ಸಿಟಿ ರೌಂಡ್ಸ್ ಮಧ್ಯೆ ಕೆ.ಸಿ.ದಾಸ್ ಮಳಿಗೆಯಲ್ಲಿ ಸ್ವೀಟ್ ಖರೀದಿಸಿದ ಬೈರತಿ ಬಸವರಾಜ್ -ಎಸ್.ಆರ್. ವಿಶ್ವನಾಥ್, ಕೊಟ್ಟಿದ್ದು ಯಾರಿಗೆ?

ಯಡಿಯೂರಪ್ಪ ನೇತೃತ್ವದಲ್ಲಿ ಸಿಟಿ ರೌಂಡ್ಸ್ ನಡೆಯುತ್ತಿರುವ ಮಧ್ಯೆ ಸಚಿವ ಬೈರತಿ ಬಸವರಾಜ್ ಮತ್ತು ಬಿಡಿಎ ಅಧ್ಯಕ್ಷ. ಎಸ್.ಆರ್. ವಿಶ್ವನಾಥ್ ಕೆ.ಸಿ.ದಾಸ್ ಮಳಿಗೆಗೆ ಹೋಗಿ ಸ್ವೀಟ್ ಖರೀದಿಸಿದ್ದಾರೆ.

ಸಿಟಿ ರೌಂಡ್ಸ್ ಮಧ್ಯೆ ಕೆ.ಸಿ.ದಾಸ್ ಮಳಿಗೆಯಲ್ಲಿ ಸ್ವೀಟ್ ಖರೀದಿಸಿದ ಬೈರತಿ ಬಸವರಾಜ್ -ಎಸ್.ಆರ್. ವಿಶ್ವನಾಥ್, ಕೊಟ್ಟಿದ್ದು ಯಾರಿಗೆ?
ಕೆ.ಸಿ.ದಾಸ್​ನಲ್ಲಿ ಸ್ವೀಟ್ ಖರೀದಿಸಿದ ಬೈರತಿ ಬಸವರಾಜ್ ಹಾಗೂ ಎಸ್.ಆರ್. ವಿಶ್ವನಾಥ್
Follow us
TV9 Web
| Updated By: ganapathi bhat

Updated on:Apr 06, 2022 | 8:27 PM

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬೆಂಗಳೂರು ಸ್ಮಾರ್ಟ್ ಸಿಟಿ ಯೋಜನೆ ಕಾಮಗಾರಿಗಳ ಪರಿಶೀಲನೆ ಹಿನ್ನೆಲೆಯಲ್ಲಿ ಇಂದು ಸಿಟಿ ರೌಂಡ್ಸ್ ಕೈಗೊಂಡಿದ್ದರು. ವಿಧಾನಸೌಧದಿಂದ ಬಸ್‌ನಲ್ಲಿ ತೆರಳಿ ಸ್ಮಾರ್ಟ್ ಸಿಟಿ ಕಾಮಗಾರಿ ವೀಕ್ಷಿಸಿದರು. ಈ ವೇಳೆ ರೇಸ್ ಕೋರ್ಸ್ ರಸ್ತೆಯ ಸ್ಮಾರ್ಟ್ ಸಿಟಿ ಕಾಮಗಾರಿ ವೀಕ್ಷಣೆ ಮಾಡಿದ್ದಾರೆ.

