯಾವುದೇ ಉದಾಸೀನ ಮಾಡಬಾರದು ಎಂದು ಸಿಎಂ BS ಯಡಿಯೂರಪ್ಪ ಮನವಿ ಮಾಡಿಕೊಂಡಿದ್ದಾರೆ. ಎಲ್ಲರೂ ದೈಹಿಕ ಅಂತರ ಕಾಪಾಡುವಂತೆ ಹಾಗೂ ಮಾಸ್ಕ್ನ ಕಡ್ಡಾಯವಾಗಿ ಬಳಸುವಂತೆ ಮನವಿ ಸಹ ಮಾಡಿದ್ದಾರೆ.
ಯಾವುದೇ ಸಮಸ್ಯೆ ಇಲ್ಲದವರೂ ಸಹ ಕೊರೊನಾ ಸಮಸ್ಯೆಗೆ ಒಳಗಾಗಿರೋ ಪ್ರಕರಣ ಪತ್ತೆಯಾಗ್ತಿದೆ. ನಾಡಿನ ಜನರು ಎಚ್ಚರಿಕೆಯಿಂದ ಇರಬೇಕು. ಅದರಲ್ಲೂ, ಗ್ರಾಮೀಣ ಭಾಗದ ಜನರು ಎಚ್ಚರಿಕೆಯಿಂದ ಇರುವಂತೆ ಕೈ ಮುಗಿದು ಕೇಳಿಕೊಳ್ತೀನಿ ಅಂತಾ ಸಿಎಂ ಯಡಿಯೂರಪ್ಪ ಮನವಿ ಮಾಡಿದ್ದಾರೆ.