AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರಿಗೆ ನೌಕರರನ್ನು ಮನವೊಲಿಸುವ ಪ್ರಶ್ನೆಯೇ ಇಲ್ಲ: ಬಿ.ಎಸ್​ ಯಡಿಯೂರಪ್ಪ

ಸಾರಿಗೆ ನೌಕರರನ್ನು ಮನವೊಲಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.

ಸಾರಿಗೆ ನೌಕರರನ್ನು ಮನವೊಲಿಸುವ ಪ್ರಶ್ನೆಯೇ ಇಲ್ಲ: ಬಿ.ಎಸ್​ ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ
shruti hegde
|

Updated on:Apr 08, 2021 | 1:50 PM

Share

ದೇವನಹಳ್ಳಿ: ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಸಾರಿಗೆ ನೌಕರರು ಮುಷ್ಕರಕ್ಕೆ ಇಳಿದಿದ್ದಾರೆ. ಇಂದು ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದೆ. ಈ ಕುರಿತಂತೆ ಮುಖ್ಯಂತ್ರಿ ಬಿ.ಎಸ್​ ಯಡಿಯೂರಪ್ಪ ಮಾತನಾಡಿ ಸಾರಿಗೆ ನೌಕರರನ್ನು ಮನವೊಲಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

ಒಂಬತ್ತು ಬೇಡಿಕೆಗಳಲ್ಲಿ ಎಂಟು ಬೇಡಿಕೆಯನ್ನು ಈಗಾಗಲೇ ಈಡೇರಿಸಲಾಗಿದೆ. ಕೂಡಲೇ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಬೇಕು. ಇಲ್ಲವಾದಲ್ಲಿ ತೀವ್ರವಾದ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.

ಸಾರಿಗೆ ನೌಕರರ ಮುಷ್ಕರ; ಬಿ.ಎಸ್​ ಯಡಿಯೂರಪ್ಪ ಸಂಜೆ 5 ಗಂಟೆಗೆ ಅಧಿಕಾರಿಗಳ ಜತೆ ಸಭೆ ನಡೆಸುವ ಸಾಧ್ಯತೆ ರಾಜ್ಯದಲ್ಲಿ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಹಿನ್ನೆಲೆಯಲ್ಲಿ ಸಂಜೆ 5 ಗಂಟೆಗೆ ಅಧಿಕಾರಿಗಳ ಜತೆ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಸಭೆ ನಡೆಸುವ ಸಾಧ್ಯತೆ ಇದೆ. ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಸಭೆ ನಡೆಯುವ ಸಾಧ್ಯತೆ ಇದೆ. ಬಿಕ್ಕಟ್ಟು ಪರಿಹಾರಕ್ಕೆ ಇರುವ ಅವಕಾಶಗಳ ಬಗ್ಗೆ ಸಮಾಲೋಚನೆ ನಡೆಸಲಾಗುವುದು. ಇದೀಗ ಬೆಳಗಾವಿಯಿಂದ ಬೆಂಗಳೂರಿಗೆ ಸಿಎಂ ಬಿ.ಎಸ್​ ಯಡಿಯೂರಪ್ಪ ಆಗಮಿಸಿದ್ದಾರೆ.

ಇದನ್ನೂ ಓದಿ: Karnataka Bus Strike Live: ಎರಡನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಮುಷ್ಕರ, ಪೊಲೀಸರ ಭದ್ರತೆಯೊಂದಿಗೆ ಕೆಲ ಬಸ್​ ಸಂಚಾರ

Bus Strike: ಇತಿಹಾಸದಲ್ಲೇ ಮೊದಲ ಬಾರಿಗೆ ನಾಲ್ಕು ತಿಂಗಳ ಅಂತರದಲ್ಲಿ ಎರಡು ಬಾರಿ ಸಾರಿಗೆ ನೌಕರರ ಮುಷ್ಕರ; ಇಂದು ಸಹ ಪ್ರಯಾಣಿಕರ ಪರದಾಟ

Published On - 1:49 pm, Thu, 8 April 21

Follow Us
shruti hegde
shruti hegde
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