ಯಡಿಯೂರಪ್ಪ ನೇತೃತ್ವದಲ್ಲಿ ಸಿಟಿ ರೌಂಡ್ಸ್ ನಡೆಯುತ್ತಿರುವ ಮಧ್ಯೆ ಸಚಿವ ಬೈರತಿ ಬಸವರಾಜ್ ಮತ್ತು ಬಿಡಿಎ ಅಧ್ಯಕ್ಷ. ಎಸ್.ಆರ್. ವಿಶ್ವನಾಥ್ ಕೆ.ಸಿ.ದಾಸ್ ಮಳಿಗೆಗೆ ಹೋಗಿ ಸ್ವೀಟ್ ಖರೀದಿಸಿದ್ದಾರೆ. ಸ್ವೀಟ್ ಖರೀದಿಸಿದ ಬಳಿಕ, ಸಿಎಂ ವಾಹನಕ್ಕೆ ಸ್ವೀಟ್ ಪ್ಯಾಕೆಟ್‌ಗಳನ್ನು ತಂದಿಟ್ಟಿದ್ದಾರೆ. ಬೈರತಿ ಬಸವರಾಜ್ ಮತ್ತು ಎಸ್.ಆರ್.ವಿಶ್ವನಾಥ್ ಮುಖ್ಯಮಂತ್ರಿ ಯಡಿಯೂರಪ್ಪಗೂ ಸಿಹಿತಿಂಡಿ ತಂದುಕೊಟ್ಟಿದ್ದಾರೆ.

ಸಿಟಿ ರೌಂಡ್ಸ್​ಗೆ ಸಿಎಂ ಬಿಎಸ್‌ವೈ ಜೊತೆ ಸಚಿವರಾದ ಆರ್.ಅಶೋಕ್, ಭೈರತಿ ಬಸವರಾಜ್​, ಸಂಸದ ಪಿ.ಸಿ.ಮೋಹನ್, ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಸಾಥ್ ನೀಡಿದ್ದಾರೆ. ಸಿಎಂ ಅವರು ರೇಸ್ ಕೋರ್ಸ್ ರಸ್ತೆ , ಅಂಬೇಡ್ಕರ್ ರಸ್ತೆ, ಐಟಿಸಿ ಜಂಕ್ಷನ್, ರಾಮ್ ಮೋಹನ್ ರಾಯ್ ರಸ್ತೆ , ನೈಯ್ಸ್ ರೋಡ್ ಜಂಕ್ಷನ್, ವುಡ್ ಸ್ಟ್ರೀಟ್, ಟಾಟಾ ಲೈನ್, ಎಸ್.ಬಿ.ಐ ಜಂಕ್ಷನ್, ಎಂ.ಜಿ ರೋಡ್ , ರಾಜಭವನ ಜಂಕ್ಷನ್, ಪ್ಲಾನಿಟೋರಿಯಂ ಜಂಕ್ಷನ್​ಗಳಲ್ಲಿ ಪರಿಶೀಲನೆ ನಡೆಸಿದ್ದಾರೆ.

ಸಿಎಂ BSY ಸಿಟಿ ರೌಂಡ್ಸ್.. ಕಾಲೇಜು ಮುಂದೆ ಸ್ಕೈ ವಾಕ್ ನಿರ್ಮಿಸಿಕೊಡುವಂತೆ RC ಕಾಲೇಜು ವಿದ್ಯಾರ್ಥಿಗಳಿಂದ ಮನವಿ

