ಇಂದು ಸಂಜೆಯೇ CM ಯಡಿಯೂರಪ್ಪಗೆ ಬಿಡುಗಡೆ ಭಾಗ್ಯ!
ಬೆಂಗಳೂರು: ಕೊರೊನಾ ಸೋಂಕಿನಿಂದ ಸಿಎಂ ಯಡಿಯೂರಪ್ಪ ಗುಣಮುಖರಾದ ಹಿನ್ನೆಲೆಯಲ್ಲಿ ಇಂದೇ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ. ಇಂದು ಸಂಜೆ 4 ಗಂಟೆಗೆ ಬಿಎಸ್ವೈ ಡಿಸ್ಚಾರ್ಜ್ ಆಗುವ ಸಾಧ್ಯತೆಯಿದ್ದು ಸದ್ಯ ವೈದ್ಯರಿಂದ ಸಿಎಂ ಯಡಿಯೂರಪ್ಪಗೆ ಆರೋಗ್ಯ ತಪಾಸಣೆ ನಡೆಯುತ್ತಿದೆ. ಮುಖ್ಯಮಂತ್ರಿ BSY ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖರಾಗಿರುವ ಬಗ್ಗೆ ವೈದ್ಯರು ಸಿಎಂ ಪುತ್ರಿ ಮತ್ತು ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ.

ಬೆಂಗಳೂರು: ಕೊರೊನಾ ಸೋಂಕಿನಿಂದ ಸಿಎಂ ಯಡಿಯೂರಪ್ಪ ಗುಣಮುಖರಾದ ಹಿನ್ನೆಲೆಯಲ್ಲಿ ಇಂದೇ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ.
ಇಂದು ಸಂಜೆ 4 ಗಂಟೆಗೆ ಬಿಎಸ್ವೈ ಡಿಸ್ಚಾರ್ಜ್ ಆಗುವ ಸಾಧ್ಯತೆಯಿದ್ದು ಸದ್ಯ ವೈದ್ಯರಿಂದ ಸಿಎಂ ಯಡಿಯೂರಪ್ಪಗೆ ಆರೋಗ್ಯ ತಪಾಸಣೆ ನಡೆಯುತ್ತಿದೆ. ಮುಖ್ಯಮಂತ್ರಿ BSY ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖರಾಗಿರುವ ಬಗ್ಗೆ ವೈದ್ಯರು ಸಿಎಂ ಪುತ್ರಿ ಮತ್ತು ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ.
Published On - 2:46 pm, Mon, 10 August 20



