ಸಪ್ತ ಸಚಿವರಿಗೆ ಖಾತೆ ಹಂಚಿಕೆಗೆ ಕೌಂಟ್ ಡೌನ್.. ರಾಜಭವನಕ್ಕೆ ಪಟ್ಟಿ ರವಾನಿಸಿದ ಸಿಎಂ ಬಿಎಸ್ ವೈ

ಸಚಿವರ ಖಾತೆ ಬದಲಾವಣೆ, ಖಾತೆ ಹಂಚಿಕೆ ಸಂಭಾವ್ಯ ನೂತನ ಪಟ್ಟಿಯನ್ನ ರಾಜಭವನಕ್ಕೆ ಕಳುಹಿಸಿಲಾಗಿದ್ದು ರಾಜ್ಯಪಾಲರ ಅಂಕಿತದ ಬಳಿಕ ಖಾತೆ ಹಂಚಿಕೆ ಫೈನಲ್ ಆಗಲಿದೆ.

ಸಪ್ತ ಸಚಿವರಿಗೆ ಖಾತೆ ಹಂಚಿಕೆಗೆ ಕೌಂಟ್ ಡೌನ್.. ರಾಜಭವನಕ್ಕೆ ಪಟ್ಟಿ ರವಾನಿಸಿದ ಸಿಎಂ ಬಿಎಸ್ ವೈ
ಜಿಲ್ಲಾ ಉಸ್ತುವಾರಿ ಸಚಿವರು
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on:Jan 21, 2021 | 9:53 AM

ಬೆಂಗಳೂರು: 7 ನೂತನ ಸಚಿವರಿಗೆ ಇಂದು ಖಾತೆ ಹಂಚಿಕೆ ಮಾಡಲಾಗುತ್ತೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಂಪುಟದ 10 ಸಚಿವರ ಖಾತೆ ಬದಲಾವಣೆಯಾಗುತ್ತೆ. ಸಚಿವರ ಖಾತೆ ಬದಲಾವಣೆ, ಖಾತೆ ಹಂಚಿಕೆಯೊಂದಿಗೆ ಸಂಭಾವ್ಯ ನೂತನ ಪಟ್ಟಿಯನ್ನ ರಾಜಭವನಕ್ಕೆ ಕಳುಹಿಸಲಾಗಿದ್ದು ರಾಜ್ಯಪಾಲರ ಅಂಕಿತದ ಬಳಿಕ ಖಾತೆ ಹಂಚಿಕೆ ಫೈನಲ್ ಆಗಲಿದೆ.

ಸಿಎಂ ಯಡಿಯೂರಪ್ಪರಿಂದ ಅಂತಿಮಗೊಂಡಿರುವ ಖಾತೆಗಳು 1. ಬಿಎಸ್‌ವೈ-ಹಣಕಾಸು, ಇಂಧನ, ಬೆಂಗಳೂರು ನಗರಾಭಿವೃದ್ಧಿ 2. ಉಮೇಶ್ ಕತ್ತಿ-ಆಹಾರ ಮತ್ತು ನಾಗರಿಕ ಪೂರೈಕೆ 3. ಎಸ್.ಅಂಗಾರ-ಮೀನುಗಾರಿಕೆ & ಬಂದರು, ಒಳನಾಡು ಜಲಸಾರಿಗೆ 4. ಬಸವರಾಜ ಬೊಮ್ಮಾಯಿ-ಗೃಹ ಖಾತೆ, ಕಾನೂನು & ಸಂಸದೀಯ 5. ಜೆ.ಸಿ.‌ಮಾಧುಸ್ವಾಮಿ-ವೈದ್ಯಕೀಯ ಶಿಕ್ಷಣ, ಕನ್ನಡ ಸಂಸ್ಕೃತಿ ಖಾತೆ 6. ಸಿ.ಸಿ.ಪಾಟೀಲ್-ಸಣ್ಣ ಕೈಗಾರಿಕೆ, ವಾರ್ತಾ ಇಲಾಖೆ 7. ಅರವಿಂದ ಲಿಂಬಾವಳಿ-ಅರಣ್ಯ ಇಲಾಖೆ 8. ಮುರುಗೇಶ್ ನಿರಾಣಿ-ಗಣಿ ಮತ್ತು ಭೂವಿಜ್ಞಾನ ಇಲಾಖೆ 9. ಎಂಟಿಬಿ ನಾಗರಾಜ್-ಅಬಕಾರಿ ಇಲಾಖೆ 10. ಕೋಟ ಶ್ರೀನಿವಾಸ ಪೂಜಾರಿ-ಮುಜರಾಯಿ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ 11. ಡಾ.ಕೆ.ಸುಧಾಕರ್-ಆರೋಗ್ಯ ಮತ್ತು ಕುಟುಂಬ ಕಲ್ಯಾಣ 12. ಆನಂದ್ ಸಿಂಗ್-ಪ್ರವಾಸೋದ್ಯಮ, ಪರಿಸರ ಇಲಾಖೆ 13. ಸಿ.ಪಿ.ಯೋಗೇಶ್ವರ್-ಸಣ್ಣ ನೀರಾವರಿ ಇಲಾಖೆ 14. ಪ್ರಭು ಚೌಹಾಣ್-ಪಶುಸಂಗೋಪನೆ ಇಲಾಖೆ 15. ಆರ್.ಶಂಕರ್-ಪೌರಾಡಳಿತ ಮತ್ತು ರೇಷ್ಮೆ ಇಲಾಖೆ 16. ಗೋಪಾಲಯ್ಯ-ತೋಟಗಾರಿಕೆ ಮತ್ತು ಸಕ್ಕರೆ 17. ನಾರಾಯಣ ಗೌಡ-ಯುವಜನ ಸೇವೆ ಮತ್ತು ಕ್ರೀಡೆ, ಹಜ್ ಮತ್ತು ವಕ್ಫ್

ನೂತನ ಸಚಿವರ ಖಾತೆ ಹಂಚಿಕೆ ಪಟ್ಟಿ ರಾಜಭವನಕ್ಕೆ ರವಾನಿಸಲಾಗಿದ್ದು ರಾಜ್ಯಪಾಲರ ಅಂಕಿತದ ಬಳಿಕ ಖಾತೆ ಹಂಚಿಕೆ ಅಧಿಕೃತವಾಗಲಿದೆ.

Karnataka BS Yediyurappa Cabinet Expansion ಮೂರನೇ ಬಾರಿಗೆ ವಿಸ್ತರಣೆಗೊಂಡ ಯಡಿಯೂರಪ್ಪ ನೇತೃತ್ವದ ಸಂಪುಟಕ್ಕೆ 7 ಮಂದಿ ಸೇರ್ಪಡೆ, ಯಾರವರು?

Published On - 9:15 am, Thu, 21 January 21

ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್