Published On - 3:06 pm, Sat, 30 January 21

ತಿರುಮಲದಲ್ಲಿ 8 ಅಡಿಯ ದೈತ ನಾಗರಹಾವು ಪತ್ತೆ: ವೈರಲ್ ವಿಡಿಯೋ
ತಿರುಮಲದಲ್ಲಿ 8 ಅಡಿಯ ದೈತ ನಾಗರಹಾವು ಪತ್ತೆ: ವೈರಲ್ ವಿಡಿಯೋ
ನಿನ್ನದು ನರಿ ಕಣ್ಣೀರು: ಮಹಾರಾಣಿ ಮೋಕ್ಷಿತಾ ಮೇಲೆ ಉರಿದು ಬಿದ್ದ ಮಂಜು
ನಿನ್ನದು ನರಿ ಕಣ್ಣೀರು: ಮಹಾರಾಣಿ ಮೋಕ್ಷಿತಾ ಮೇಲೆ ಉರಿದು ಬಿದ್ದ ಮಂಜು
ನವೆಂಬರ್ 29ರಿಂದ ರೇಣುಕಾಚಾರ್ಯ ತಂಡದಿಂದಲೂ ಒಂದು ಅಭಿಯಾನ!
ನವೆಂಬರ್ 29ರಿಂದ ರೇಣುಕಾಚಾರ್ಯ ತಂಡದಿಂದಲೂ ಒಂದು ಅಭಿಯಾನ!
ಬಂಡೀಪುರದಲ್ಲಿ ಆನೆ ಮರಿಗೆ ಹೊಂಚು ಹಾಕಿದ್ದ ಹುಲಿಯನ್ನು ಓಡಿಸಿದ ತಾಯಾನೆ
ಬಂಡೀಪುರದಲ್ಲಿ ಆನೆ ಮರಿಗೆ ಹೊಂಚು ಹಾಕಿದ್ದ ಹುಲಿಯನ್ನು ಓಡಿಸಿದ ತಾಯಾನೆ
ಎರಡು ಕಡೆ ಫ್ರ್ಯಾಕ್ಚರ್ ಆಗಿರುವ ಕಾರಣ ಪ್ರಚಾರಕ್ಕೆ ಹೋಗಲಿಲ್ಲ: ರೇವಣ್ಣ
ಎರಡು ಕಡೆ ಫ್ರ್ಯಾಕ್ಚರ್ ಆಗಿರುವ ಕಾರಣ ಪ್ರಚಾರಕ್ಕೆ ಹೋಗಲಿಲ್ಲ: ರೇವಣ್ಣ
ಇಬ್ರಾಹಿಂ ಮತ್ತು ದೇವೇಗೌಡರ ನಡುವೆ ನಡೆದ ಚರ್ಚೆಯೇನು ಅಂತ ಗೊತ್ತಿಲ್ಲ: ಹರೀಶ್
ಇಬ್ರಾಹಿಂ ಮತ್ತು ದೇವೇಗೌಡರ ನಡುವೆ ನಡೆದ ಚರ್ಚೆಯೇನು ಅಂತ ಗೊತ್ತಿಲ್ಲ: ಹರೀಶ್
ದೇವೇಗೌಡ ಮತ್ತು ಕುಮಾರಸ್ವಾಮಿ ಯಾವತ್ತಿಗೂ ನನ್ನ ನಾಯಕರು: ರೇವಣ್ಣ
ದೇವೇಗೌಡ ಮತ್ತು ಕುಮಾರಸ್ವಾಮಿ ಯಾವತ್ತಿಗೂ ನನ್ನ ನಾಯಕರು: ರೇವಣ್ಣ
ಹಿಂದೆ ಯೋಗೇಶ್ವರ್ ಕಾಂಗ್ರೆಸ್ ಶಾಸಕರನ್ನು ಖರೀದಿಸುವ ಮಾತಾಡಿದ್ದರು: ಸುರೇಶ್
ಹಿಂದೆ ಯೋಗೇಶ್ವರ್ ಕಾಂಗ್ರೆಸ್ ಶಾಸಕರನ್ನು ಖರೀದಿಸುವ ಮಾತಾಡಿದ್ದರು: ಸುರೇಶ್
ಯಾದಗಿರಿ ತಲುಪಿ ರೈತರ ಸಂಕಷ್ಟ ಆಲಿಸುತ್ತಿರುವ ಬಸನಗೌಡ ಯತ್ನಾಳ್ ತಂಡ
ಯಾದಗಿರಿ ತಲುಪಿ ರೈತರ ಸಂಕಷ್ಟ ಆಲಿಸುತ್ತಿರುವ ಬಸನಗೌಡ ಯತ್ನಾಳ್ ತಂಡ
ಬೆಂಗಳೂರು: ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಬ್ಯಾಡ್ ಟಚ್, ವಿಡಿಯೋ ವೈರಲ್
ಬೆಂಗಳೂರು: ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಬ್ಯಾಡ್ ಟಚ್, ವಿಡಿಯೋ ವೈರಲ್