AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಗ್ರಸ್ತ ಚೂಡಾಮಣಿ ಸೂರ್ಯಗ್ರಹಣ: ಮನೆ ದೇವರ ಮೊರೆಹೋದ ಸಿಎಂ ಬಿಎಸ್‌ವೈ ಕುಟುಂಬ

ತುಮಕೂರು: ಇಂದು ರಾಹುಗ್ರಸ್ತ ಚೂಡಾಮಣಿ ಸೂರ್ಯಗ್ರಹಣ ಹಿನ್ನೆಲೆಯಲ್ಲಿ ಸಿಎಂ ಬಿಎಸ್‌ವೈ ಕುಟುಂಬಸ್ಥರು ಮನೆ ದೇವರ ಮೊರೆಹೋಗಿದ್ದಾರೆ. ಬಿ.ಎಸ್ ಯಡಿಯೂರಪ್ಪರ ಪುತ್ರ ವಿಜಯೇಂದ್ರ ಹಾಗೂ ಪುತ್ರಿ ಅರುಣಾದೇವಿ ಕುಟುಂಬಸ್ಥರು ಸೇರಿ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಎಡೆಯೂರು ಸಿದ್ಧಲಿಂಗೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಯಡಿಯೂರಪ್ಪನವರ ಆಡಳಿತಕ್ಕೆ ಯಾವುದೇ ಗ್ರಹಣ ದೋಷ ಉಂಟಾಗಬಾರದು ಹಾಗೂ ಗ್ರಹಣ ದೋಷ ನಿವಾರಣೆಗಾಗಿ BSY ಪುತ್ರ ವಿಜಯೇಂದ್ರ, ಪುತ್ರಿ ಅರುಣಾದೇವಿ ವಿಶೇಷ ಹೋಮ ಹವನ ಸಲ್ಲಿಸಿದ್ದಾರೆ.

ರಾಹುಗ್ರಸ್ತ ಚೂಡಾಮಣಿ ಸೂರ್ಯಗ್ರಹಣ: ಮನೆ ದೇವರ ಮೊರೆಹೋದ ಸಿಎಂ ಬಿಎಸ್‌ವೈ ಕುಟುಂಬ
ಆಯೇಷಾ ಬಾನು
ಆಯೇಷಾ ಬಾನು|

Updated on: Jun 21, 2020 | 8:43 AM

Share

ತುಮಕೂರು: ಇಂದು ರಾಹುಗ್ರಸ್ತ ಚೂಡಾಮಣಿ ಸೂರ್ಯಗ್ರಹಣ ಹಿನ್ನೆಲೆಯಲ್ಲಿ ಸಿಎಂ ಬಿಎಸ್‌ವೈ ಕುಟುಂಬಸ್ಥರು ಮನೆ ದೇವರ ಮೊರೆಹೋಗಿದ್ದಾರೆ. ಬಿ.ಎಸ್ ಯಡಿಯೂರಪ್ಪರ ಪುತ್ರ ವಿಜಯೇಂದ್ರ ಹಾಗೂ ಪುತ್ರಿ ಅರುಣಾದೇವಿ ಕುಟುಂಬಸ್ಥರು ಸೇರಿ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಎಡೆಯೂರು ಸಿದ್ಧಲಿಂಗೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಯಡಿಯೂರಪ್ಪನವರ ಆಡಳಿತಕ್ಕೆ ಯಾವುದೇ ಗ್ರಹಣ ದೋಷ ಉಂಟಾಗಬಾರದು ಹಾಗೂ ಗ್ರಹಣ ದೋಷ ನಿವಾರಣೆಗಾಗಿ BSY ಪುತ್ರ ವಿಜಯೇಂದ್ರ, ಪುತ್ರಿ ಅರುಣಾದೇವಿ ವಿಶೇಷ ಹೋಮ ಹವನ ಸಲ್ಲಿಸಿದ್ದಾರೆ.

Follow Us
ಆಯೇಷಾ ಬಾನು
ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ
ಎಇಇ 16 ದಿನದಿಂದ ನಾಪತ್ತೆ: ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ತಂದೆ
ಎಇಇ 16 ದಿನದಿಂದ ನಾಪತ್ತೆ: ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ತಂದೆ
ರಾಜ್ಯಕ್ಕೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ
ರಾಜ್ಯಕ್ಕೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ
ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್​​​ಗೆ​​ 14 ದಿನ ನ್ಯಾಯಾಂಗ ಬಂಧನ
ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್​​​ಗೆ​​ 14 ದಿನ ನ್ಯಾಯಾಂಗ ಬಂಧನ
ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ಕಂದಮ್ಮಗಳಿಗೆ ಈ ವಿಶೇಷ ವಸ್ತು ಗಿಫ್ಟ್​
ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ಕಂದಮ್ಮಗಳಿಗೆ ಈ ವಿಶೇಷ ವಸ್ತು ಗಿಫ್ಟ್​
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