ಕಿರ್ಲೋಸ್ಕರ್ ಕಂಪನಿಯ ಸಮಸ್ಯೆ ಶೀಘ್ರ ಬಗೆಹರಿಸುವಂತೆ ಸಚಿವರಿಗೆ ಸಿಎಂ BSY ಸೂಚನೆ
ಬೆಂಗಳೂರು: ಕಿರ್ಲೋಸ್ಕರ್ ಕಂಪನಿಯ ಸಮಸ್ಯೆ ಬಗ್ಗೆ ಸಿಎಂ ಬಿ.ಎಸ್ ಯಡಿಯೂರಪ್ಪ ಟ್ವೀಟ್ ಮಾಡಿದ್ದು, ಕಿರ್ಲೋಸ್ಕರ್ ಕಂಪನಿಯ ನೌಕರರಿಗೆ ಸಾಂತ್ವನದ ಮಾತನಾಡಿ ನೌಕರರಲ್ಲಿ ಆತ್ಮ ವಿಶ್ವಾಸ ಹೆಚ್ಚಿಸಿದ್ದಾರೆ. ಬಿಡದಿಯಲ್ಲಿರುವ ಟೊಯೋಟಾ ಕಿರ್ಲೋಸ್ಕರ್ ಕಂಪನಿಯಲ್ಲಿ ಉಂಟಾಗಿರುವ ಸಮಸ್ಯೆ ನನ್ನ ಗಮನಕ್ಕೆ ಬಂದಿದೆ. ಸಂಸ್ಥೆಯ ಕಾರ್ಮಿಕರು ಮತ್ತು ಆಡಳಿತ ಮಂಡಳಿಯ ಜೊತೆ ಚರ್ಚಿಸಿ, ಆದಷ್ಟು ಶ್ರೀಘ್ರದಲ್ಲಿ ಸಮಸ್ಯೆಯನ್ನು ಪರಿಹರಿಸುವಂತೆ ಸಂಬಂಧಪಟ್ಟ ಸಚಿವರಿಗೆ ಸೂಚನೆ ನೀಡಲಾಗಿದೆ ಎಂದು ಸಿಎಂ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ. ಇದನ್ನು ಓದಿ.. ಪ್ರತಿಷ್ಠಿತ ಟೊಯೋಟಾ ಕಿರ್ಲೋಸ್ಕರ್ ಮೋಟರ್ […]

ಬೆಂಗಳೂರು: ಕಿರ್ಲೋಸ್ಕರ್ ಕಂಪನಿಯ ಸಮಸ್ಯೆ ಬಗ್ಗೆ ಸಿಎಂ ಬಿ.ಎಸ್ ಯಡಿಯೂರಪ್ಪ ಟ್ವೀಟ್ ಮಾಡಿದ್ದು, ಕಿರ್ಲೋಸ್ಕರ್ ಕಂಪನಿಯ ನೌಕರರಿಗೆ ಸಾಂತ್ವನದ ಮಾತನಾಡಿ ನೌಕರರಲ್ಲಿ ಆತ್ಮ ವಿಶ್ವಾಸ ಹೆಚ್ಚಿಸಿದ್ದಾರೆ. ಬಿಡದಿಯಲ್ಲಿರುವ ಟೊಯೋಟಾ ಕಿರ್ಲೋಸ್ಕರ್ ಕಂಪನಿಯಲ್ಲಿ ಉಂಟಾಗಿರುವ ಸಮಸ್ಯೆ ನನ್ನ ಗಮನಕ್ಕೆ ಬಂದಿದೆ. ಸಂಸ್ಥೆಯ ಕಾರ್ಮಿಕರು ಮತ್ತು ಆಡಳಿತ ಮಂಡಳಿಯ ಜೊತೆ ಚರ್ಚಿಸಿ, ಆದಷ್ಟು ಶ್ರೀಘ್ರದಲ್ಲಿ ಸಮಸ್ಯೆಯನ್ನು ಪರಿಹರಿಸುವಂತೆ ಸಂಬಂಧಪಟ್ಟ ಸಚಿವರಿಗೆ ಸೂಚನೆ ನೀಡಲಾಗಿದೆ ಎಂದು ಸಿಎಂ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
ಇದನ್ನು ಓದಿ.. ಪ್ರತಿಷ್ಠಿತ ಟೊಯೋಟಾ ಕಿರ್ಲೋಸ್ಕರ್ ಮೋಟರ್ ಕಂಪನಿ ಲಾಕ್ ಔಟ್, ಯಾಕೆ?
'ಬಿಡದಿಯಲ್ಲಿರುವ ಟೊಯೋಟಾ ಕಿರ್ಲೋಸ್ಕರ್ ಕಂಪನಿಯಲ್ಲಿ ಉಂಟಾಗಿರುವ ಸಮಸ್ಯೆ ನನ್ನ ಗಮನಕ್ಕೆ ಬಂದಿದ್ದು, ಸಂಸ್ಥೆಯ ಕಾರ್ಮಿಕರು ಮತ್ತು ಆಡಳಿತ ಮಂಡಳಿಯ ಜೊತೆ ಚರ್ಚಿಸಿ, ಆದಷ್ಟು ಶ್ರೀಘ್ರದಲ್ಲಿ ಸಮಸ್ಯೆಯನ್ನು ಪರಿಹರಿಸುವಂತೆ ಸಂಬಂಧಪಟ್ಟ ಸಚಿವರಿಗೆ ಸೂಚನೆ ನೀಡಲಾಗಿದೆ' : ಮುಖ್ಯಮಂತ್ರಿ @BSYBJP.
— CM of Karnataka (@CMofKarnataka) November 17, 2020
Published On - 4:57 pm, Tue, 17 November 20