CM BSY Furious : ಸರ್.. ನಾಯಕತ್ವ ಬದಲಾವಣೆ ಅಂದ್ರೆ ಸಿಎಂ ರಿಯಾಕ್ಷನ್​ ಹೇಗಿತ್ತು ಗೊತ್ತಾ?

ಮಹದೇವಪುರ ಕ್ಷೇತ್ರದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದೇನೆ. ಬೆಂಗಳೂರಿನ ಎಲ್ಲಾ ಸಚಿವರು ಮತ್ತು ಶಾಸಕರು ಬಂದು ನೋಡಿಕೊಂಡು ಹೋಗಬೇಕು. ಬೆಂಗಳೂರಿನ ಉಳಿದ ಕ್ಷೇತ್ರಗಳು ಕೂಡಾ ಇದೇ ರೀತಿ ಅಭಿವೃದ್ಧಿಯಾಗಬೇಕೆಂಬುದು ನನ್ನ ಅಪೇಕ್ಷೆ. ಬೆಂಗಳೂರಿನ ಇನ್ನೂ ಹೆಚ್ಚಿನ ರಸ್ತೆ, ಪಾರ್ಕ್ ಅಭಿವೃದ್ಧಿಗೆ ಇನ್ನಷ್ಟು ಹಣ ಬಿಡುಗಡೆ ಮಾಡಿ ಅಭಿವೃದ್ಧಿಗೆ ಒತ್ತು ನೀಡುತ್ತೇನೆ ಎಂದು ಬೆಂಗಳೂರಿನಲ್ಲಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ..........


ಮಹದೇವಪುರ ಕ್ಷೇತ್ರದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದೇನೆ. ಬೆಂಗಳೂರಿನ ಎಲ್ಲಾ ಸಚಿವರು ಮತ್ತು ಶಾಸಕರು ಬಂದು ನೋಡಿಕೊಂಡು ಹೋಗಬೇಕು. ಬೆಂಗಳೂರಿನ ಉಳಿದ ಕ್ಷೇತ್ರಗಳು ಕೂಡಾ ಇದೇ ರೀತಿ ಅಭಿವೃದ್ಧಿಯಾಗಬೇಕೆಂಬುದು ನನ್ನ ಅಪೇಕ್ಷೆ. ಬೆಂಗಳೂರಿನ ಇನ್ನೂ ಹೆಚ್ಚಿನ ರಸ್ತೆ, ಪಾರ್ಕ್ ಅಭಿವೃದ್ಧಿಗೆ ಇನ್ನಷ್ಟು ಹಣ ಬಿಡುಗಡೆ ಮಾಡಿ ಅಭಿವೃದ್ಧಿಗೆ ಒತ್ತು ನೀಡುತ್ತೇನೆ ಎಂದು ಬೆಂಗಳೂರಿನಲ್ಲಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ……..

(CM BSY Gets Furious On Journalists Questions About CM Change)

Click on your DTH Provider to Add TV9 Kannada